• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾವೇರಿ ಮಾತೆಯನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು 

Any Mind by Any Mind
October 18, 2023
in Top Story, ಕರ್ನಾಟಕ
0
ಕಾವೇರಿ ಮಾತೆಯನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು 
Share on WhatsAppShare on FacebookShare on Telegram

ಕೊಡಗು : ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವದ ಕ್ಷಣಕ್ಕೆ ಸಾಕ್ಷಿಯಾದರು.ಕೊಡಗಿನ ಕುಲದೇವಿ, ನಾಡಿನ ಜೀವನದಿ ಕಾವೇರಿ ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ರಾತ್ರಿ 1 ಗಂಟೆ 26 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ನೆರೆದಿದ್ದ ಭಕ್ತರಿಗೆ ದರ್ಶನ ನೀಡಿದಳು.

ADVERTISEMENT

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ವೆಂಕಟರಾಜ, ಜಿ. ಪಂ. ಮುಖ್ಯಕಾಯ೯ನಿವ೯ಹಣಾಧಿಕಾರಿ ವಣಿ೯ತ್ ನೇಗಿ, ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್, ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು. ಜೊತೆಗೆ ಸಿನಿಮಾರಂಗದ ನವಜೋಡಿ ಭುವನ್ ಪೊನ್ನಣ್ಣ, ಹರ್ಷಿಕಾ ಪೂಣಚ್ಚ ಕೂಡ ತೀರ್ಥರೂಪಿಣಿ ಕಾವೇರಿ ಮಾತೆಯನ್ನು ಕಣ್ತುಂಬಿಕೊಂಡರು. ರಾಜ್ಯದ ಹಲವೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಪುಣ್ಯ ತೀಥ೯ವನ್ನು ಸ್ವೀಕರಿಸಿದರು.

ತಲಕಾವೇರಿಯಲ್ಲಿ ಮಂಗಳವಾರ ಸಂಜೆ 5ರಿಂದಲೇ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ ಮತ್ತು ಕುಂಕುಮಾರ್ಚನೆ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಮತ್ತೊಂದೆಡೆ ಕಾವೇರಿ ತೀರ್ಥೋದ್ಭವವನ್ನು ವೀಕ್ಷಿಸಲು ಸಾವಿರಾರು ಭಕ್ತರು ಭಾಗಮಂಡಲದಿಂದ 8 ಕಿಲೋಮೀಟರ್ ದೂರದ ತಲಕಾವೇರಿವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿದ್ದರು. ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟ ಭಕ್ತರು ಕಾವೇರಿ ಮಾತೆಯನ್ನು ನೆನೆಯುತ್ತ ತಲಕಾವೇರಿ ತಲುಪಿದರು.

Tags: KaveriKaveri RiverKaveri WaterKodagupooja
Previous Post

‘ಗರಡಿ’ಯಿಂದ ಬಂತು ಮೂರನೇ ಹಾಡು

Next Post

ವೀರಶೈವರು ಹಿಂದೂಗಳು, ಆದರೆ ಲಿಂಗಾಯತರು ಹಿಂದೂಗಳಲ್ಲ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ವೀರಶೈವರು ಹಿಂದೂಗಳು, ಆದರೆ ಲಿಂಗಾಯತರು ಹಿಂದೂಗಳಲ್ಲ

ವೀರಶೈವರು ಹಿಂದೂಗಳು, ಆದರೆ ಲಿಂಗಾಯತರು ಹಿಂದೂಗಳಲ್ಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada