ಕೋವಿಡ್-19 ನಿಯಂತ್ರಿಸುವಲ್ಲಿ ನಮ್ಮ ಪಕ್ಕದ ರಾಜ್ಯಗಳಿಂದ ಕಲಿಯಬಹುದಾದ ಪಾಠಗಳಿವು…

ದೇಶದಲ್ಲಿ ಪ್ರತಿನಿತ್ಯದ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಮಹಾರಾಷ್ಟ್ರವನ್ನು ಹಿಂದಿಕ್ಕಿರುವ ಕರ್ನಾಟಕ ಅಗ್ರಸ್ಥಾನಕ್ಕೇರಿದೆ. ಅದೇ ವೇಳೆ, ಕಳೆದ ಕೆಲವು ವಾರಗಳಲ್ಲಿ ಅಗ್ರಸ್ಥಾನದಲ್ಲಿದ್ದ ಮಹಾರಾಷ್ಟ್ರ ಈ ಪಟ್ಟಿಯಲ್ಲಿ ನಿಧಾನವಾಗಿ ಕೆಳಕ್ಕಿಳಿಯುವ ಸೂಚನೆಯನ್ನು ನೀಡಲಾರಂಭಿಸಿದೆ. ನಮ್ಮ ರಾಜ್ಯದ ಜನರ ಪಾಲಿಗೆ ಈ ಅಗ್ರಸ್ಥಾನವು ಖಂಡಿತ ಖುಷಿಯ ಸಮಾಚಾರವಲ್ಲ! ADVERTISEMENT ಶನಿವಾರದ ಅಂಕಿ ಅಂಶಗಳನ್ನು ಗಮನಿಸಿದರೆ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ಪಾಸಿಟಿವ್ ಸೋಂಕಿತರ ಸಂ‍ಖ್ಯೆ 41,779 ಆಗಿದ್ದರೆ, ಮಹಾರಾಷ್ಟ್ರದಲ್ಲಿ ಅದೇ ವೇಳೆ ಸೋಂಕಿತರಾದವರ ಸಂಖ್ಯೆ 39,923 ಮಂದಿ. ನೆಮ್ಮದಿಯ ವಿಚಾರವೆಂದರೆ, … Continue reading ಕೋವಿಡ್-19 ನಿಯಂತ್ರಿಸುವಲ್ಲಿ ನಮ್ಮ ಪಕ್ಕದ ರಾಜ್ಯಗಳಿಂದ ಕಲಿಯಬಹುದಾದ ಪಾಠಗಳಿವು…