• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಸ್ಲಿಂ ಬಜೆಟ್ ಎನ್ನುವವರ ಕಣ್ಣು ಹಳದಿಯಾಗಿದೆ- ಸಚಿವ ಎಂ.ಬಿ ಪಾಟೀಲ್

ಪ್ರತಿಧ್ವನಿ by ಪ್ರತಿಧ್ವನಿ
March 8, 2025
in Top Story, ಅಂಕಣ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram
ADVERTISEMENT

2025-26ನೇ ಸಾಲಿನ ಬಜೆಟ್‌ನಲ್ಲಿ ಎಲ್ಲ ಸಮುದಾಯಗಳಿಗೆ ಪೂರಕವಾದ ಬಜೆಟ್ ನೀಡಿದ್ದೇವೆ. ಹಿಂದುಳಿದವರು, ದಲಿತರಿಗೆ ಕೊಟ್ಟಿದ್ದೇವೆ. ಮುಸ್ಲಿಂ ಬಜೆಟ್ ಎನ್ನುವವರ ಕಣ್ಣು ಹಳದಿಯಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿದರು.

ವಿಜಯಪುರ: ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮಗೆ ಮುಸ್ಲಿಮರಿಗೆ ನೀಡಿದ್ದು ಮಾತ್ರ ಯಾಕೆ ಕಾಣುತ್ತದೆ? ಬಿಜೆಪಿಯವರು ನಾಲ್ಕು ವರ್ಷ ಏನು ಮಾಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಪ್ರಿಯಾಂಕ್ ಖರ್ಗೆ (Priyank Kharge) ಸರಿಯಾಗಿ ಹೇಳಿದ್ದಾರೆ ಎಂದರು.

ಹಲಾಲ್ ಬಜೆಟ್ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರೇ ಹಲಾಲ್ ತಿನ್ನುತ್ತಿರುತ್ತಾರೆ ಎಂದು ಟಾಂಗ್ ಕೊಟ್ಟರು.

DK Shivakumar: ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟ ಬಗ್ಗೆ ಡಿಕೆಶಿ ಹೇಳಿದ್ದೇನು? #muslim
Tags: #basanagowdapatilyathnalBJP‌budjetCM Siddaramaiah‌congressMB Patil
Previous Post

ತಮಿಳುನಾಡು ಸಿಎಂ ಸ್ಟಾಲಿನ್‌ ಪತ್ನಿ ಕೊಲ್ಲೂರಿಗೆ ಭೇಟಿ

Next Post

ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ‌ ಎರಡನೇ ಹಂತದ ಚಿತ್ರೀಕರಣ ಆರಂಭ ..!

Related Posts

ನೈತಿಕತೆಯಿಲ್ಲದ ಮಾಧ್ಯಮ ಸೇತುವೆಗಳು
ಅಂಕಣ

ನೈತಿಕತೆಯಿಲ್ಲದ ಮಾಧ್ಯಮ ಸೇತುವೆಗಳು

by ಪ್ರತಿಧ್ವನಿ
June 10, 2026
0

ನಾ ದಿವಾಕರ ( ಕೃಪೆ : ಸಂವಾದ ಮಾಸಪತ್ರಿಕೆಯ ಜೂನ್‌ ಸಂಚಿಕೆಯಿಂದ ) ಭಾಗ 2 ನವ ಉದಾರವಾದದ ಪ್ರಭಾವ ಈ ಪ್ರವೃತ್ತಿಯ (Trend) ಉಗಮವನ್ನು ನಾವು...

Read moreDetails
ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ

ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ

June 10, 2026
ಕಾರ್ಮಿಕರ ಕಲ್ಯಾಣ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ? ಸರ್ಕಾರಕ್ಕೆ ಅಶೋಕ್ ಪ್ರಶ್ನೆಗಳ ಸುರಿಮಳೆ

ಕಾರ್ಮಿಕರ ಕಲ್ಯಾಣ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ? ಸರ್ಕಾರಕ್ಕೆ ಅಶೋಕ್ ಪ್ರಶ್ನೆಗಳ ಸುರಿಮಳೆ

June 10, 2026
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

June 9, 2026
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
Next Post

ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರದ‌ ಎರಡನೇ ಹಂತದ ಚಿತ್ರೀಕರಣ ಆರಂಭ ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada