• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ಇಂದೇ ಕಡೆಯ ದಿನ..!

Any Mind by Any Mind
May 8, 2023
in ರಾಜಕೀಯ
0
ರಾಜ್ಯ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ಇಂದೇ ಕಡೆಯ ದಿನ..!
Share on WhatsAppShare on FacebookShare on Telegram

ಇದೇ ಮೇ 10ರಂದು ನಡೆಯಲಿರುವ 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ರಾಜ್ಯ ವಿಧಾನಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ, ರೋಡ್‌ ಶೋ ಹಾಗೂ ಸಮಾವೇಶಗಳ ಮೂಲಕ ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.

ADVERTISEMENT

ಈ ನಡುವೆ ಹೈವೋಲ್ಟೇಜ್ ಮತಪ್ರಚಾರ ಇಂದು ಅಂತ್ಯಗೊಳ್ಳಲಿದೆ. ರಾಜ್ಯದ ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕೊನೆಯ ಹಂತದ ಕಸರತ್ತಿನಲ್ಲಿ ನಿರತವಾಗಿವೆ. ಮತದಾನ ಮುಕ್ತಾಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಮುಗಿಯಲಿದೆ. ಅದರಂತೆ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತದೆ. ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಯಾವುದೇ ಅಭ್ಯರ್ಥಿ ಧ್ವನಿವರ್ಧಕ ಬಳಸಿ, ಸಮಾವೇಶ, ರೋಡ್ ಶೋಗಳ ಮೂಲಕ ಮತ ಯಾಚಿಸುವಂತಿಲ್ಲ. ಆದರೆ, ಮನೆ ಮನೆಗೆ ತೆರಳಿ ಮಂಗಳವಾರ ಸಂಜೆಯವರೆಗೂ ಮತ ಕೇಳಬಹುದು.

Tags: #bjp#campaign#congress#election2023#jds#karnataka#karnatakaassemblyelection#lastday#pratidhvani#pratidhvanidigital#pratidhvaninews#roadshow
Previous Post

ಕಾಂಗ್ರೆಸ್​ ಚುನಾವಣೆ ಗೆಲ್ಲೋದು ಪಕ್ಕಾ, ಮೇ 15ರಂದು ಖರ್ಗೆಯಿಂದ ಸಿಎಂ ಹೆಸರು ಘೋಷಣೆ : ಡಿಕೆ ಶಿವಕುಮಾರ್​​

Next Post

ಬಲರಾಮನ ನಿಧನಕ್ಕೆ ಕನ್ನಡದಲ್ಲಿ ಟ್ವೀಟ್​ ಮಾಡಿ ಪ್ರಧಾನಿ ಸಂತಾಪ

Related Posts

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
0

ನವದೆಹಲಿ: ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದೆ. ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆ (ಡಯಾಬಿಟಿಸ್) ಔಷಧಗಳ ಬೆಲೆ ಶೀಘ್ರದಲ್ಲೇ...

Read moreDetails
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

January 31, 2026
Next Post
ಬಲರಾಮನ ನಿಧನಕ್ಕೆ ಕನ್ನಡದಲ್ಲಿ ಟ್ವೀಟ್​ ಮಾಡಿ ಪ್ರಧಾನಿ ಸಂತಾಪ

ಬಲರಾಮನ ನಿಧನಕ್ಕೆ ಕನ್ನಡದಲ್ಲಿ ಟ್ವೀಟ್​ ಮಾಡಿ ಪ್ರಧಾನಿ ಸಂತಾಪ

Please login to join discussion

Recent News

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!