• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ವಿಭಿನ್ನ ಪೋಸ್ಟರ್‌ ಮೂಲಕ ಗಮನ ಸೆಳೆಯುತ್ತಿರುವ ತೋತಾಪುರಿ-2 ಸಿನಿಮಾ

ಪ್ರತಿಧ್ವನಿ by ಪ್ರತಿಧ್ವನಿ
July 4, 2023
in ಸಿನಿಮಾ
0
ವಿಭಿನ್ನ ಪೋಸ್ಟರ್‌ ಮೂಲಕ ಗಮನ ಸೆಳೆಯುತ್ತಿರುವ ತೋತಾಪುರಿ-2  ಸಿನಿಮಾ
Share on WhatsAppShare on FacebookShare on Telegram

ಜಗತ್ತೇ ಒಂದು ಮನೆ, ನಾವೆಲ್ಲ ಒಂದೇ ಸೂರಿನಡಿ ಬದುಕುತ್ತಿರುವವರು ಎನ್ನುವ ಭಾವೈಕ್ಯತೆಯ ಸಂದೇಶ ಸಾರುವ ಸ್ಟ್ರಾಂಗ್ ಕಂಟೆಂಟ್ ಒಳಗೊಂಡಿದ್ದ ತೋತಾಪುರಿ ಚಿತ್ರವು ಪ್ರೇಕ್ಷಕರಿಂದ, ವಿಮರ್ಶಕರಿಂದ ಅಪಾರ ಮೆಚ್ಚುಗೆ ಪಡೆದು ಯಶಸ್ವಿಯಾಗಿತ್ತು, ಆಗಲೇ ತೋತಾಪುರಿ‌ ಚಿತ್ರದ ಎರಡನೇ ಭಾಗವನ್ನು ಮಾಡುತ್ತಿರುವುದಾಗಿ ನಿರ್ದೇಶಕ ವಿಜಯಪ್ರಸಾದ್ ಸೂಚನೆ ನೀಡಿದ್ದರು. ಅದರಂತೆ ಈಗ ತೋತಾಪುರಿ ಭಾಗ-೨ ನಿರ್ಮಾಣವಾಗಿದ್ದು, ಶೀಘ್ರದಲ್ಲೇ ತೆರೆ ಕಾಣಲು ಸಿದ್ದವಾಗುತ್ತಿದೆ.
ಮೊದಲ ಭಾಗದ ಅಂತ್ಯದಲ್ಲಿ ಕಾಣಿಸಿಕೊಂಡು

ADVERTISEMENT

ಒಂದು ಸ್ಪೆಷಲ್ ಲುಕ್ ನೀಡಿದ್ದ ನಟ ಡಾಲಿ ಧನಂಜಯ್ ಈ ಚಿತ್ರದಲ್ಲಿ ಪೂರ್ಣಪ್ರಮಾಣದ ನಾಯಕನಾಗಿ ಹೊರಹೊಮ್ಮಿದ್ದಾರೆ. ಅವರ ಪಾತ್ರ ಚಿತ್ರದಲ್ಲಿ ತುಂಬಾ ವಿಶೇಷವಾಗಿ ಮೂಡಿಬಂದಿದೆ, ನಿನ್ನೆ(ಸೋಮವಾರ)ಗುರುಪೂರ್ಣಿಮೆ. ಅದರಂಗವಾಗಿ ತೋತಾಪುರಿ-೨ ಚಿತ್ರದ ಫಸ್ಟ್ಲುಕ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಪೋಸ್ಟರಿನಲ್ಲಿ ನಾಯಕರಾದ ಡಾಲಿ ಡಾಲಿ ಧನಂಜಯ್ ಹಾಗೂ ಜಗ್ಗೇಶ್ ಅವರ ಕ್ಯಾರೆಕ್ಟರ್ ಹೇಗಿರುತ್ತೆ ಅನ್ನೋದರ ಝಲಕ್ ಇದೆ.

ಮೊದಲ ಭಾಗದಲ್ಲಿ ನವರಸ ನಾಯಕ ಜಗ್ಗೇಶ್, ಅದಿತಿ ಪ್ರಭುದೇವ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ವಿಜಯ ಪ್ರಸಾದ್ ಅವರ ನಿರ್ದೇಶನದ ಈ ಚಿತ್ರವನ್ನು ಶಿವಲಿಂಗ ಖ್ಯಾತಿಯ ನಿರ್ಮಾಪಕ ಕೆ.ಎ. ಸುರೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದರು. ಈಗ ಚಿತ್ರತಂಡ ತೋತಾಪುರಿ-೨ ಪೋಸ್ಟರ್ ಬಿಡುಗಡೆ ಮಾಡಿದ್ದು, ಸದ್ಯದಲ್ಲೇ ಚಿತ್ರ ತೆರೆಗೆ ಬರುವ ಸೂಚನೆಯನ್ನು ನೀಡಿದೆ, ಸದ್ಯದಲ್ಲೇ ಚಿತ್ರದ ಟೀಸರ್, ಟ್ರೈಲರ್, ಸಾಂಗ್ ಬಿಡುಗಡೆಯ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ. ಅಲ್ಲದೆ ಸೆನ್ಸಾರ್ ಪ್ರಕ್ರಿಯೆ ಮುಗಿದ ಕೂಡಲೇ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಲಿದೆ.

ತೋತಾಪುರಿ ಪಾರ್ಟ್-೨ ಮೊದಲಿಗಿಂತ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಡಾಲಿ ಅಭಿಮಾನಿಗಳಿಗಂತೂ ಫುಲ್ ಮೀಲ್ಸ್ ಅನ್ನಬಹುದು. ಅಲ್ಲದೆ ಪೋಸ್ಟ್ ಪ್ರೊಡಕ್ಷನ್ ಹಂತದ ಸಣ್ಣಪುಟ್ಟ ಕೆಲಸಗಳು ನಡೆಯುತ್ತಿದ್ದು, ಸದ್ಯದಲ್ಲೇ ಫಸ್ಟ್ ಕಾಪಿ ಹೊರಬರಲಿದೆ. ನಂತರ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗುವುದು, ನಮ್ಮ ನಿರೀಕ್ಷೆಯಂತೆಯೇ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಪ್ರೇಕ್ಷಕರಿಗೆ ಇಷ್ಟವಾಗುವ ಮನರಂಜನಾತ್ಮಕ ಕಂಟೆಂಟ್ ಚಿತ್ರದಲ್ಲಿದೆ. ಥೇಟರಿಗೆ ಬರುವ ಪ್ರೇಕ್ಷಕರಿಗೆ ಉತ್ತಮ ಮನರಂಜನೆಯ ಜೊತೆ ಕಾಮಿಡಿ ಪಂಚಿಂಗ್ ನೀಡಲಿದೆ ಎಂದು ಚಿತ್ರದ ನಿರ್ಮಾಪಕ ಕೆ.ಎ.ಸುರೇಶ್ ಅವರು ಹೇಳಿದ್ದಾರೆ, ಈ ಚಿತ್ರದಲ್ಲಿ ಡಾಲಿ ಧನಂಜಯ ಅಲ್ಲದೆ ಜಗ್ಗೇಶ್, ದತ್ತಣ್ಣ, ಸುಮನ ರಂಗನಾಥ್, ಅದಿತಿ ಪ್ರಭುದೇವ, ವೀಣಾ ಸುಂದರ್, ಹೇಮಾದತ್ ಹೀಗೆ ಮೊದಲ ಭಾಗದಲ್ಲಿದ್ದ ಬಹುತೇಕ ಪಾತ್ರಗಳು ಮುಂದುವರಿಯಲಿವೆ.

Tags: daalidhananjayajaggeshKFIsandalwoodtotapuri 2
Previous Post

ಶಕ್ತಿ ಯೋಜನೆ ಮತ್ತು ಮಹಿಳಾ ಶ್ರಮಶಕ್ತಿಯ ಮುಂಚಲನೆ – ಭಾಗ 2

Next Post

ಬಿಡುಗಡೆಯಾಯ್ತು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ “ಗಣ” ಟೀಸರ್

Related Posts

ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌
Top Story

ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌

by ಪ್ರತಿಧ್ವನಿ
January 24, 2026
0

ಮಂಡ್ಯ: ಗಿಲ್ಲಿ ನಟ(Gilli Nata) ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ( Bigg Boss Kannada Season 12) ಗೆಲುವಿನ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಗೃಹ ಸಚಿವ...

Read moreDetails
ರಿಷಬ್ ಶೆಟ್ಟಿಯ ಅದ್ಬುತ ನಟನೆಯ ಕಾಂತಾರ: ಚಾಪ್ಟರ್ 1, ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ.

ರಿಷಬ್ ಶೆಟ್ಟಿಯ ಅದ್ಬುತ ನಟನೆಯ ಕಾಂತಾರ: ಚಾಪ್ಟರ್ 1, ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ.

January 21, 2026
Gilli Nata: ಬಿಗ್‌ ಬಾಸ್‌ ಗೆದ್ದ ಬಳಿಕ ಶಿವಣ್ಣ-ಸುದೀಪ್‌ ಭೇಟಿಯಾದ ಗಿಲ್ಲಿ ನಟ

Gilli Nata: ಬಿಗ್‌ ಬಾಸ್‌ ಗೆದ್ದ ಬಳಿಕ ಶಿವಣ್ಣ-ಸುದೀಪ್‌ ಭೇಟಿಯಾದ ಗಿಲ್ಲಿ ನಟ

January 21, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

January 20, 2026
Gilli Nata:ಜೀರೋದಿಂದ ಹೀರೋ ಆದ್ರೂ ಗಿಲ್ಲಿಗೆ ʼಬಡವʼ ಟ್ಯಾಗ್‌ ಕೊಟ್ಟಿದ್ಯಾರು..? ಫ್ಯಾನ್ಸ್‌..? ಸೆಲೆಬ್ರಿಟಿಸ್..?

Gilli Nata:ಜೀರೋದಿಂದ ಹೀರೋ ಆದ್ರೂ ಗಿಲ್ಲಿಗೆ ʼಬಡವʼ ಟ್ಯಾಗ್‌ ಕೊಟ್ಟಿದ್ಯಾರು..? ಫ್ಯಾನ್ಸ್‌..? ಸೆಲೆಬ್ರಿಟಿಸ್..?

January 20, 2026
Next Post
ಬಿಡುಗಡೆಯಾಯ್ತು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ “ಗಣ” ಟೀಸರ್

ಬಿಡುಗಡೆಯಾಯ್ತು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ "ಗಣ" ಟೀಸರ್

Please login to join discussion

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!