• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದವರನ್ನು ಹುಡಕಲು ಹೋಗಿ ನಾಲ್ವರು ಎಸ್ ಡಿಆರ್ ಎಫ್ ಸಿಬ್ಬಂದಿ ದುರ್ಮರಣ

ಪ್ರತಿಧ್ವನಿ by ಪ್ರತಿಧ್ವನಿ
May 23, 2024
in ಕರ್ನಾಟಕ
0
ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದವರನ್ನು ಹುಡಕಲು ಹೋಗಿ ನಾಲ್ವರು ಎಸ್ ಡಿಆರ್ ಎಫ್ ಸಿಬ್ಬಂದಿ ದುರ್ಮರಣ
Share on WhatsAppShare on FacebookShare on Telegram

ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದವರ ಮೃತದೇಹ ಪತ್ತೆ ಹಚ್ಚಲು ಹೋಗಿ ಮೂವರು ಎಸ್ ಡಿಆರ್ ಎಫ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ(Maharashtra) ದಲ್ಲಿರುವ ಪ್ರವರ ನದಿ(Pravara River)ಯಲ್ಲಿ ನಡೆದಿದೆ.

ADVERTISEMENT

ನದಿಪಾತ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದ ಇಬ್ಬರ ಮೃತದೇಹಗಳ ಹುಡುಕಾಟಕ್ಕೆ ತೆರಳಿದ್ದ ಎಸ್ ಡಿಆರ್ ಎಫ್ ರಕ್ಷಣಾ ತಂಡದ ಬೋಟ್ ಪ್ರವರ ನದಿಯಲ್ಲಿ ಮುಗುಚಿ ಬಿದ್ದಿದೆ. ಪರಿಣಾಮ ಬೋಟ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಸಾಗರ್ ಪೋಪಟ್ ಜೆಡಗುಲೆ(25) ಮತ್ತು ಅರ್ಜುನ್ ರಾಮದಾಸ್ ಜೆಡಗುಲೆ (18 ) ಪ್ರವರದಲ್ಲಿ ಸ್ನಾನ ಮಾಡಲು ಹೋಗಿ ಸಾವನ್ನಪ್ಪಿದ್ದರು. ಹೀಗಾಗಿ ಶರೀರ ಹೊರತೆಗೆಯುವುದಕ್ಕಾಗಿ ಎಸ್ ಡಿಆರ್ ಎಫ್ ಕರೆತರಲಾಗಿತ್ತು. ಆದರೆ, ದುರದೃಷ್ಟವಶಾತ್ ಎಸ್ ಡಿಆರ್ ಎಫ್ ಬೋಟ್ ನೀರಿನಲ್ಲಿ ಪಲ್ಟಿಯಾಗಿದೆ.

ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ. ಮೃತ ಯೋಧರನ್ನು ಪ್ರಕಾಶ್ ನಾಮ ಶಿಂಧೆ, ವೈಭವ್ ಸುನಿಲ್ ವಾಘ್, ರಾಹುಲ್ ಗೋಪಿಚಂದ್ ಪಾವ್ರಾ ಎಂದು ಗುರುತಿಸಲಾಗಿದೆ.

Tags: DeathMaharashtraRiverSwim
Previous Post

ಕೇರಳದಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಗೆ ನಾಲ್ವರು ಬಲಿ

Next Post

ಪೂರ್ಣಿಮೆ ಅಂಗವಾಗಿ ನಂಜನಗೂಡು ದೇಗುಲಕ್ಕೆ ಭಕ್ತಸಾಗರ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಪೂರ್ಣಿಮೆ ಅಂಗವಾಗಿ ನಂಜನಗೂಡು ದೇಗುಲಕ್ಕೆ ಭಕ್ತಸಾಗರ

ಪೂರ್ಣಿಮೆ ಅಂಗವಾಗಿ ನಂಜನಗೂಡು ದೇಗುಲಕ್ಕೆ ಭಕ್ತಸಾಗರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada