• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, October 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆಯ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ: ಸರ್ಕಾರದ ಅಧಿಕೃತ ಪ್ರಕಟಣೆ

ಪ್ರತಿಧ್ವನಿ by ಪ್ರತಿಧ್ವನಿ
October 22, 2026
in Top Story, ಕರ್ನಾಟಕ
0
Tomorrow's State Cabinet meeting postponed: Official government announcement
Share on WhatsAppShare on FacebookShare on Telegram

ಬೆಂಗಳೂರು :  ಬೆಂಗಳೂರಿನ ವಿಧಾನಸೌಧದ (Vidhan saudha) ಸಚಿವ ಸಂಪುಟ ಸಭಾಮಂದಿರದಲ್ಲಿ 2026ರ ಅಕ್ಟೋಬರ್ 23ರ ಶುಕ್ರವಾರದಂದು ನಿಗದಿಯಾಗಿದ್ದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು (Cabinet Meeting) ಮುಂದೂಡಲಾಗಿದೆ. ಅಂದು ಬೆಳಗ್ಗೆ 10:00 ಗಂಟೆಗೆ ಈ ಸಭೆಯನ್ನು ಕರೆಯಲಾಗಿತ್ತು.

ADVERTISEMENT

ಮುಂದಿನ ದಿನಾಂಕ ಶೀಘ್ರದಲ್ಲೇ ಪ್ರಕಟ

ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಈ ಕುರಿತು ಅಧಿಕೃತ ಮುಂದೂಡಿಕೆ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ. ಈ ಸಭೆ ನಡೆಯುವ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಆದೇಶದ ಪ್ರತಿಯನ್ನು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಎಲ್ಲ ಸಚಿವರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಂಬಂಧಪಟ್ಟ ಉನ್ನತ ಅಧಿಕಾರಿಗಳಿಗೆ ರವಾನಿಸಲಾಗಿದೆ.

ರಾಜ್ಯ ಪೊಲೀಸ್ ಸಿಬ್ಬಂದಿಗೆ ಇನ್ಮುಂದೆ ನೂತನ ವಿಸಿಲ್ ಗಾರ್ಡ್: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

Tags: Cabinet MeetingGovernmentpostponed
Previous Post

ರಾಜ್ಯ ಪೊಲೀಸ್ ಸಿಬ್ಬಂದಿಗೆ ಇನ್ಮುಂದೆ ನೂತನ ವಿಸಿಲ್ ಗಾರ್ಡ್: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

Next Post

ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

Related Posts

Photo of Union Minister Hardeep Puri with Jeffrey Epstein surfaces: Sparks new political debate
Top Story

ಜೆಫ್ರಿ ಎಪ್‌ಸ್ಟೀನ್ ಜೊತೆಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಫೋಟೋ ಬಹಿರಂಗ: ರಾಜಕೀಯದಲ್ಲಿ ಹೊಸ ಚರ್ಚೆ

by ಪ್ರತಿಧ್ವನಿ
October 22, 2026
0

ನವದೆಹಲಿ :  ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ (effrey Epstein )ಜೊತೆಗೆ ಭಾರತದ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Puri) ಮುಖಾಮುಖಿ ಕುಳಿತಿರುವ...

Read moreDetails
Record-breaking temperature rise: World Meteorological Organization warns about the impact of 'El Niño'

ದಾಖಲೆ ಮಟ್ಟದ ತಾಪಮಾನ ಏರಿಕೆ : ‘ಎಲ್ ನಿನೋ’ ಪ್ರಭಾವದ ಕುರಿತು ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

October 22, 2026
South-East Graduates' Constituency: Vigorous campaigning in support of Congress candidate Shashi Hulikuntemath

ಆಗ್ನೇಯ ಪದವೀಧರರ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ಪರ ಭರ್ಜರಿ ಪ್ರಚಾರ

October 22, 2026
Low-pressure area: Heavy rain forecast for these districts in the state

ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

October 22, 2026
New 'Whistle Guard' for State Police Personnel: CM D.K. Shivakumar Announces

ರಾಜ್ಯ ಪೊಲೀಸ್ ಸಿಬ್ಬಂದಿಗೆ ಇನ್ಮುಂದೆ ನೂತನ ವಿಸಿಲ್ ಗಾರ್ಡ್: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

October 22, 2026
Next Post
Low-pressure area: Heavy rain forecast for these districts in the state

ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada