• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ತೈವಾನ್‌ ಕ್ಷಿಪಣಿ ಅಭಿವೃದ್ಧಿ ಅಧಿಕಾರಿ ಕೊಠಡಿಯಲ್ಲಿ ಶವವಾಗಿ ಪತ್ತೆ!

Any Mind by Any Mind
August 6, 2022
in ವಿದೇಶ
0
ತೈವಾನ್‌ ಕ್ಷಿಪಣಿ ಅಭಿವೃದ್ಧಿ ಅಧಿಕಾರಿ ಕೊಠಡಿಯಲ್ಲಿ ಶವವಾಗಿ ಪತ್ತೆ!
Share on WhatsAppShare on FacebookShare on Telegram

ತೈವಾನ್‌ ಉನ್ನತ ರಕ್ಷಣಾ ಅಧಿಕಾರಿ ಕೊಠಡಿಯೊಂದಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದಾರೆ. ಇದರಿಂದ ತೈವಾನ್‌ ಮತ್ತು ಚೀನಾ ನಡುವಿನ ಉದ್ವಿಗ್ನ ಪರಿಸ್ಥಿತಿ ಉಲ್ಬಣಗೊಂಡಿದೆ.

ADVERTISEMENT

ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಭೇಟಿ ಬಳಿಕ ಚೀನಾದೊಂದಿಗಿನ ಉದ್ವಿಗ್ನತೆಯ ನಡುವೆ ಆಘಾತಕಾರಿ ಘಟನೆ ನಡೆದಿದೆ. ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿಯೊಬ್ಬರ ಶವ ಪತ್ತೆಯಾಗಿದೆ.

ತೈವಾನ್‌ನ ಕ್ಷಿಪಣಿ ಅಭಿವೃದ್ಧಿ ತಂಡದ ನೇತೃತ್ವ ವಹಿಸಿದ್ದ ತೈವಾನ್‌ನ ಉನ್ನತ ಅಧಿಕಾರಿ ಔ ಯಾಂಗ್ ಲಿ-ಹಸಿಂಗ್ ಶನಿವಾರ ಹೋಟೆಲ್ ರೂಮ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ.

ನ್ಯಾನ್ಸಿ ಪೆಲೋಸಿ ತೈವಾನ್‌ಗೆ ಭೇಟಿ ನೀಡಿದ್ದಕ್ಕೆ ಕಿಡಿಕಾರಿದ್ದ ಚೀನಾ ತೈವಾನ್ ಸುತ್ತ ತನ್ನ ಮಿಲಿಟರಿ ಅಭ್ಯಾಸಗಳನ್ನು ನಡೆಸಿತ್ತು. ಇಂದು ಬೆಳಗ್ಗೆಯಷ್ಟೇ ಚೀನಾ ತನ್ನ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ತೈವಾನ್ ರಕ್ಷಣಾ ಸಚಿವಾಲಯ ಹೇಳಿರುವುದಾಗಿ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.

ತೈವಾನ್‌ ಕ್ಷಿಪಣಿ ಅಭಿವೃದ್ಧಿ ಅಧಿಕಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಇದೇ ವೇಳೆ ಚೀನಾ ಅಧಿಕಾರಿ ಹತ್ಯೆ ಹಿಂದೆ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿ ಹಾಕಿತು.

Tags: ChinaPratidhvanitaiwan
Previous Post

ಗೌರವಪೂರ್ವಕ ಅಂತ್ಯಸಂಸ್ಕಾರದ ಬಗ್ಗೆ ಅಧಿಕಾರಿಗಳಲ್ಲಿ ಜಾಗೃತಿ ಮೂಡಿಸಿ: ಉತ್ತರಪ್ರದೇಶಕ್ಕೆ ಸುಪ್ರೀಂ ನಿರ್ದೇಶನ

Next Post

ಉಪರಾಷ್ಟ್ರಪತಿ ಚುನಾವಣೆಯ ಮತದಾನ ಆರಂಭ!

Related Posts

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!
ವಿದೇಶ

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

by ಪ್ರತಿಧ್ವನಿ
April 25, 2026
0

ಇಸ್ರೇಲ್: ಇಸ್ರೇಲ್ ಪ್ರಧಾನಿ ನೆತ್ಯಾಹು ಅವರಿಗೆ ಆರಂಭಿಕ ಹಂತದ ಪ್ರಾಸ್ಟೇಟ್ ಕ್ಯಾನ್ಸರ್ ಪತ್ತೆಯಾಗಿದ್ದು, ಅದಕ್ಕೆ ಯಶಸ್ವಿಯಾಗಿ ಚಿಕಿತ್ಸೆ ಪಡೆದಿರುವುದಾಗಿ ಅವರು ಸ್ವತಃ ಬಹಿರಂಗಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
Next Post
ಉಪರಾಷ್ಟ್ರಪತಿ ಚುನಾವಣೆಯ ಮತದಾನ ಆರಂಭ!

ಉಪರಾಷ್ಟ್ರಪತಿ ಚುನಾವಣೆಯ ಮತದಾನ ಆರಂಭ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada