ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತಿಹಾರ್ ಜೈಲ್ಲಿನಲ್ಲಿರುವ ಸಚಿವ ಸತ್ಯೇಂದರ್ ಜೈನ್‌ಗೆ ವಿಶೇಷ ಆತಿಥ್ಯ ನೀಡಿದ್ದಕ್ಕಾಗಿ ತಿಹಾರ್ ಪೊಲೀಸ್ ವರಿಷ್ಠಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಜಾರಿ ನಿರ್ದೇಶನಾಲಯ(ED)ಯೂ ಸತ್ಯೇಂದರ್ ಜೈನ್‌ರವರಿಗೆ ಜೈಲ್ಲಿನಲಿ ಪ್ರತಿನಿತ್ಯ ಮನೆ ಆಹಾರ ನೀಡಲಾಗುತ್ತಿದೆ ಮತ್ತು ಮಸ್ಸಾಜ್ ಮಾಡಲಾಗುತ್ತಿದೆ ಎಂದು ಆರೋಪಿಸಿತ್ತು.
ಪರಿಶೀಲನೆ ನಡೆಸಿದ ಅಧಿಕಾರಿಗಳು ತಪ್ಪು ಕಂಡ ಬಂದ ಹಿನ್ನಲೆಯಲ್ಲಿ ತಿಹಾರ್ ಪೊಲೀಸ್ ವರಿಷ್ಠಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿದೆ.