• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಚುನಾವಣೆ ಗೆದ್ದ ನಿತೀಶ್ ಕುಮಾರ್ ಅಭಿನಂಧಿಸಿದ TMC ಸಂಸದ

ಪ್ರತಿಧ್ವನಿ by ಪ್ರತಿಧ್ವನಿ
November 17, 2025
in ಇತರೆ / Others
0
ಚುನಾವಣೆ ಗೆದ್ದ ನಿತೀಶ್ ಕುಮಾರ್ ಅಭಿನಂಧಿಸಿದ TMC ಸಂಸದ
Share on WhatsAppShare on FacebookShare on Telegram

ಬಿಹಾರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ಎನ್‌ಡಿಎ ಮಿತ್ರಪಕ್ಷಗಳನ್ನು TMC ಪಕ್ಷದ ಸಂಸದ ಶತ್ರುಘ್ನ ಸಿನ್ಹಾ ಅಭಿನಂದಿಸಿದ್ದಾರೆ.

ADVERTISEMENT

ಭಾರತದಲ್ಲಿ ಮಾಂಸಾಹಾರಿ ಆಹಾರವನ್ನು ನಿಷೇಧಿಸಬೇಕು: ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ |  ಕೋಲ್ಕತ್ತಾ ಸುದ್ದಿ - ದಿ ಇಂಡಿಯನ್ ಎಕ್ಸ್‌ಪ್ರೆಸ್

ನಮ್ಮ ಬಿಹಾರದ ಜನರು ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತ ಚಲಾಯಿಸುವ ಮೂಲಕ ಅರ್ಹವಾದ ಸರ್ಕಾರವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಮತ್ತು ಅತ್ಯಂತ ಜನಪ್ರಿಯ, ಸಜ್ಜನ ರಾಜಕಾರಣಿ ಹಾಗೂ ಯಶಸ್ವಿ ಮುಖ್ಯಮಂತ್ರಿಯಾಗಿಯಾದ ನಿತೇಶ್‌ ಕುಮಾ‌ರ್ ಅವರ ನಾಯಕತ್ವವನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲರಿಗೂ ಅಭಿನಂದನೆಗಳು. ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಡಳಿತ ನಡೆಸಲು ನಿತೇಶ್‌ ಅವರಿಗೆ ದೇವರು ಆಶೀರ್ವದಿಸಲಿ. ಅದೇ ರೀತಿ ಎನ್‌ಡಿಎ ಮಿತ್ರ ಪಕ್ಷಗಳಿಗೆ ಅಭಿನಂದನೆಗಳು. ಎಂದಿದ್ದು ಜೈ ಬಿಹಾರ ಜೈ ಹಿಂದ್ ಎಂದು ಸಿನ್ಹಾ ‘X’ನಲ್ಲಿ ಬರೆದುಕೊಂಡಿದ್ದಾರೆ.

GKVK Video: ರೈತರ ಸಮಸ್ಯೆಗಳ ಪರಿಹಾರಕ್ಕೆ ರಾಜಕಾರಣಿಗಳು ಮುಂದೆ ಬರಬೇಕು..! #gkvk #bengaluru

ಶತ್ರುಘ್ನ ಸಿನ್ಹಾ ಅಭಿನಂದನೆ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ‌ TMC, ಸಿನ್ಹಾ ಅವರು ಬಿಹಾರ ಮೂಲದವರಾಗಿದ್ದು, ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ. ಆದರೂ ರಾಜಕೀಯ ವಯಲದಲ್ಲಿ ಸಿನ್ಹಾರವರ ಪೋಸ್ಟ್ ಸಾಕಷ್ಟು ಚರ್ಚೆ ಉಂಟು ಮಾಡಿದೆ‌‌‌.

Nitish Kumar rules out return to NDA, BJP says won't take back even if he  begs - India Today

Tags: (NDA)2025 bihar electionsTMCTMC Lok Sabha member
Previous Post

ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ

Next Post

Daily Horoscope: ಇಂದು ಲಕ್ಷ್ಮೀ ದೇವಿಯ ಅನುಗ್ರಹ ಇರುವ ರಾಶಿಗಳಿವು..!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

February 26, 2026
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
Next Post
Daily Horoscope: ಇಂದು ಲಕ್ಷ್ಮೀ ದೇವಿಯ ಅನುಗ್ರಹ ಇರುವ ರಾಶಿಗಳಿವು..!

Daily Horoscope: ಇಂದು ಲಕ್ಷ್ಮೀ ದೇವಿಯ ಅನುಗ್ರಹ ಇರುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada