• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಮತ್ತೊಮ್ಮೆ ಒಂದಾಗ್ತಿದ್ದಾರೆ ಪ್ರಭಾಸ್ – ರಾಜಮೌಳಿ.. ಹ್ಯಾಟ್ರಿಕ್ ಹಿಟ್ ಹೊಡೆಯೋಕೆ ಮುಂದಾದ ಹಿಟ್ ಜೋಡಿ..!

Any Mind by Any Mind
April 13, 2023
in ಸಿನಿಮಾ
0
ಮತ್ತೊಮ್ಮೆ ಒಂದಾಗ್ತಿದ್ದಾರೆ ಪ್ರಭಾಸ್ – ರಾಜಮೌಳಿ.. ಹ್ಯಾಟ್ರಿಕ್ ಹಿಟ್ ಹೊಡೆಯೋಕೆ ಮುಂದಾದ ಹಿಟ್ ಜೋಡಿ..!
Share on WhatsAppShare on FacebookShare on Telegram

ಪ್ರತಿಯೊಂದು ಸಿನಿಮಾ ಇಂಡಸ್ಟ್ರಿಯಲ್ಲಿ ಈಗ ಪ್ಯಾನ್ ಇಂಡಿಯಾ ಸಿನಿಮಾಗಳದ್ದೇ ಹವಾ. ಎಷ್ಟೋ ಸೌತ್ ಸಿನಿಮಾಗಳು ನಾರ್ತ್ ಸಿನಿಮಾ ಇಂಡಸ್ಟ್ರಿಯಲ್ಲಿ ಮಾರ್ಕೆಟ್ ಕ್ರಿಯೇಟ್ ಮಾಡಿಕೊಂಡು ಮುನ್ನುಗ್ಗುತ್ತಿವೆ. ನಾರ್ತ್ ಸಿನಿಮಾ ಮಾರ್ಕೆಟ್ ಗೆ ಸೌತ್ ಇಂಡಸ್ಟ್ರಿ ಸೆಡ್ಡು ಹೊಡೆಯುತ್ತಿವೆ. ತೆಲುಗು ಇಂಡಸ್ಟ್ರಿಯಲ್ಲೇ ಸಿನಿಮಾಗಳನ್ನ ಮಾಡಿಕೊಂಡು ಟಾಲಿವುಡ್ ವೀಕ್ಷಕರಿಗೆ ಮಾತ್ರ ಗೊತ್ತಿದ್ದ ರಾಜಮೌಳಿ, ಬಾಹುಬಲಿ ಚಿತ್ರದ ಮೂಲಕ ಈ ಜನರೇಷನ್ ಗೆ ಪ್ಯಾನ್ ಇಂಡಿಯಾ ಮೂವಿಗಳನ್ನ ಪರಿಚಯ ಮಾಡಿಕೊಟ್ಟ ಕ್ರೆಡಿಟ್ ಅವರಿಗೆ ಸಲ್ಲುತ್ತದೆ.

ADVERTISEMENT

ನಿರ್ದೇಶಕ ರಾಜಮೌಳಿ ಯಾವುದೇ ಹೀರೋ ಜೊತೆ ಕೆಲಸ ಮಾಡಿದ್ರೂ ಅಥವಾ ಹೀರೋ ಇಲ್ಲದೆ ಸಿನಿಮಾ ಮಾಡಿದರೂ ಸಹ ಆ ಸಿನಿಮಾ ಸೂಪರ್ ಹಿಟ್ ಆಗುತ್ತೆ. ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಹಾಗೂ SS  ರಾಜಮೌಳಿ ಕಾಂಬಿನೇಷನ್‌ನಲ್ಲಿ ಸಿನಿಮಾ ಬರ್ತಿದೆ ಅಂದ್ರೆ, ಆ ಸಿನಿಮಾ ನೆಕ್ಸ್ಟ್ ಲೆವೆಲ್ ಅಲ್ಲಿ ಹಿಟ್ ಆಗುತ್ತೆ. ಅಷ್ಟರ ಮಟ್ಟಿಗೆ ಇವರಿಬ್ಬರ ಕಾಂಬಿನೇಷನ್ ಭಾರತೀಯ ಚಿತ್ರರಂಗದಲ್ಲಿ ಹೆಸರು ಮಾಡಿದೆ.

ಛತ್ರಪತಿ ಸಿನಿಮಾದಿಂದ ಶುರುವಾದ ಇವರಿಬ್ಬರ ಕಾಂಬಿನೇಷನ್‌ನಲ್ಲಿ ಬರೋಬ್ಬರಿ 5 ವರ್ಷ ಬಾಹುಬಲಿ ಪಾರ್ಟ್ 1 ಹಾಗೂ ಪಾರ್ಟ್ 2 ಸಿನಿಮಾಗಳಿಗೆ ಕೆಲಸ ಮಾಡಿ ಹಿಟ್ ಕೊಟ್ಟಿದ್ದಾರೆ. ಈಗ ಮತ್ತೊಂದು ಹಿಟ್ ಮೂಲಕ ಹ್ಯಾಟ್ರಿಕ್ ಹಿಟ್ ಕೊಡೋಕೆ ಮತ್ತೊಮ್ಮೆ ರೆಡಿ ಆಗ್ತಿದ್ದಾರೆ. ಸದ್ಯ S.S ರಾಜಮೌಳಿ ಸೂಪರ್ ಸ್ಟಾರ್ ಮಹೇಶ್ ಬಾಬು ಜೊತೆ ಸಿನಿಮಾ ಮಾಡ್ತಿದ್ದು, ಪ್ರಭಾಸ್ ನಾಲ್ಕೈದು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಮಹೇಶ್ ಬಾಬು ಅವರ ಜೊತೆ ಸಿನಿಮಾ ಮುಗಿದ ಮೇಲೆ ಮತ್ತೊಮ್ಮೆ ಇವರಿಬ್ಬರ ಕಾಂಬಿನೇಷನ್‌ನಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಬರುತ್ತೆ ಎನ್ನಲಾಗ್ತಿದೆ. ಈ ಹಿಂದೆ ನಿರ್ದೇಶಕ ರಾಜಮೌಳಿ ಮಹಾಭಾರತದಲ್ಲಿ ಪ್ರಭಾಸ್ ಕರ್ಣನ ಪಾತ್ರದಲ್ಲಿ ನಟನೆ ಮಾಡ್ತಾರೆ ಎಂದಿದ್ದರು. ಆದ್ರೆ ಆ ಪ್ರಾಜೆಕ್ಟ್ ಯಾವಾಗ ಶುರುವಾಗತ್ತೆ ಅಂತ ಈಗಲೇ ಹೇಳೋದಕ್ಕೆ ಆಗಲ್ಲ ಅಂದಿದ್ದರು.

ಈ ಪ್ರಾಜೆಕ್ಟ್ ಏನಾದ್ರೂ ಫಿಕ್ಸ್ ಆಗಿ ಇವರಿಬ್ಬರು ಒಂದಾದ್ರೆ ಮತ್ತೊಂದು ಪವರ್ ಹೌಸ್ ಸಿನಿಮಾ ಬರೋದ್ರಲ್ಲಿ ಡೌಟ್ ಇಲ್ಲ, ಮಹೇಶ್ ಬಾಬು ಅವರ ಸಿನಿಮಾ ಕಂಪ್ಲೀಟ್ ಆದ ನಂತರ ಇವರಿಬ್ಬರ ಕಾಂಬಿನೇಷನ್ ಸಿನಿಮಾ ಸೆಟ್ಟೇರುತ್ತೆ ಅಂತ ಟಾಲಿವುಡ್ ಮೂಲಗಳಿಂದ ತಿಳಿದು ಬಂದಿದ್ದು, ಮತ್ತೊಮ್ಮೆ ಈ ಜೋಡಿ ಮತ್ತೊಂದು ಹಿಸ್ಟಾರಿಕಲ್ ಚಿತ್ರದ ಮೂಲಕ ಒಂದಾಗ್ತಿದ್ದಾರೆ.

Tags: #tollywood #filmindustry #panindiamovie #prabhas #newmovie #ssrajamouli #newproject #pratidhvani #pratidhvanidigital #pratidhvaninews
Previous Post

ನನಗೆ ರಾಜಕೀಯ ಜೀವನವೇ ಸಾಕು : ನಿವೃತ್ತಿಯ ಮಾತನಾಡಿದ ಸಂಸದ ಶ್ರೀನಿವಾಸ ಪ್ರಸಾದ್​

Next Post

ಎದುರಾಳಿ ಯಾರೇ ಇರಲಿ, ನನ್ನ ಗೆಲುವು ನಿಶ್ಚಿತ : ಆರ್​. ವರ್ತೂರು ಪ್ರಕಾಶ್​ ವಿಶ್ವಾಸ

Related Posts

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?
ಸಿನಿಮಾ

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

by ಪ್ರತಿಧ್ವನಿ
February 1, 2026
0

ಬಿಗ್ ಬಾಸ್ 12 ರ ವಿಜೇತ ಗಿಲ್ಲಿ ನಟ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.ಅತೀ ಹೆಚ್ಚು ಓಟನ್ನು ಹೊಂದಿ ಬಿಗ್ ಬಾಸ್ ನಲ್ಲಿ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಬಿಗ್...

Read moreDetails
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

January 31, 2026
ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

January 30, 2026
DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

January 29, 2026
Next Post
ಎದುರಾಳಿ ಯಾರೇ ಇರಲಿ, ನನ್ನ ಗೆಲುವು ನಿಶ್ಚಿತ : ಆರ್​. ವರ್ತೂರು ಪ್ರಕಾಶ್​ ವಿಶ್ವಾಸ

ಎದುರಾಳಿ ಯಾರೇ ಇರಲಿ, ನನ್ನ ಗೆಲುವು ನಿಶ್ಚಿತ : ಆರ್​. ವರ್ತೂರು ಪ್ರಕಾಶ್​ ವಿಶ್ವಾಸ

Please login to join discussion

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!