• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಿಂದಾಲ್ ಫ್ಯಾಕ್ಟರಿಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು ಮೂವರು ಸಾವು

ಪ್ರತಿಧ್ವನಿ by ಪ್ರತಿಧ್ವನಿ
May 10, 2024
in ಕರ್ನಾಟಕ
0
ಜಿಂದಾಲ್ ಫ್ಯಾಕ್ಟರಿಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು ಮೂವರು ಸಾವು
Share on WhatsAppShare on FacebookShare on Telegram

ಬಳ್ಳಾರಿ: ಜಿಂದಾಲ್ ಫ್ಯಾಕ್ಟರಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ಪೈಪ್ ಲೈನ್ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ನೀರಿನ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಸಾವನ್ನಪ್ಪಿದ್ದಾರೆ.

ಪೈಪ್‌ಲೈನ್ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ನೀರು ರಭಸವಾಗಿ ಹರಿದಿದೆ. ನೀರಿನ ರಭಸಕ್ಕೆ ಸಿಲುಕಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ತೋರಣಗಲ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: DeathJindalworker
Previous Post

ಬೆನ್ನು ನೋವಿನಿಂದ ಬಳಲುತ್ತಿರುವ ಹೆಚ್.ಡಿ.ರೇವಣ್ಣ

Next Post

ಆನ್ ಲೈನ್ ವಂಚನೆ; ವೃದ್ಧ ವ್ಯಕ್ತಿಯಿಂದ 1.60 ಕೋಟಿ ರೂ. ವಂಚನೆ

Related Posts

ಮೋದಿಯ ಸ್ವಚ್ಛ ಭಾರತ’ ಸಂಕಲ್ಪಪ್ರತಿಯೊಬ್ಬ ಭಾರತೀಯನ ಜೀವನ ಪದ್ಧತಿಯಾಗಿ ಮಾರ್ಪಟ್ಟಿದೆ : ನಿರ್ಮಲಾ ಸೀತಾರಾಮನ್
Top Story

ಮೋದಿಯ ಸ್ವಚ್ಛ ಭಾರತ’ ಸಂಕಲ್ಪಪ್ರತಿಯೊಬ್ಬ ಭಾರತೀಯನ ಜೀವನ ಪದ್ಧತಿಯಾಗಿ ಮಾರ್ಪಟ್ಟಿದೆ : ನಿರ್ಮಲಾ ಸೀತಾರಾಮನ್

by ಪ್ರತಿಧ್ವನಿ
June 14, 2026
0

ಬೆಂಗಳೂರು :  ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಿ 12 ವರ್ಷಗಳನ್ನು ಪೊರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಗರದಲ್ಲಿ ಸ್ವಚ್ಚತಾ ಅಭಿಯಾನ ನಡೆಸಿದರು. ಮೈಸೂರು...

Read moreDetails
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

June 13, 2026
Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

June 13, 2026
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

June 13, 2026
Next Post
ಆನ್ ಲೈನ್ ವಂಚನೆ; ವೃದ್ಧ ವ್ಯಕ್ತಿಯಿಂದ 1.60 ಕೋಟಿ ರೂ. ವಂಚನೆ

ಆನ್ ಲೈನ್ ವಂಚನೆ; ವೃದ್ಧ ವ್ಯಕ್ತಿಯಿಂದ 1.60 ಕೋಟಿ ರೂ. ವಂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!