• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಮಹಾರಾಷ್ಟ್ರ ಚುನಾವಣೆ:288 ಸ್ಥಾನಕ್ಕೆ ಕಣಕ್ಕಿಳಿದಿರುವ 4136 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!

ಪ್ರತಿಧ್ವನಿ by ಪ್ರತಿಧ್ವನಿ
November 20, 2024
in Top Story, ಇತರೆ / Others
0
Share on WhatsAppShare on FacebookShare on Telegram

ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬುಧವಾರ ನಡೆಯಲಿದ್ದು, 288 ಸ್ಥಾನಗಳಿಗೆ 4136 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.ದೇಶದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿ ಇಬ್ಭಾಗವಾಗಿರುವ ಎನ್ ಸಿಪಿ ಮತ್ತು ಶಿವಸೇನೆ ಪಕ್ಷಗಳು ಪರಸ್ಪರ ಮುಖಾಮುಖಿ ಸೆಣಸುತ್ತಿವೆ.

ADVERTISEMENT

ಮಯುತಿ ಮೈತ್ರಿಕೂಟದಲ್ಲಿ ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಪಕ್ಷಗಳು ಸ್ಪರ್ಧಿಸುತ್ತಿದ್ದರೆ, ಮಹಾ ವಿಕಾಸ್ ಅಂಗಡಿ ನೇತೃತ್ವದ ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಶರದ್ ಪವಾರ್ ನೇತೃತ್ವದ ಎನ್ ಸಿಪಿ ಪಕ್ಷಗಳು ಸೆಣಸುತ್ತಿವೆ.

288 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಬಹುಮತ ಪಡೆಯಲು 170 ಸ್ಥಾನಗಳ ಅಗತ್ಯವಿದೆ. ಮೈತ್ರಿಕೂಟಗಳು ಸ್ಪರ್ಧಿಸುತ್ತಿರುವುದರಿಂದ ಯಾವುದೇ ಒಂದು ಪಕ್ಷ ಸ್ಪಷ್ಟ ಬಹುಮತ ಪಡೆಯಲು ಸಾಧ್ಯವಿಲ್ಲವಾಗಿದೆ. ಆದರೆ ಆಡಳಿತಾರೂಢ ಮೈತ್ರಿ ಪಕ್ಷದಲ್ಲಿರುವ ಬಿಜೆಪಿ 149 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.ಶಿವಸೇನೆ 81 ಮತ್ತು ಎನ್ ಸಿಪಿ 59 ಸ್ಥಾನಗಳಲ್ಲಿ ಕಣಕ್ಕಿಳಿದಿವೆ.

ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್ 101, ಕಾಂಗ್ರೆಸ್-ಶಿವಸೇನಾ ಮೈತ್ರಿ ಅಭ್ಯರ್ಥಿ 95 ಕ್ಷೇತ್ರಗಳಲ್ಲಿ ಎನ್ ಸಿಪಿ- 86 ಮತ್ತು ಇತರೆ 7 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.ಸುಮಾರು 1 ಕೋಟಿಗೂ ಅಧಿಕ ಮತದಾರರು ಮತ ಚಲಾಯಿಸುವ ಸಾಧ್ಯತೆ ಇದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಗ್ಗೂಡಿ ಸ್ಪರ್ಧಿಸಿದ್ದ ಬಿಜೆಪಿ ಮತ್ತು ಶಿವಸೇನೆ ಫಲಿತಾಂಶದ ನಂತರ ಅಧಿಕಾರ ಪಡೆಯುವ ವಿಷಯದಲ್ಲಿ ಮನಸ್ತಾಪ ಮಾಡಿಕೊಂಡು ಬೇರ್ಪಟ್ಟಿದ್ದು, ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನೆ ಜೊತೆಗೂಡಿ ಸರ್ಕಾರ ರಚನೆ ಮಾಡಿತ್ತು.ಆದರೆ ಬಿಜೆಪಿ ಆಪರೇಷನ್ ಕಮಲ ಮಾಡಿ ಶಿವಸೇನೆಯನ್ನು ಇಬ್ಭಾಗ ಮಾಡಿ ಏಕನಾಥ್ ಶಿಂಧೆ ನೇತ್ವತ್ವದಲ್ಲಿ ಸರ್ಕಾರವನ್ನು ಪತನಗೊಳಿಸಿ ಹೊಸ ಸರ್ಕಾರ ರಚಿಸಿತು. ನಂತರ ಎನ್ ಸಿಪಿಯನ್ನು ಇಬ್ಭಾಗ ಮಾಡಿ ಅಜಿತ್ ಪವಾರ್ ಬಣವನ್ನು ಸರ್ಕಾರದ ಭಾಗವಾಗಿ ಮಾಡಿಕೊಂಡಿತು.

Tags: (MVA)2024 Assembly elections4136 candidatesAjit PawarBJPCongress Partycontesting for 288 seatsEknath Shindemaharashtra electionNCPShiv SenaUddhav Thackeray and NCP led by Sharad Pawar are fighting in India alliance led by Maha Vikas Angadi.
Previous Post

ಗೊಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಶತದಿನದ ಸಂಭ್ರಮ

Next Post

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ

Related Posts

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?
Top Story

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು: ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್‌ಡಿ ದೇವೇಗೌಡರಿಗೆ (Former Prime Minister, Rajya Sabha Member HD Deve Gowda) ಇದೀಗ ಮುಖ್ಯಮಂತ್ರಿ...

Read moreDetails
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
Next Post

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada