• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ

ಪ್ರತಿಧ್ವನಿ by ಪ್ರತಿಧ್ವನಿ
March 25, 2023
in ಇದೀಗ, ಕರ್ನಾಟಕ
0
ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ
Share on WhatsAppShare on FacebookShare on Telegram

ಮಂಗಳೂರು : ಮನೆಯ ಹಿಂಬದಿಯಿದ್ದ ತಡೆಗೋಡೆ ನಿರ್ಮಾಣದ ಸಂದರ್ಭದಲ್ಲಿ ಧರೆ ಕುಸಿದ ಪರಿಣಾಮ ಮೂವರು ಕಾರ್ಮಿಕರು ದುರ್ಮರಣಕ್ಕೀಡಾದ ದಾರುಣ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುರುಂಪು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಮೂವರು ಕಾರ್ಮಿಕರು ಗದಗ ಜಿಲ್ಲೆಯ ಮುಂಡರಗಿ ಮೂಲದವರು ಎನ್ನಲಾಗಿದ್ದು ಈ ಪೈಕಿ ಇಬ್ಬರ ಹೆಸರನ್ನು ಶಾಂತಾ ಹಾಗೂ ಸೋಮಶೇಖರ್​ ದಂಪತಿ ಎಂದು ಗುರುತಿಸಲಾಗಿದೆ.

ADVERTISEMENT

ಮೂವರು ಕಾರ್ಮಿಕರು ಗುರುಂಪು ಗ್ರಾಮದ ಅಬೂಬಕ್ಕರ್​ ಎಂಬವರ ನಿವಾಸ ಹಿಂಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಇಂದು ಮಧ್ಯಾಹ್ನದ ವೇಳೆ ತಡೆಗೋಡೆ ನಿರ್ಮಾಣ ಮಾಡುತ್ತಿದ್ದ ಸಂದರ್ಭದಲ್ಲಿ ಧರೆ ಕುಸಿದಿದೆ. ಪರಿಣಾಮ ಮೂವರು ಕಾರ್ಮಿಕರು ಮಣ್ಣಿನ ಆಳಕ್ಕೆ ಸಿಲುಕಿದ್ದಾರೆ.

ಮಣ್ಣಿನಾಳಕ್ಕೆ ಸಿಲುಕಿದ್ದ ಕಾರ್ಮಿಕರನ್ನು ಹೊರತೆಗೆಯಲು ಸ್ಥಳೀಯ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಒಂದೂವರೆ ಗಂಟೆಯ ಕಾರ್ಯಾಚರಣೆಯ ಬಳಿಕ ಮೂವರು ಕಾರ್ಮಿಕರ ಮೃತದೇಹವನ್ನು ಹೊರತೆಗೆಯಲಾಗಿದೆ. ಮೂವರು ಕಾರ್ಮಿಕರ ಮೃತದೇಹವನ್ನು ಪೊಲೀಸರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

Tags: Dakshina KannadaDuring the construction of barrier wallLandslideSulyaworkers died
Previous Post

ಶಿವಣ್ಣನ ಸಿನಿಮಾಗೆ ನೀವೂ ಆಗಬಹುದು ಹಿರೋಯಿನ್‌..!

Next Post

ದೊಡ್ಡಬಳ್ಳಾಪುರದ ತ್ರಿಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ವಿಜಯಲಕ್ಷ್ಮಿ | PART 3 | #PRATIDHVANI

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ದೊಡ್ಡಬಳ್ಳಾಪುರದ ತ್ರಿಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ವಿಜಯಲಕ್ಷ್ಮಿ | PART 3 | #PRATIDHVANI

ದೊಡ್ಡಬಳ್ಳಾಪುರದ ತ್ರಿಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ವಿಜಯಲಕ್ಷ್ಮಿ | PART 3 | #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!