• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅನ್ಯಜಾತಿ ಯುವಕನ ಜೊತೆ ಮಗಳು ನಾಪತ್ತೆ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Any Mind by Any Mind
October 4, 2022
in ಕರ್ನಾಟಕ
0
ಅನ್ಯಜಾತಿ ಯುವಕನ ಜೊತೆ ಮಗಳು ನಾಪತ್ತೆ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ
Share on WhatsAppShare on FacebookShare on Telegram

ಮಗಳು ಅನ್ಯಜಾತಿಯ ಯುವಕನನ್ನು ಪ್ರೀತಿಸಿ ನಾಪತ್ತೆಯಾಗಿದ್ದಕ್ಕೆ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.

ADVERTISEMENT

ಶ್ರೀರಾಮಪ್ಪ(69), ಸರೋಜ(55), ಮನೋಜ್(25) ಮನನೊಂದು ಆತ್ಮಹತ್ಯೆ ಮಾಡಿಕೊಂಡ ಕುಟುಂಬಸ್ಥರು.

ಈ ಕುರಿತು ಡೆಟ್‌ ನೋಟ್‌ ಬರೆದಿರುವ ಕುಟುಂಬಸ್ಥರು ನನ್ನ ಮಗಳು ಅರ್ಚನಾ ನಮ್ಮ ಗ್ರಾಮದ ಅನ್ಯಕೋಮಿನ ಯುವಕ ನಾರಾಯಣಸ್ವಾಮಿ ಜೊತೆ ನನ್ನ ಮಗಳು ಹೊರಟು ಹೋಗಿದ್ದಾಳೆ. ಇದರಿಂದ ನಮ್ಮಗೆ ತುಂಬಾ ನೋವಾಗಿದ್ದು ನಮ್ಮ ಸಾವಿಗೆ ನಮ್ಮ ಮಗಳೇ ಕಾರಣ ಎಂದು ಡೆಟ್‌ ನೋಟ್‌ನಲ್ಲಿ ಬರೆದಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಕಲ್‌ ಚೌಕ್ಸೆ, ಸಿಪಿಐ ನಂದನ್‌ ಕುಮಾರ್‌, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಸತೀಶ್‌ ಮತ್ತು ಶಿಡ್ಲಘಟ್ಟ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ಪರೇಶ್ ಮೆಸ್ತಾ ಸಾವು ಪ್ರಕರಣ; ಅಂದು‌ ಬಿಸಿ ಬೇಳೆಬಾತ್ ತಿನ್ನಿಸಿ ಇಂದು ಬಿಜೆಪಿ ಬೆನ್ನಿಗೆ ಚೂರಿ ಇರಿದ ಮಾಧ್ಯಮಗಳು

Next Post

ಪ್ರಶಾಂತ್‌ ಕಿಶೋರ್‌ ಮೊದಲು ಬಿಜೆಪಿ ಪರ ಕೆಲಸ ಮಾಡುತ್ತಿದ್ದರು : ಜೆಡಿಯು

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಪ್ರಶಾಂತ್‌ ಕಿಶೋರ್‌ ಮೊದಲು ಬಿಜೆಪಿ ಪರ ಕೆಲಸ ಮಾಡುತ್ತಿದ್ದರು : ಜೆಡಿಯು

ಪ್ರಶಾಂತ್‌ ಕಿಶೋರ್‌ ಮೊದಲು ಬಿಜೆಪಿ ಪರ ಕೆಲಸ ಮಾಡುತ್ತಿದ್ದರು : ಜೆಡಿಯು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!