• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯಗೆ ಬೆದರಿಕೆ: ಬೆಂಗಳೂರಿನಲ್ಲಿ ಮಾರ್ಚ್ 10 ರಂದು ಬೃಹತ್ ಪ್ರತಿಭಟನಾ ಸಮಾವೇಶ

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in Top Story, ಕರ್ನಾಟಕ
0
ಮಹಿಳೆಯರಿಗೆ, ರೈತರಿಗೆ ಬಂಪರ್ ಆಫರ್ ಘೋಷಿಸಿದ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ನೀಡಿರುವ ಹೇಳಿಕೆಯನ್ನು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಖಂಡಿಸಿದೆ.

ADVERTISEMENT

ಮಾತ್ರವಲ್ಲದೇ 8 ದಿನಗಳೊಳಗೆ ಸಚಿವ ಅಶ್ವತ್ಥನಾರಾಯಣ ಅವರನ್ನು ಬಂಧಿಸಬೇಕು. ಇಲ್ಲವಾದರೆ ಮಾರ್ಚ್‌ 10ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳುವುದಾಗಿ ಎಂದು ಒಕ್ಕೂಟದ ಸಂಚಲನಾ ಸಮಿತಿ ಸದಸ್ಯ ಅನಂತನಾಯ್ಕ ಗುರುವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಮಾತನಾಡಿ, ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದುಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ ಅಶ್ವತ್ಥನಾರಾಯಣ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೂಡಲೇ ಸಚಿವರನ್ನು ಬಂಧಿಸಬೇಕು. ನಿರ್ಲಕ್ಷ್ಯ ವಹಿಸಿದ ಮಂಡ್ಯ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್‌ ಮಾತನಾಡಿ, ಪದೇ ಪದೇ ಅಸಾಂವಿಧಾನಿಕ ಮಾತುಗಳ ಮೂಲಕ ಸಿದ್ದರಾಮಯ್ಯ ಅವರನ್ನು ಅವಮಾನಿಸುತ್ತಿರುವ ಶಾಸಕ ಸಿ.ಟಿ. ರವಿ, ಕೆ.ಎಸ್‌ ಈಶ್ವರಪ್ಪ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸಿದ್ದರಾಮಯ್ಯ ಅವರಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ಸಂಚಾಲನಾ ಸಮಿತಿ ಸದಸ್ಯೆ ಬಿ.ಟಿ. ಲಲಿತಾನಾಯಕ್, ಒಕ್ಕೂಟದ ಸಂಚಾಲಕ ಎಣ್ಣೆಗೆರೆ ಆರ್. ವೆಂಕಟರಾಮಯ್ಯ, ಸದಸ್ಯರಾದ ಎನ್‌.ವಿ. ನರಸಿಂಹಯ್ಯ, ಸುರೇಶ್ ಎಂ. ಲಾತೋರ್, ಎನ್‌. ಅನಂತನಾಯ್ಕ, ಜಿ.ಡಿ. ಗೋಪಾಲ್ ಇದ್ದರು.

Tags: ASHWATH NARAYANAbengaluruCongress Partyಸಿದ್ದರಾಮಯ್ಯ
Previous Post

ವಿಜಯಪುರ: ಕೃಷ್ಣಾ ನದಿ ಸೇತುವೆ ಮೇಲೆ ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಮೊಸಳೆ ಪತ್ತೆ

Next Post

ಮಂಗಳೂರು : ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಮಂಗಳೂರು : ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ

ಮಂಗಳೂರು : ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada