• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಿಪಟೂರು ಶಾಸಕ ಷಡಕ್ಷರಿಗೆ ಅನಾರೋಗ್ಯ : ದಿಢೀರ್‌ ಆಸ್ಪತ್ರೆಗೆ ದಾಖಲು

ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲು ತೆರಳಿದ್ದ ಶಾಸಕ ಆಸ್ಪತ್ರೆಗೆ ದಾಖಲು..

ಪ್ರತಿಧ್ವನಿ by ಪ್ರತಿಧ್ವನಿ
June 11, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ತಿಪಟೂರು ಶಾಸಕ ಷಡಕ್ಷರಿಗೆ ಅನಾರೋಗ್ಯ : ದಿಢೀರ್‌ ಆಸ್ಪತ್ರೆಗೆ ದಾಖಲು
Share on WhatsAppShare on FacebookShare on Telegram

ನವದೆಹಲಿ :  ತಿಪಟೂರು ಕಾಂಗ್ರೆಸ್‌ ಶಾಸಕ ಷಡಕ್ಷರಿ ಅವರಿಗೆ ದಿಢೀರ್‌ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಸಚಿವ ಸ್ಥಾನಕ್ಕಾಗಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲು ಇಲ್ಲಿಗೆ ಬಂದಿರುವ ಅವರು ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ ಏಕಾಏಕಿ ಅಸ್ವಸ್ಥರಾಗಿದ್ದ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT
Chaluvaraya Swamy : ಜಾನಪದ ಕಲಾವಿದನ ನಿಧನಕ್ಕೆ ಮಾಜಿ ಸಚಿವ ಚೆಲುವರಾಯಸ್ವಾಮಿ ಸಂತಾಪ..! #pratidhvani

ಕರ್ನಾಟಕ ಭವನದಲ್ಲಿದ್ದ ವೇಳೆ ಶಾಸಕರನ್ನು ತಕ್ಷಣವೇ ವಿಧಾನಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ಅವರು ಆಸ್ಪತ್ರೆಗೆ ಕರೆದುಕೊಂಡು ದಾಖಲಿಸಿದ್ದಾರೆ. ಕಾಂಗ್ರೆಸ್‌ ಶಾಸಕರ ಆರೋಗ್ಯ ವಿಚಾರಣೆ ನಡೆಸಲು ಪಕ್ಷದ ನಾಯಕರು ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ.

Tags: congress highcommandCongress MLAIll HealthKarnataka Bhavan New DelhiKarnataka MLAShadakshari MLATiptur MLA
Previous Post

ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ..! 1 ತಿಂಗಳಲ್ಲಿ ಈ ಕೆಲಸ ಮಾಡದಿದ್ರೆ 2,000 ರೂ ಕಟ್‌

Next Post

ಜೈಲಿನಲ್ಲಿ ನಟ ದರ್ಶನ್ ಮೌನ! ಆಧ್ಯಾತ್ಮ ಕಡೆ ದಚ್ಚು? ಆತ್ಮಚರಿತ್ರೆ ಬರೀತಾರಂತೆ ಪವಿತ್ರಾ ಗೌಡ!

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಜೈಲಿನಲ್ಲಿ ನಟ ದರ್ಶನ್ ಮೌನ! ಆಧ್ಯಾತ್ಮ ಕಡೆ ದಚ್ಚು? ಆತ್ಮಚರಿತ್ರೆ ಬರೀತಾರಂತೆ ಪವಿತ್ರಾ ಗೌಡ!

ಜೈಲಿನಲ್ಲಿ ನಟ ದರ್ಶನ್ ಮೌನ! ಆಧ್ಯಾತ್ಮ ಕಡೆ ದಚ್ಚು? ಆತ್ಮಚರಿತ್ರೆ ಬರೀತಾರಂತೆ ಪವಿತ್ರಾ ಗೌಡ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada