• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು

ಪ್ರತಿಧ್ವನಿ by ಪ್ರತಿಧ್ವನಿ
July 20, 2026
in Top Story, ಕರ್ನಾಟಕ
0
Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು
Share on WhatsAppShare on FacebookShare on Telegram
ADVERTISEMENT

ಕೊಪ್ಪಳ: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಬಹುತೇಕ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸುತ್ತಿದೆ. ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಕೊಪ್ಪಳದ ಕೆಲವು ಭಾಗಗಳಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ.

HD Deve Gowda's Wife Chennamma Passes Away: ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ #pratidhvani

ಕಾರಟಗಿ ತಾಲೂಕಿನ ಕಕ್ಕರಗೋಳ ಹಾಗೂ ನಂದಿಹಳ್ಳಿ ಗ್ರಾಮದ ಬಳಿ ನದಿಯಲ್ಲಿ ನೀರು ಬಹುತೇಕ ಒಣಗಿದ್ದು, ಅಲ್ಲಲ್ಲಿ ನೀರಿನ ಗುಂಡಿಗಳು ಮಾತ್ರ ಉಳಿದಿವೆ. ನೀರಿನ ಕೊರತೆ ಮತ್ತು ಆಮ್ಲಜನಕದ ಪ್ರಮಾಣ ಕಡಿಮೆಯಾಗಿರುವುದರಿಂದ ಏಕಾಏಕಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ.

ಸತ್ತ ಮೀನುಗಳಿಂದ ದುರ್ವಾಸನೆ ಹರಡುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಆತಂಕವೂ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ ತಕ್ಷಣವೇ ನೀರು ಬಿಡುಗಡೆ ಮಾಡಿ, ನದಿಯಲ್ಲಿ ಕನಿಷ್ಠ ನೀರಿನ ಹರಿವು ಕಾಪಾಡುವಂತೆ ಗ್ರಾಮಸ್ಥರು ಮತ್ತು ಪರಿಸರ ಹೋರಾಟಗಾರರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಲ್ಲದೇ ನೀರು ಹರಿಸದಿದ್ದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯ ಜೊತೆಗೆ ಸಾಂಕ್ರಾಮಿಕ ರೋಗವನ್ನು ಎದುರಿಸಬೇಕಾದ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

Chennamma Passed Away: ಸಕಲ ಸರ್ಕಾರಿ ಗೌರವದೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ ಎಂದ ಸಿಎಂ ಡಿ.ಕೆ.ಶಿವಕುಮಾರ್
Tags: DeathIndiaKarnatakaKoppalKoppalaRainRiverTungabhadra
Previous Post

ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

Next Post

ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ: 160 ಅಧಿಕಾರಿಗಳಿಗೆ ಏಕಕಾಲಕ್ಕೆ ವರ್ಗಾವಣೆ ಭಾಗ್ಯ

Related Posts

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
Top Story

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಹೊಸ ತಿರುವು ಸಿಕ್ಕಿದ್ದು, ಅವರನ್ನು ಒತ್ತಡ ಹೇರಿ ಹಾಗೂ ದಬಾಯಿಸಿ ರಾಜೀನಾಮೆ ಕೊಡಿಸಲಾಗಿದೆ...

Read moreDetails
ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

August 7, 2026
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
Next Post
D. K Shivakumar: ನಾಯಕತ್ವ ಗೊಂದಲಕ್ಕೆ ಖರ್ಗೆ ಭರವಸೆ: ‘ಬಹಳ ಸಂತೋಷ’ ಎಂದ ಡಿಕೆಶಿ

ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ: 160 ಅಧಿಕಾರಿಗಳಿಗೆ ಏಕಕಾಲಕ್ಕೆ ವರ್ಗಾವಣೆ ಭಾಗ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!