• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮನೆಯಲ್ಲಿ ಹುಲಿ ಚರ್ಮ‌ ಪತ್ತೆ: ಜೆಡಿಎಸ್ ಮುಖಂಡನ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
December 11, 2022
in ರಾಜಕೀಯ, ಶೋಧ
0
ಮನೆಯಲ್ಲಿ ಹುಲಿ ಚರ್ಮ‌ ಪತ್ತೆ: ಜೆಡಿಎಸ್ ಮುಖಂಡನ ಬಂಧನ
Share on WhatsAppShare on FacebookShare on Telegram

ಅರಣ್ಯ ಇಲಾಖೆ ಪೊಲೀಸರ ದಾಳಿ ಸಂದರ್ಭದಲ್ಲಿ ಅಶೋಕ್ ಪಾಟೀಲ್ ಮನೆಯ ಜಗಲಿಯಲ್ಲಿ ಹುಲಿ ಚರ್ಮವನ್ನು ಪೂಜೆಗೆ ಇಟ್ಟಿದ್ದರು ಎನ್ನಲಾಗಿದೆ

ADVERTISEMENT

ಬೀದರ್: ಮನೆಯಲ್ಲಿ ಹುಲಿ ಚರ್ಮ‌ ಪತ್ತೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡ ಅಶೋಕ್ ಪಾಟೀಲ್ ಅವರನ್ನ ಬಂಧಿಸಿರುವ ಅರಣ್ಯ ಇಲಾಖೆ ಪೊಲೀಸರು, ಹುಲಿ ಚರ್ಮವನ್ನ ವಶಕ್ಕೆ ಪಡೆದಿದ್ದಾರೆ.

ಬೀದರ್ ತಾಲೂಕಿನ ಸಂಗೋಳಗಿ ಗ್ರಾಮದ ನಿವಾಸಿ ಜೆಡಿಎಸ್ ಮುಖಂಡ ಅಶೋಕ್ ಪಾಟೀಲ್ ಅವರ ಮನೆಯಲ್ಲಿ ಹುಲಿ ಚರ್ಮದ ತುಂಡುಗಳು ಇರುವ ಬಗ್ಗೆ ದೊರೆತ ಖಚಿತ ಮಾಹಿತಿ ದೊರೆತಿದೆ. ‌ಈ ಹಿನ್ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಬೀದರ್ ಮತ್ತು ಕಲಬುರಗಿ ಅರಣ್ಯ ಇಲಾಖೆ ಅಧಿಕಾರಿಗಳು ಅಶೋಕ್ ಪಾಟೀಲ್ ಅವರನ್ನ ಬಂಧಿಸಿದ್ದಾರೆ.

ಜೆಡಿಎಸ್ ಮುಖಂಡ ಅಶೋಕ್ ಪಾಟೀಲ್ ಮನೆಯ ಜಗಲಿಯಲ್ಲಿ ಹುಲಿ ಚರ್ಮ
ಅರಣ್ಯ ಇಲಾಖೆ ಪೊಲೀಸರು, ಹುಲಿ ಚರ್ಮವನ್ನ ವಶ ಪಡೆದಿದ್ದಾರೆ

ಅರಣ್ಯ ಇಲಾಖೆ ಪೊಲೀಸರ ದಾಳಿ ಸಂದರ್ಭದಲ್ಲಿ ಅಶೋಕ್ ಪಾಟೀಲ್ ಮನೆಯ ಜಗಲಿಯಲ್ಲಿ ಹುಲಿ ಚರ್ಮವನ್ನು ಪೂಜೆಗೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು 4 ಹುಲಿ ಚರ್ಮದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ. ಅಶೋಕ್ ಪಾಟೀಲ್ ಅವರನ್ನು ವಶಕ್ಕೆ ಪಡೆದು ಮುಂದಿನ ವಿಚಾರಣೆ ಕೈಗೊಂಡಿದ್ದಾರೆ.

ಬೀದರ್ ಅರಣ್ಯ ಇಲಾಖೆ ಅಧಿಕಾರಿ ವಾನತಿ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ ಎಎಸ್‌ಎಫ್ ಡಾ.ಶಿವಕುಮಾರ್, ವಲಯ ಅರಣ್ಯ ಅಧಿಕಾರಿ ಮಹೇಂದ್ರ ಮೌರ್ಯ ಸೇರಿದಂತೆ ಇತರೆ ಸಿಬ್ಬಂದಿ ಇದ್ದರು.

Tags: ಅರಣ್ಯ ಇಲಾಖೆಜೆಡಿಎಸ್ ಮುಖಂಡಬೀದರ್ಹುಲಿ ಚರ್ಮ‌
Previous Post

ಲಾರಿ-ಕಾರು ನಡುವೆ ಅಪಘಾತ: ಮೂವರ ಸಾವು, ಓರ್ವನ ಸ್ಥಿತಿ ಗಂಭೀರ

Next Post

ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ಆಗ್ತಿದೆ.. ಅದು ಸಿಎಂ ಚೇಂಜ್ ಆದ್ರೂ ಇರಬಹುದು !

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಮಂಗಳೂರು; ಪಾಲಿಕೆ ನೂತನ ಮಹಾಪೌರರಾಗಿ ಬಿಜೆಪಿಯ ಜಯಾನಂದ ಆಯ್ಕೆ ಸಾಧ್ಯತೆ

ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ಆಗ್ತಿದೆ.. ಅದು ಸಿಎಂ ಚೇಂಜ್ ಆದ್ರೂ ಇರಬಹುದು !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada