• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಳ್ಳಾರಿ; ಬೈಕ್‌ಗೆ ಡಿಕ್ಕಿ ಹೊಡೆದ ಟಿಪ್ಪರ್‌, ಒಂದೇ ಕುಟುಂಬದ ಮೂವರ ಸಾವು

ಪ್ರತಿಧ್ವನಿ by ಪ್ರತಿಧ್ವನಿ
August 24, 2022
in ಕರ್ನಾಟಕ
0
ಬಳ್ಳಾರಿ; ಬೈಕ್‌ಗೆ  ಡಿಕ್ಕಿ ಹೊಡೆದ ಟಿಪ್ಪರ್‌, ಒಂದೇ ಕುಟುಂಬದ ಮೂವರ ಸಾವು
Share on WhatsAppShare on FacebookShare on Telegram

ಬೈಕ್ ಒಂದಕ್ಕೆ ಹಿಂದಿಯಿಂದ ಟಿಪ್ಪರ್ ಹೊಡೆದ ಪರಿಣಾಮ ೊಂದೇ ಕುಟುಂಬದ ಮೂವರು ಮೃತಪಟ್ಟಿರುವ ಗಟನೆ ಬಳ್ಳಾರಿಯ ಕೌಲ್ ಬಜಾರ್ ಮೇಲ್ಸೇತುವೆಯಲ್ಲಿ ನಡೆದಿದೆ.

ADVERTISEMENT

ಶಿಕ್ಷಕ ವೀರೇಶ್ (35), ಪತ್ನಿ ಅಂಜಲಿ(30), ಪುತ್ರ ದಿನೇಶ್ (5) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವಪುತ್ರಿ ಅನಿತಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯರಗುಡಿ ಕಡೆಯಿಂದ ಬಳ್ಳಾರಿಯ ಗಫೂರ್ ಟವರ್ ಕಡೆ ಬರುತ್ತಿದ್ದ ಸಮಯದಲ್ಲಿ ಕೌಲ್ ಬಜಾರ್ ಬಳಿ ಟಿಪ್ಪರ್ ಹಿಂಬದಿಯಿಂದ ಡಿಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಕೌಲ್ ಬಜಾರ್ ಬಳಿ ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಆಫಘಾತದಲ್ಲಿ ಶಿಕ್ಷಕರಾದ ಶ್ರೀ ವೀರೇಶ್ , ಪತ್ನಿ ಅಂಜಲಿ ಹಾಗೂ ಪುತ್ರ ದಿನೇಶ್ ಸಾವನ್ನಪ್ಪಿದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ಬೇಸರ ಉಂಟಾಯಿತು. 1/3 pic.twitter.com/7uOaLvjv0G

— B Sriramulu (Modi Ka Parivar) (@sriramulubjp) August 24, 2022

ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಅತಿವೇಗ ಹಾಗೂ ಚಾಲನೆ ವೇಳೆ ಅಜಾಗರೂಕತೆಯೇ ಘಟನೆಗೆ ಮುಖ್ಯ ಕಾರಣ ಎಂದು ಹೇಳಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸಚಿವ ಶ್ರೀರಾಮುಲು ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದರು ಹಾಗೂ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಎಐಸಿಸಿ ರಾಷ್ಟ್ರೀಯ ವಕ್ತಾರನ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೈವೀರ್ ಶೆರ್ಗಿಲ್

Next Post

ಗುತ್ತಿಗೆದಾರರ ಆರೋಪದ ಹಿಂದೆ ಕಾಂಗ್ರೆಸ್‌ ಇದೆ : ಸಚಿವ ಸುಧಾಕರ್‌

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post
2025ಕ್ಕೆ ಮಲೇರಿಯಾ ಮುಕ್ತ ಕರ್ನಾಟಕದ ಗುರಿ : ಸಚಿವ ಡಾ.ಕೆ.ಸುಧಾಕರ್‌

ಗುತ್ತಿಗೆದಾರರ ಆರೋಪದ ಹಿಂದೆ ಕಾಂಗ್ರೆಸ್‌ ಇದೆ : ಸಚಿವ ಸುಧಾಕರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada