• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಾರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಪಟ್ಟ ?! ಜಿಟಿ ದೇವೇಗೌಡ ಹೆಸರು ಮುಂಚೂಣಿಯಲ್ಲಿ ?!

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಯಾರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಪಟ್ಟ ?! ಜಿಟಿ ದೇವೇಗೌಡ ಹೆಸರು ಮುಂಚೂಣಿಯಲ್ಲಿ ?!
Share on WhatsAppShare on FacebookShare on Telegram

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕೇಂದ್ರ ಸಚಿವರಾಗಿರುವ ಹಿನ್ನೆಲೆ ಜೆಡಿಎಸ್‌ (JDS) ಶಾಸಕಾಂಗ ಪಕ್ಷದ ನಾಯಕನಿಗಾಗಿ ಮಾಜಿ ಪ್ರಧಾನಿ ದೇವೇಗೌಡರು (HD Devegowda) ಹುಡುಕಾಟ ನಡೆಸ್ತಿದ್ದಾರೆ. 18 ಶಾಸಕರಲ್ಲಿ ಯಾರಿಗೆ ಜೆಡಿಎಸ್ ಶಾಸಕಾಂಗ ಪಕ್ಷ ನಾಯಕ ಸ್ಥಾನ ನೀಡಬೇಕೆಂದು ಆಪ್ತರ ಬಳಿ ಹೆಚ್‌ಡಿಡಿ ಚರ್ಚಿಸಿದ್ದಾರೆ.

ADVERTISEMENT

ಈಗಾಗಲೇ ರೇಸ್ ನಲ್ಲಿ ಮೂವರು ಪ್ರಮುಖರ ಹೆಸರು ಕೇಳಿಬರ್ತಿದೆ. ಬಲ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ (GT Devegowda), ಎಸ್ಟಿ ಸಮುದಾಯಕ್ಕೆ ಸೇರಿರುವ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯನಾಯ್ಕ ಹಾಗೂ ಕುರುಬ ಸಮುದಾಯಕ್ಕೆ ಸೇರಿರುವ ಶಾಸಕ ಸುರೇಶ್‌ಬಾಬು (Suresh babu) ಹೆಸರು ಮುಂಚೂಣಿಯಲ್ಲಿದೆ.

ವಿಧಾನಸಭೆಯಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು.ಜೊತೆಗೆ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ, ಪಕ್ಷ ಸಂಘಟನೆಗೆ ಒತ್ತು ನೀಡುವ ನಾಯಕನನ್ನ ಆಯ್ಕೆ ಮಾಡಲು ಹೆಚ್‌ಡಿ ದೇವೇಗೌಡರು ಚಿಂತನೆ ನಡೆಸಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಜಿ.ಟಿ. ದೇವೇಗೌಡಜೆಡಿಎಸ್ಸುರೇಶ್ ಬಾಬುಹೆಚ್.ಡಿ.ದೇವೇಗೌಡ
Previous Post

ಸೋಲಿನ ನೋವಿನಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಕ್ಷಮೆ ಕೇಳಿದ ಸಿಎಂ ಸಿದ್ದರಾಮಯ್ಯ!

Next Post

ನಡು ರಸ್ತೆಯಲ್ಲಿಯೇ ಕುಡಿದು ಮಹಿಳೆಯರ ಮೇಲೆ ಹಲ್ಲೆ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ನಡು ರಸ್ತೆಯಲ್ಲಿಯೇ ಕುಡಿದು ಮಹಿಳೆಯರ ಮೇಲೆ ಹಲ್ಲೆ

ನಡು ರಸ್ತೆಯಲ್ಲಿಯೇ ಕುಡಿದು ಮಹಿಳೆಯರ ಮೇಲೆ ಹಲ್ಲೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!