• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
November 18, 2025
in ಇತರೆ / Others
0
ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು
Share on WhatsAppShare on FacebookShare on Telegram

ಬೆಂಗಳೂರು: ನಗರದ ಮೆಟ್ರೋ ನಿಲ್ದಾಣ ಸ್ಪೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯಿಂದ ಬಿಎಂಆರ್ ಸಿಎಲ್ ಅಧಿಕೃತ ಬೆದರಿಕೆ ಇಮೇಲ್ ಗೆ ಸಂದೇಶ ಬಂದಿದ್ದು, ಕಿಡಿಗೇಡಿ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿFIR ದಾಖಲಾಗಿದೆ.

ADVERTISEMENT

ನವೆಂಬರ್ 14 ರ ರಾತ್ರಿ 11.30 ರ ಸುಮಾರಿಗೆ BMRCL ಅಧಿಕೃತ ಇಮೇಲ್ ಗೆ “ನನ್ನ ವಿಚ್ಛೇದಿತ ಪತ್ನಿಗೆ ಮೆಟ್ರೋ ಸಿಬ್ಬಂದಿ ಕಿರುಕುಳ ಕೊಡ್ತಿದ್ದಾರೆ. ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತೆ. ನಾನು ಒಬ್ಬ ಉಗ್ರಗಾಮಿ ಇದ್ದಂತೆ, ಅದರಲ್ಲೂ ಕನ್ನಡಿಗರ ವಿರುದ್ಧ ಎಂದು ಸಂದೇಶ ಬಂದಿತ್ತು‌. ಈ ಇಮೇಲ್ ಪರಿಶೀಲನೆ ನಡೆಸಿದ ಬಿಎಂಅರ್ ಸಿಎಲ್ ಅಧಿಕಾರಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು‌

ಸದ್ಯ ದೂರಿನ ಸಂಬಂಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ FIR ದಾಖಲಾಗಿದೆ. ಪೊಲೀಸರು ಆರೋಪಿ ಕಳುಹಿಸಿರುವ ಸಂದೇಶ ಪರಿಶೀಲನೆ ನಡೆಸುತ್ತಿದ್ದು, ಇಮೇಲ್ ವಿಳಾಸ ಪತ್ತೆ ಹಚ್ಚುತ್ತಿದ್ದಾರೆ.

Tags: Bangalore Metrobomb threatnamma metro
Previous Post

ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

Next Post

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

Related Posts

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?
Top Story

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

by ಪ್ರತಿಧ್ವನಿ
February 26, 2026
0

ಬೆಂಗಳೂರು  : ತಮ್ಮ ಮೇಲೆ ಪೋಕ್ಸೋ ಪ್ರಕರಣದ ದಾಖಲಾಗಿರುವ ಕುರಿತು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್‌ ರೋಜಾದ ಮಲ್ಲಿಕಾರ್ಜುನ ಮುತ್ಯಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. https://youtu.be/cDuQEywHE7g?si=4l5BCom4_DdbaWkF...

Read moreDetails
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

February 4, 2026
Next Post
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada