ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಗುರುವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಅಸ್ತಗೊಂಡಿದೆ. ಟಿಟಿಡಿಯ ಎರಡು ಘಾಟ್ ರಸ್ತೆಗಳ ಮೇಲೆ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಎರಡು ದಿನಗಳ ಕಾಲ ಪಾದಚಾರಿ ಮಾರ್ಗವನ್ನೂ ಟಿಟಿಡಿ ಮುಚ್ಚಿದೆ. ತಿರುಪತಿಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ನೀರು ನುಗ್ಗಿದೆ. #tirupathi #srinivasa #andrapradesh #heavyrainfall #people #office #ttd #telagana #temple #youngboy #floods #stategovernment #karnatakanews #pratidhvaninews
ದೇವೇಗೌಡ ಪ್ರಧಾನಿ ಆಗಿದ್ದಾಗ ನಾನು ಅಧ್ಯಕ್ಷೇ ಆಗಿದ್ದೆ ಗೊತ್ತಾ
https://youtu.be/4SfVokXm5VY
Read moreDetails