• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಫ್ಯಾಶನ್ ಡಿಸೈನರ್ ಅನುಮಾನಸ್ಪದ ಸಾವು; ಆತ್ಮಹತ್ಯೆ ಶಂಕೆ

ಪ್ರತಿಧ್ವನಿ by ಪ್ರತಿಧ್ವನಿ
June 12, 2022
in ದೇಶ, ಸಿನಿಮಾ
0
ಫ್ಯಾಶನ್ ಡಿಸೈನರ್ ಅನುಮಾನಸ್ಪದ ಸಾವು; ಆತ್ಮಹತ್ಯೆ ಶಂಕೆ
Share on WhatsAppShare on FacebookShare on Telegram

ಖ್ಯಾತ ಸೆಲೆಬ್ರಿಟಿ ಫ್ಯಶನ್ ಡಿಸೈನರ್ ಪ್ರತ್ಯುಷಾ ಗರಿಮೆಲ್ಲಾ ಶನಿವಾರ ರಾಜ್ಯ ರಾಜಧಾನಿ ಹೈದರಾಬಾದಿನ ಬಂಜಾರಾ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಇತ್ತೀಚಿಗೆ ತಮ್ಮದೇ ಹೆಸರಿನಲ್ಲಿ ಬ್ರ್ಯಾಂಡ್ ಸ್ಥಾಪಿಸಿದ್ದ ಪ್ರತ್ಯುಷಾ ಬಂಜಾರಾ ಹಿಲ್ಸ್ನಲ್ಲಿ ಸ್ಟುಡಿಯೋ ಒಂದನ್ನು ಹೊಂದಿದ್ದರು. ಬಾಲಿವುಡ್ ಹಾಗು ಟಾಲಿವುಡ್ನ ಹಲವು ಸೆಲೆಬ್ರಿಟಿಗಳಿಗೆ ವಸ್ತ್ರ ವಿನ್ಯಾಸವನ್ನ ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ಪ್ರತ್ಯುಷಾರ ಮೃತದೇಹ ಸ್ನಾನಗೃಹದಲ್ಲಿ ಕಂಡು ಬಂದಿದ್ದು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಇದು ಆತ್ಮಹತ್ಯೆ ಅಥವಾ ಅಸಹಜ ಸಾವೋ ಎಂಬುದರ ಬಗ್ಗೆ ಅಂತಿಮ ವರದಿ ನಂತರ ತಿಳಿಯಲಿದೆ ಎಂದು ಬಂಜಾರಾ ಹಿಲ್ಸ್ ಠಾಣಾಧಿಕಾರಿ ತಿಳಿಸಿದ್ದಾರೆ.

ಮುಂದುವರೆದು, ಆಕೆಯ ಮಲಗುವ ಕೋಣೆಯಿಂದ ಕಾರ್ಬನ್ ಮೊನಾಕ್ಸೈಡ್ ಸಿಲಿಂಡರ್ ಅನ್ನು ವಶಕ್ಕೆ ಪಡೆಯಲಾಗಿದ್ದು ಅನುಮಾನಸ್ಪದ ಸಾವಿನಡಿ ಪ್ರಕರಣವನ್ನ ದಾಖಲಿಸಿಕೊಳ್ಳಲಾಗಿದೆ ಎಂದಿದ್ದಾರೆ.

Previous Post

ರಾಜ್ಯಸಭಾ ಚುನಾವಣೆ; ಭಿನ್ನಮತೀಯ ಜೆಡಿಎಸ್ ಶಾಸಕರ ʻಸಮಾರಾಧನೆʼ ಮಾಡಿದ ಕಾರ್ಯಕರ್ತರು

Next Post

ಬೆಂಕಿ ಸಿನಿಮಾ ಪ್ರಮೋಷನ್ ಗೆ ಸಾಥ್‌ ನೀಡಿದ ಎಚ್.ಡಿ ರೇವಣ್ಣ

Related Posts

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?
Top Story

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

by ಪ್ರತಿಧ್ವನಿ
May 1, 2026
0

ಹಾವೇರಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮೆ ಮಾಡಲಾಗುತ್ತಿದೆ. ಕೆಲವರಿಗೆ ಅದರ ಲಾಭ...

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಬೆಂಕಿ ಸಿನಿಮಾ ಪ್ರಮೋಷನ್ ಗೆ ಸಾಥ್‌ ನೀಡಿದ ಎಚ್.ಡಿ ರೇವಣ್ಣ

ಬೆಂಕಿ ಸಿನಿಮಾ ಪ್ರಮೋಷನ್ ಗೆ ಸಾಥ್‌ ನೀಡಿದ ಎಚ್.ಡಿ ರೇವಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!