• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮರನಾಥ ಯಾತ್ರೆಗೆ ಕೇಂದ್ರದಿಂದ ಬಿಗಿ ಬಂದೋಬಸ್ತ್ – 42 ಸಾವಿರ ಸೈನಿಕರ ನಿಯೋಜನೆ ! 

Chetan by Chetan
May 31, 2025
in Top Story, ಇದೀಗ, ದೇಶ, ರಾಜಕೀಯ
0
ಅಮರನಾಥ ಯಾತ್ರೆಗೆ ಕೇಂದ್ರದಿಂದ ಬಿಗಿ ಬಂದೋಬಸ್ತ್ – 42 ಸಾವಿರ ಸೈನಿಕರ ನಿಯೋಜನೆ ! 
Share on WhatsAppShare on FacebookShare on Telegram

ಈ ವರ್ಷದ ಅಮರನಾಥ ಯಾತ್ರೆ (Amaranath yathra) ಜುಲೈ 3 ಕ್ಕೆ ಆರಂಭವಾಗಿ ಆಗಸ್ಟ್ 8 ರವರೆಗೆ ನಡೆಯಲಿದೆ.ಪ್ರತಿ ವರ್ಷ ಈ ಅಮರನಾಥ ಯಾತ್ರೆಗೆ ಲಕ್ಷಾಂತರ ಸಂಖ್ಯೆಯಲ್ಲೂ ಯಾತ್ರಾರ್ಥಿಗಳು ಆಗಮಿಸುತ್ತಾರೆ. ಆದ್ರೆ ಈ ಬಾರಿ ಪಹಲ್ಗಾಮ್ ದಾಳಿಯ (Pahalgam terror attack) ಪರಿಣಾಮ, ಅಮರನಾಥ ಯಾತ್ರೆಗೆ ಕುರಿತು ಆತಂಕ ಮನೆ ಮಾಡಿದೆ. 

ADVERTISEMENT

ಈ ಭಾರಿಯ ಅಮರನಾಥ ಯಾತ್ರೆಗೆ ಅತಿ ಹೆಚ್ಚಿನ ಬಿಗಿ ಬಂದೋಬಸ್ತ್ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕಾರಣಕ್ಕಾಗಿ 2 ದಿನಗಳ ಕಾಲ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಕಾಶ್ಮೀರ ಪ್ರವಾಸದಲ್ಲಿದ್ದಾರೆ.ಈ ವೇಳೆ ಅಮರನಾಥ ಯಾತ್ರೆಯ ಬಂದೋಬಸ್ತ್ ಬಗ್ಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪರಿಶೀಲನೆ ನಡೆಸಿದ್ದಾರೆ ಮತ್ತು ಜಮ್ಮು ಕಾಶ್ಮೀರದಲ್ಲಿ ಯಾತ್ರೆಯ ಭದ್ರತೆಯ ಬಗ್ಗೆ ಸಭೆ ನಡೆಸಿದ್ದಾರೆ. 

Siddaramaih on IPL:  Rcb ಕಪ್ ಗೆದ್ದಿಲ್ಲ ಈ ಸಲ....! #pratidhvani #watch #rcb #rcbfans #siddaramaiah

ಅಮರನಾಥ ಯಾತ್ರೆಯಲ್ಲಿ ಯಾತ್ರಾರ್ಥಿಗಳ ಭದ್ರತೆಗಾಗಿ ಪ್ಯಾರಾ ಮಿಲಿಟರಿ ಪಡೆಯ 42 ಸಾವಿರ ಯೋಧರ ನಿಯೋಜನೆ ಮಾಡಲಾಗುತ್ತಿದೆ. ಭಾರತ ನಡೆಸಿದ್ದ ಅಪರೇಷನ್ ಸಿಂಧೂರ್ ಗೆ ನಿಯೋಜನೆಗೊಂಡಿದ್ದ ಯೋಧರನ್ನೇ ಯಾತ್ರೆಗೆ ನಿಯೋಜನೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಅಮರನಾಥ ಯಾತ್ರೆಗೆ ಯಾವುದೇ ತೊಂದರೆಯಾಗದಂತೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ಷ್ಮವಾಗಿ ಭದ್ರತೆ ಆಯೋಜನೆ ಮಾಡಲಾಗುತ್ತಿದ್ದೆ.ಕಳೆದ ವರ್ಷ 5.12 ಲಕ್ಷ ಯಾತ್ರಾರ್ಥಿಗಳು ಅಮರನಾಥ ಯಾತ್ರೆ ಕೈಗೊಂಡಿದ್ದರು.ಈ ವರ್ಷದ ಯಾತ್ರೆಗೆ ಈಗಾಗಲೇ ರಿಜಿಸ್ಟ್ರೇಷನ್ ಆರಂಭಗೊಂಡಿದೆ. 

Tags: ಅಮರನಾಥ ಯಾತ್ರೆಅಮಿತ್ ಶಾಕೇಂದ್ರ ಸರ್ಕಾರಪಹಲ್ಗಾಮ್ ದಾಳಿಭದ್ರತೆಸೈನಿಕರು
Previous Post

ಕೋಮು ಹಿಂಸೆ ನಿಗ್ರಹ ಪಡೆ ರಚನೆ ಮಾಡಿದ್ದೇವೆ – ಕರಾವಳಿಯಲ್ಲಿ ಶಾಂತಿ ಕದಡಿದ್ದು ಬಿಜೆಪಿ : ದಿನೇಶ್ ಗುಂಡೂರಾವ್ ! 

Next Post

ದೇಶದಲ್ಲಿ 2 ಸಾವಿರದ ಗಡಿ ದಾಟಿದ ಕೊರೊನಾ ಕೇಸ್ ಗಳ ಸಂಖ್ಯೆ – ಕೇರಳದಲ್ಲೇ ಅತಿ ಹೆಚ್ಚು ಪ್ರಕರಣ ! 

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ದೇಶದಲ್ಲಿ 2 ಸಾವಿರದ ಗಡಿ ದಾಟಿದ ಕೊರೊನಾ ಕೇಸ್ ಗಳ ಸಂಖ್ಯೆ – ಕೇರಳದಲ್ಲೇ ಅತಿ ಹೆಚ್ಚು ಪ್ರಕರಣ ! 

ದೇಶದಲ್ಲಿ 2 ಸಾವಿರದ ಗಡಿ ದಾಟಿದ ಕೊರೊನಾ ಕೇಸ್ ಗಳ ಸಂಖ್ಯೆ - ಕೇರಳದಲ್ಲೇ ಅತಿ ಹೆಚ್ಚು ಪ್ರಕರಣ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada