• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನವೆಂಬರ್ 26ರೊಳಗೆ ಕೃಷಿ ಮಸೂದೆ ಹಿಂಪಡೆಯಿರಿ ಇಲ್ಲವೇ, ತೀವ್ರ ಪ್ರತಿಭಟನೆ ಎದುರಿಸಿ : ಕೇಂದ್ರಕ್ಕೆ ಟಿಕಾಯತ್ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
November 1, 2021
in ದೇಶ
0
UP Election 2022 : ಬಿಜೆಪಿಗೆ ಮತ ಹಾಕದಂತೆ ನಾನು ರೈತರಿಗೆ ಮನವಿ ಮಾಡುತ್ತೇನೆ – ರಾಕೇಶ್ ಟಿಕಾಯತ್
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ನವೆಂಬರ್ 26ರೊಳಗೆ ಹಿಂಪಡೆಯದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರಾಧ್ಯಕ್ಷ, ರೈತ ಮುಖಂಡ ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯನ್ನ ನೀಡಿದ್ದಾರೆ.

ADVERTISEMENT

ಕಳೆದ ಒಂದು ವರ್ಷದಿಂದ ರೈತರು ದೆಹಲಿಯ ಗಡಿ ಭಾಗದಲ್ಲಿ ಚಳಿ, ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ನವೆಂಬರ್ 26ರ ವರೆಗೆ ಸಮಯವಿದೆ, ನವೆಂಬರ್ 27ರಿಂದ ರೈತರು ಹಳ್ಳಿಗಳಿಂದ ಟ್ಯ್ರಾಕ್ಟರ್ಗಳ ಮೂಲಕ ದೆಹಲಿಯ ಗಡಿ ಪ್ರದೇಶಗಳನ್ನು ತಲುಪಲಿದ್ದಾರೆ. ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಎರಡು ದಿನಗಳ ಅವಧಿಯಲ್ಲಿ ಎರಡನೇ ಎಚ್ಚರಿಕೆಯನ್ನು ನೀಡಿದ್ದು, ಪ್ರತಿಭಟನೆ ಮತ್ತು ಪ್ರತಿಭಟನಾ ನಿರತ ರೈತರನ್ನು ಬಲವಂತವಾಗಿ ಹತ್ತಿಕ್ಕಲು ಪ್ರಯತ್ನಿಸಿದರೆ ಅದರ ಪರಿಣಾಮವನ್ನು ಕೇಂದ್ರ ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಟಿಕಾಯತ್ ಕೇಂದ್ರ ಸರ್ಕಾರವನ್ನ ನಿನ್ನೆ ಎಚ್ಚರಿಸಿದ್ದರು.

ರೈತರ ಪ್ರತಿಭಟನೆಯನ್ನು ದೆಹಲಿಯ ಗಡಿಯಿಂದ ಬಲವಂತವಾಗಿ ಹತ್ತಿಕ್ಕುವ ಪ್ರಯತ್ನವೇನಾದರು ನಡೆದರೆ ದೇಶಾದ್ಯಂತ ಇರುವ ಸರ್ಕಾರಿ ಕಚೇರಿಗಳನ್ನು ಧಾನ್ಯ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಸರ್ಕಾರವು ಪ್ರತಿಭಟನಾ ಸ್ಥಳದಲ್ಲಿ ರೈತರು ನಿರ್ಮಿಸಿರುವ ಗುಡಿಸಲನ್ನು ಬಲವಂತವಾಗಿ ಮುಚ್ಚಿಸಲು ಪ್ರಯತ್ನಿಸಿದರೆ ರೈತರು ಪೊಲೀಸ್ ಠಾಣೆಯಲ್ಲಿ ಮತ್ತು ಜಿಲ್ಲಾಧಿಕರಿಗಳ ಕಚೇರಿಯಲ್ಲಿ ವಾಸ್ತವ್ಯವನ್ನ ಹೂಡಿಲಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಕೇಂದ್ರ ಬಿಜೆಪಿ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತ್ತು. ಇದು ರೈತರ ಹಿತಾಸಕ್ತಿಗೆ ವಿರುದ್ದವಾಗಿವೆ ಎಂದು ಆರೋಪಿಸಿ ಕಳೆದ ವರ್ಷ ನವೆಂಬರ್ 26ರಂದು ರೈತರು ದೆಹಲಿಯ ಹಡಿ ಭಾಗಗಳಾದ ಸಿಂಘು, ಟಿಕ್ರಿ ಮತ್ತು ಘಾಜಿಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರವು ಈ ಕಾನೂನುಗಳು ರೈತರ ಪರ ಎಂದು ಹೇಳುತ್ತಿದೆ.

ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆ ನಡೆದರು ಯಾವುದೇ ಪ್ರಯೋಜನವಾಗಿಲ್ಲ.

Tags: BJPCongress PartyCovid 19ಎಚ್ಚರಿಕೆಕೃಷಿ ಮಸೂದೆಕೋವಿಡ್-19ನರೇಂದ್ರ ಮೋದಿಪ್ರತಿಭಟನೆಬಿಜೆಪಿರಾಕೇಶ್ ಟಿಕಾಯತ್
Previous Post

ಮಕ್ಕಳ ಆನ್ ಲೈನ್ ಶಿಕ್ಷಣದಲ್ಲಿ ಪೋಷಕರ ಕಾಳಜಿ ಹೆಚ್ಚಾಗಬೇಕಿದೆ : ಎಇಆರ್‌ಒ ಸಮೀಕ್ಷೆ!

Next Post

ಪೆಟ್ರೋಲ್, ಡೀಸೆಲ್ ಬೆಲೆ ಜನಸಾಮಾನ್ಯರನ್ನು ಜೇಬನ್ನು ಹಿಗ್ಗಿಸುತ್ತಲೇ ಇದೆ!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಪೆಟ್ರೋಲ್, ಡೀಸೆಲ್ ಬೆಲೆ ಜನಸಾಮಾನ್ಯರನ್ನು ಜೇಬನ್ನು ಹಿಗ್ಗಿಸುತ್ತಲೇ ಇದೆ!

ಪೆಟ್ರೋಲ್, ಡೀಸೆಲ್ ಬೆಲೆ ಜನಸಾಮಾನ್ಯರನ್ನು ಜೇಬನ್ನು ಹಿಗ್ಗಿಸುತ್ತಲೇ ಇದೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada