• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಭಾರತ, ಪಾಕ್ ಪಂದ್ಯಕ್ಕೆ ಬೆದರಿಕೆ ಕರೆ; ಹೈ ಅಲರ್ಟ್

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ಕ್ರೀಡೆ
0
ಭಾರತ, ಪಾಕ್ ಪಂದ್ಯಕ್ಕೆ ಬೆದರಿಕೆ ಕರೆ; ಹೈ ಅಲರ್ಟ್
Share on WhatsAppShare on FacebookShare on Telegram

ನ್ಯೂಯಾರ್ಕ್‌: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬದ್ಧ ವೈರಿಗಳಾದ ಭಾರತ ಹಾಗೂ ಪಾಕ್ ಜೂ.9 ರಂದು ಮುಖಾಮುಖಿಯಾಗಲಿವೆ. ಈ ಹೈ ವೋಲ್ಟೇಜ್ ಪಂದ್ಯಕ್ಕೆ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಇದರ ಮಧ್ಯೆ ಬೆದರಿಕೆಯ ಕರೆ ಬಂದಿದ್ದು, ಭದ್ರತೆ ಹೆಚ್ಚಿಸಲಾಗಿದೆ.

ADVERTISEMENT

ನ್ಯೂಯಾರ್ಕ್‌ ನ ಐಸೆನ್‌ ಹೋವರ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಭದ್ರತೆ ಹೆಚ್ಚಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಪ್ರಮುಖ ಆದ್ಯತೆಯಾಗಿದೆ. ಪಂದ್ಯಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾನೂನು ಜಾರಿ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ನ್ಯೂಯಾರ್ಕ್‌ನ ಗವರ್ನರ್‌ ಕ್ಯಾಥಿ ಹೊಚುಲ್‌ ಹೇಳಿದ್ದಾರೆ.

ಐಸೆನ್‌ಹೋವರ್ ಪಾರ್ಕ್ ಕ್ರೀಡಾಂಗಣವು ಜೂನ್ 3 ರಿಂದ 12 ರ ವರೆಗೆ ಎಂಟು ICC T20 WC ಪಂದ್ಯಗಳ ಆತಿಥ್ಯ ವಹಿಸುತ್ತದೆ. ಸಂಪೂರ್ಣ ಸ್ಕ್ರೀನಿಂಗ್ ಪ್ರಕ್ರಿಯೆಗಳು ಸೇರಿದಂತೆ ಉನ್ನತ ಭದ್ರತಾ ಕ್ರಮಗಳಲ್ಲಿ ತೊಡಗಿಸಿಕೊಳ್ಳಲು ನಾನು ನ್ಯೂಯಾರ್ಕ್ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೊಚುಲ್‌ ತಿಳಿಸಿದ್ದಾರೆ.

ಜೂ.5 ರಂದು ಐರ್ಲೆಂಡ್‌ ವಿರುದ್ಧ, ಜೂ.9 ಕ್ಕೆ ಪಾಕಿಸ್ತಾನ, ಜೂ.12 ರಂದು ಯುಎಸ್‌ಎ ಹಾಗೂ ಜೂ.15 ಕ್ಕೆ ಕೆನಡಾ ತಂಡಗಳ ವಿರುದ್ಧ ಭಾರತ ತಂಡ ಹೋರಾಟ ನಡೆಸಲಿದೆ.

Tags: Fake callIndiaPakistansecuritythreatens
Previous Post

ಪ್ರಧಾನಿ ನರೇಂದ್ರ ಮೋದಿ ಧ್ಯಾನ ಪ್ರಚಾರವೇ..? ಕಾಂಗ್ರೆಸ್‌ ಹೇಳ್ತಿರೋದೇನು..?

Next Post

ಮೋದಿ ಅಮಿತ್‌ ಶಾ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ.!

Related Posts

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?
ಕ್ರೀಡೆ

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

by ಪ್ರತಿಧ್ವನಿ
April 7, 2026
0

ಐಪಿಎಲ್ 2026 ಟೂರ್ನಿಯ 12ನೇ ಪಂದ್ಯ ಮಳೆಯಿಂದ ರದ್ದಾಗಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದೆ. ಈ ಪಂದ್ಯ...

Read moreDetails
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

April 6, 2026
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೊಂದು ಸಂಕಷ್ಟ: ಮತ್ತೆ ನೋಟಿಸ್! 7 ದಿನಗಳ ಗಡುವು

April 6, 2026
ವಿರಾಟ್‌ ಕೊಹ್ಲಿಗೆ ಜೀವ ಬೆದರಿಕೆ.. ಇಂದಿನ ಪಂದ್ಯ ನಡೆಯುತ್ತಾ..? ಇಲ್ವಾ..?

ಸಿಎಸ್‌ಕೆ ವಿರುದ್ಧ ಕೊಹ್ಲಿ ದಾಖಲೆ: ಮತ್ತೆ ನಂ.1 ಆದ ವಿರಾಟ್

April 6, 2026
ದಾವಣಗೆರೆ ಟಿಕೆಟ್ ವಿವಾದ: ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ

ತನ್ನ ಆಟದ ರಹಸ್ಯ ಬಿಚ್ಚಿಟ್ಟ ದೇವದತ್ ಪಡಿಕ್ಕಲ್

April 5, 2026
Next Post

ಮೋದಿ ಅಮಿತ್‌ ಶಾ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada