ಕಳೆದ 24 ಗಂಟೆಯಲ್ಲಿ 20,279 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 24 ಗಂಟೆಯಲ್ಲಿ 36 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ 1,47,512 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18,159 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,32,46,829 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,110 ಕ್ಕೆ ಏರಿಕೆಯಾಗಿದೆ.