• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಇಂದು ರಾಜ್ಯದಲ್ಲಿ ರಾಹುಲ್ ಅಬ್ಬರ.. ಕೆಲವೇ ಕ್ಷಣಗಳಲ್ಲಿ ಮತಬೇಟೆ..

ಕೃಷ್ಣ ಮಣಿ by ಕೃಷ್ಣ ಮಣಿ
May 2, 2024
in ಇದೀಗ, ದೇಶ, ರಾಜಕೀಯ, ವಿದೇಶ
0
ಇಂದು ರಾಜ್ಯದಲ್ಲಿ ರಾಹುಲ್ ಅಬ್ಬರ.. ಕೆಲವೇ ಕ್ಷಣಗಳಲ್ಲಿ ಮತಬೇಟೆ..
Share on WhatsAppShare on FacebookShare on Telegram

ರಾಜ್ಯದಲ್ಲಿ ಎರಡನೇ ಹಂತದ ಚುನಾವಣಾ ಕಣ ರಂಗೇರಿದ್ದು, ಮೇ 7ರಂದು ಮತದಾನ ನಡೆಯಲಿದೆ. ಅಂತಿಮ ಹಂತದ ಮತಬೇಟೆ ಶುರುವಾಗಿದ್ದು, ಆದಷ್ಟು ಜನರನ್ನು ಸೆಳೆಯಲು ಎಲ್ಲಾ ಪಕ್ಷಗಳ ನಾಯಕರು ಪ್ರಚಾರದ ಮೊರೆ ಹೋಗಿದ್ದಾರೆ. ಇಂದು ರಾಜ್ಯಕ್ಕೆ ಕಾಂಗ್ರೆಸ್ ನಾಯಕರ ದಂಡಯಾತ್ರೆ ನಡೆಯುತ್ತಿದೆ.

ADVERTISEMENT

ನಿನ್ನೆಯಷ್ಟೇ ಅಮಿತ್ ಷಾ ಹಾವೇರಿ ಹಾಗು ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಿದ್ದರು. ಅಮಿತ್ ಷಾ ಪ್ರಚಾರದ ಬೆನ್ನಲ್ಲೇ ಇಂದು ರಾಜ್ಯಕ್ಕೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಹಾಗು ರಾಯಚೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ರಾಹುಲ್ ಮತಯಾಚನೆ ಮಾಡಲಿದ್ದಾರೆ.

ಮಧ್ಯಾಹ್ನ 12:25ಕ್ಕೆ ಶಿವಮೊಗ್ಗ ಏರ್ಪೋರ್ಟ್ಗೆ ಬಂದಿಳಿಯಲಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಮತಯಾಚಿಸಲಿದ್ದಾರೆ. ಶಿವಮೊಗ್ಗದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸಮಾವೇಶದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ.

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೆವಾಲ, ನಟ ಶಿವರಾಜ್ ಕುಮಾರ್ ಸೇರಿದಂತೆ ಸಾಕಷ್ಟು ನಾಯಕರು ಭಾಗಿಯಾಗಲಿದ್ದಾರೆ. ಶಿವಮೊಗ್ಗ ಕಾರ್ಯಕ್ರಮದ ಬಳಿಕ ರಾಯಚೂರಿನಲ್ಲಿ ರಾಹುಲ್ ಪ್ರಚಾರ ನಡೆಸಲಿದ್ದಾರೆ.

Tags: @shivarajkumarBJPCongress PartydkshiavkumarRahul Gandhiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜೀವನದಲ್ಲಿ ಚೀಪ್ ಕೆಲಸ ಮಾಡಲ್ಲ.. ಅಶ್ಲೀಲ ವಿಡಿಯೋ ತೋರಿಸಿ ರಾಜಕೀಯ ಮಾಡೋ ಅವಶ್ಯಕತೆ ಇಲ್ಲ : ಡಿಸಿಎಂ ಡಿಕೆಶಿ ಗುಡುಗು

Next Post

164 ಹೇಳಿಕೆ ನೀಡಲು ಮುಂದಾದ ಸಂತ್ರಸ್ಥೆ ! ಪ್ರಜ್ವಲ್ ಗೆ ಸಂಕಷ್ಟ ಎದುರಾಗುತ್ತಾ ?!

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

April 15, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
164 ಹೇಳಿಕೆ ನೀಡಲು ಮುಂದಾದ ಸಂತ್ರಸ್ಥೆ ! ಪ್ರಜ್ವಲ್ ಗೆ ಸಂಕಷ್ಟ ಎದುರಾಗುತ್ತಾ ?!

164 ಹೇಳಿಕೆ ನೀಡಲು ಮುಂದಾದ ಸಂತ್ರಸ್ಥೆ ! ಪ್ರಜ್ವಲ್ ಗೆ ಸಂಕಷ್ಟ ಎದುರಾಗುತ್ತಾ ?!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!