• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಿರುಮಲ ಲಡ್ಡು ವಿವಾದ.. ಎಚ್ಚೆತ್ತ ರಾಜ್ಯ ಸರ್ಕಾರದಿಂದ ನೂತನ ಆದೇಶ..

ಕೃಷ್ಣ ಮಣಿ by ಕೃಷ್ಣ ಮಣಿ
September 20, 2024
in Top Story, ಜೀವನದ ಶೈಲಿ, ದೇಶ, ರಾಜಕೀಯ, ವಿಶೇಷ, ಶೋಧ
0
ತಿರುಮಲ ಲಡ್ಡು ವಿವಾದ.. ಎಚ್ಚೆತ್ತ ರಾಜ್ಯ ಸರ್ಕಾರದಿಂದ ನೂತನ ಆದೇಶ..
Share on WhatsAppShare on FacebookShare on Telegram

ADVERTISEMENT

ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ನೀಡುವ ಲಡ್ಡುವಿಗೆ ಪ್ರಾಣಿಗಳ ಕೊಬ್ಬು ಬಳಕೆ ಆರೋಪದ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ದೇವಾಲಯ ಗಳಲ್ಲಿ ಶುದ್ಧ ನಂದಿನಿ ತಪ್ಪು ಬಳಕೆಗೆ ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಶುದ್ಧ ನಂದಿನಿ ತುಪ್ಪ ಬಳಸಿ ಪ್ರಸಾದ ತಯಾರಿಕೆಗೆ ಸರ್ಕಾರ ಆದೇಶ ಮಾಡಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆ ಈ ಆದೇಶ ಮಾಡಿದ್ದು, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲೂ ನಂದಿನಿ ತುಪ್ಪ ಬಳಸುವಂತೆ ತಿಳಿಸಲಾಗಿದೆ/

ದೇವಸ್ಥಾನದಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆ ಹಾಗು ದಾಸೋಹ ಭವನದಲ್ಲೂ ಕಡ್ಡಾಯವಾಗಿ ನಂದಿನಿ ತುಪ್ಪ ಮಾತ್ರ ಬಳಸಲು ಸೂಚನೆ ಕೊಡಲಾಗಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಕಟ್ಟಪ್ಪಣೆ ವಿಧಿಸಲಾಗಿದೆ.

ಆಂಧ್ರ ಪ್ರದೇಶದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ಬೆನ್ನೆಲ್ಲೆ, ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸುವಂತೆ ಆದೇಶ ಹೊರ ಬಿದ್ದಿದೆ.

Tags: animal fat in tirupati ladduBJPchandrababu about tirupati ladduchandrababu alleges use of animal fat in tirupati ladduCongress Partytirumala tirupati laddutirupatiTirupati Laddutirupati laddu animal fattirupati laddu big scamtirupati laddu controversytirupati laddu issuetirupati laddu makingtirupati laddu newstirupati laddu news updatestirupati laddu prasadam animal fattirupati laddu recipetirupati laddu rowtirupati laddu scamಬಿಜೆಪಿ
Previous Post

ದಾವಣಗೆರೆ ಗಣೇಶ ವಿಸರ್ಜನೆ ಗಲಾಟೆ.. ತಹಬದಿಗೆ ತಂದ ಖಾಕಿಪಡೆ..

Next Post

ಯಡಿಯೂರಪ್ಪ ನನ್ನ ಮೇಲೆ ೪ ಕೇಸ್‌ ಹಾಕ್ಸವ್ರೆ..

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post

ಯಡಿಯೂರಪ್ಪ ನನ್ನ ಮೇಲೆ ೪ ಕೇಸ್‌ ಹಾಕ್ಸವ್ರೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada