• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಧಾನ ಪರಿಷತ್ ಚುನಾವಣೆ ; ಒಂದು ಲಕ್ಷ ಮತದಾರರಿಂದ ಹಕ್ಕು ಚಲಾವಣೆ!

ಪ್ರತಿಧ್ವನಿ by ಪ್ರತಿಧ್ವನಿ
November 14, 2021
in ಕರ್ನಾಟಕ, ರಾಜಕೀಯ
0
ವಿಧಾನ ಪರಿಷತ್ ಚುನಾವಣೆ ; ಒಂದು ಲಕ್ಷ ಮತದಾರರಿಂದ ಹಕ್ಕು ಚಲಾವಣೆ!
Share on WhatsAppShare on FacebookShare on Telegram

ಡಿಸೆಂಬರ್ 10ರಂದು   ನಡೆಯಲಿರುವ  ಕರ್ನಾಟಕ ರಾಜ್ಯ ವಿಧಾನಪರಿಷತ್ ಚುನಾವಣೆಗೆ ಸುಮಾರು ಒಂದು ಲಕ್ಷ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಕರ್ನಾಟಕ ಮುಖ್ಯ ಚುನಾವಣಾ ಕಚೇರಿಯಿಂದ ಬಿಡುಗಡೆಯಾಗಿರುವ ಪ್ರಕಟನೆಯಲ್ಲಿ 98,846 ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ ಎಂದು ತಿಳಿಸಿದೆ.

ವಿಧಾನ ಪರಿಷತ್ಗೆ ಆಯ್ಕೆಯಾಗುವ ಅಭ್ಯರ್ಥಿಗಳು ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳಿಂದ ಆಯ್ಕೆಯಾಗುತ್ತಾರೆ. ಅಂದರೆ, ಶಾಸಕರು, ಸಚಿವರು, ಸಂಸದರು ಮತ್ತು ಗ್ರಾಮ ಪಂಚಾಯತ್ ಸದಸ್ಯರಿಂದ ಆಯ್ಕೆಯಾಗುತ್ತಾರೆ. ಈ ಭಾರಿ ಸರ್ಕಾರ ಈ ಸಂಸ್ಥೆಗಳಿಗೆ ಚುನಾವಣೆ ನಡೆಸದ ಕಾರಣ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರು ತಮ್ಮ ಹಕ್ಕನ್ನು ಚಲಾಯಿಸುವಂತಿಲ್ಲ.

Also Read : ವಿಧಾನ ಪರಿಷತ್ ಚುನಾವಣೆ : ಜಿಪಂ, ತಾಪಂ ಸದಸ್ಯರಿಲ್ಲದೇ ಚುನಾವಣೆ ನಡೆಸುವ ಆಯೋಗದ ಕ್ರಮ ಸರಿಯೇ?

98,846 ಮತದಾರರಲ್ಲಿ 47,368 ಪುರುಷರು, 51,474 ಮಹಿಳಾ ಮತದಾರರಿದ್ದಾರೆ.  ಬೆಳಗಾವಿ(8,871) ಕ್ಷೇತ್ರವು ಅತಿ ಹೆಚ್ಚು ಮತದಾರರನ್ನು ಹೊಂದಿದೆ. ಮೈಸೂರು, ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮೂವರು ತೃತೀಯ ಲಿಂಗಿ ಮತದಾರರಿದ್ದಾರೆ. ಮತದಾನಕ್ಕಾಗಿ ಒಟ್ಟು 6,073 ಮತಗಟ್ಟೆಗಳನ್ನು ರಾಜ್ಯಾದ್ಯಂತ ಸ್ಥಾಪಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿಯ ಪ್ರಕಟನೆಯಲ್ಲಿ ತಿಳಿಸಿದೆ.

ಡಿಸೆಂಬರ್ 14ರಂದು ಪಲಿತಾಂಶವನ್ನ ಪ್ರಕಟಿಸಲಾಗುವುದು. ಪ್ರಸ್ತುತ ಕಾಂಗ್ರೆಸ್ನ 14 ಸದಸ್ಯರು, ಬಿಜೆಪಿಯ 7, ಜೆಡಿಎಸ್ನಿಂದ 4 ಸದಸ್ಯರ ಅವಧಿ ಮುಗಿಯಲಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಒಂದು ಲಕ್ಷ ಮತದಾರಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿವಿಧಾನ ಪರಿಷತ್ ಚುನಾವಣೆಸಿದ್ದರಾಮಯ್ಯಹಕ್ಕು ಚಲಾವಣೆ
Previous Post

ಬಿಬಿಎಂಪಿ ಕರೋನಾ ಡೆತ್ ಆಡಿಟ್ ವರದಿ ಸಿದ್ಧ : ಈವರೆಗೆ ಕರೋನಾಗೆ ಬಲಿಯಾದವರೆಷ್ಟು ಗೊತ್ತೇ?

Next Post

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ: ಜೆಡಿಎಸ್‌

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ: ಜೆಡಿಎಸ್‌

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ: ಜೆಡಿಎಸ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada