ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ನಾಳೆ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

57ನೇ ಸಿಸಿಹೆಚ್ ಕೋರ್ಟ್ ಹಾಗೂ ಸರ್ಕಾರದ ವರದಿಯನ್ನು ಆಧರಿಸಿ ತೀರ್ಮಾನ ಹೊರ ಬೀಳುವ ಸಾಧ್ಯತೆಯಿದೆ. ನ್ಯಾ.ಪರ್ದೀವಾಲಾ ಹಾಗೂ ವಿಜಯ್ ಬಿಷ್ನೋಯಿ ನೇತೃತ್ವದ ಪೀಠದಲ್ಲಿ ಅರ್ಜಿಯ ವಿಚಾರಣೆಯಾಗಲಿದೆ.






