• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಒಂದೇ ಕುಟುಂಬದ ಮೂವರ ಶವ ಪತ್ತೆ; ಆತ್ಮಹತ್ಯೆ ಶಂಕೆ

Any Mind by Any Mind
December 20, 2022
in ಕರ್ನಾಟಕ
0
ಒಂದೇ ಕುಟುಂಬದ ಮೂವರ ಶವ ಪತ್ತೆ; ಆತ್ಮಹತ್ಯೆ ಶಂಕೆ
Share on WhatsAppShare on FacebookShare on Telegram

ಒಂದೇ ಕುಟುಂಬದ ಮೂವರ ಶವ ಪತ್ತೆಯಾಗಿದ್ದು ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಘಟನೆ ಬಂಎಗಳೂರು ನಗರದ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ.

ADVERTISEMENT

ಯಶೋಧಾ(70), ಸುಮನಾ(41), ನರೇಶ್‌(36) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದ್ದು ಮೂವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.

ಮೂವರು ಮಕ್ಕಳ ಪೈಕಿ ಯಶೋಧಾ ತನ್ನ ದ್ವಿತೀಯ ಪುತ್ರಿ ಸುಮನಾ ಹಾಗೂ ಗುತ್ತಿಗೆದಾರ ನರೇಶ್‌ ಜೊತೆ ಮಹಾಲಕ್ಷ್ಮೀ ಲೇಔಟ್‌ನಲ್ಲಿ ವಾಸವಿದ್ದರು. ಹಿರಿಯ ಮಗಳು ತಮ್ಮ ತಾಯಿಗೆ ಅನೇಕ ಬಾರಿ ಕರೆ ಮಾಡಿದಾಗ ಕರೆ ಸ್ವೀಕರಿಸದಿದ್ದಾಗ ಗಾಬರಿಗೊಂಡು ಮನೆ ಬಳಿ ಬಂದು ಪರಿಶೀಲಿಸಿದಾಗ ಮೂವರ ಮೃತದೇಹಗಳು ಕಂಡು ಬಂದಿವೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನ ಪರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಪ್ರಕರಣವನ್ನ ದಾಖಲಿಸಿಕೊಂಡು ಆತ್ಮಹತ್ಯೆಯ ಅಥವಾ ಬೇರೆ ಇರಬಹುದ ಎಂದು ತನಿಖೆ ನಡೆಸುತ್ತಿದ್ದಾರೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿ ದಾವೂದ್ ಗೆ ನ್ಯಾಯಾಂಗ ಬಂಧನ

Next Post

Nalin Kumar Kateel : ನಳೀನ್ ಕುಮಾರ್ ಕಟೀಲ್ ಕಾಂಗ್ರೆಸ್ ಪಾರ್ಟಿ ಗೆ ಟಾಂಗ್….! |Pratidhvani

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
Nalin Kumar Kateel : ನಳೀನ್ ಕುಮಾರ್ ಕಟೀಲ್ ಕಾಂಗ್ರೆಸ್ ಪಾರ್ಟಿ ಗೆ ಟಾಂಗ್….! |Pratidhvani

Nalin Kumar Kateel : ನಳೀನ್ ಕುಮಾರ್ ಕಟೀಲ್ ಕಾಂಗ್ರೆಸ್ ಪಾರ್ಟಿ ಗೆ ಟಾಂಗ್....! |Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!