• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಶುರುವಾಗುತ್ತಿದೆ ಕಿರುತೆರೆ ಕಲಾವಿದರ ಕ್ರಿಕೆಟ್ ಲೀಗ್ ಟಿಪಿಎಲ್

ಪ್ರತಿಧ್ವನಿ by ಪ್ರತಿಧ್ವನಿ
August 11, 2022
in ಸಿನಿಮಾ
0
ಶುರುವಾಗುತ್ತಿದೆ ಕಿರುತೆರೆ ಕಲಾವಿದರ ಕ್ರಿಕೆಟ್ ಲೀಗ್ ಟಿಪಿಎಲ್
Share on WhatsAppShare on FacebookShare on Telegram

ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿಮಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗ್ತಿದ್ದು, ಆಗಸ್ಟ್ ತಿಂಗಳ 18, 19 ಹಾಗೂ 20ರಂದು ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಯಲ್ಲಿ ಕಿರುತೆರೆ ಕಲಾವಿದರು ಭಾಗಿಯಾಗಲಿದ್ದಾರೆ.

ADVERTISEMENT

ಹಿರಿಯ ಕಲಾವಿದರಿಗೆ ಸಹಾಯ ಮಾಡುವುದು ಈ ಟಿಪಿಎಲ್ ನ ಮುಖ್ಯ ಧ್ಯೇಯವಾಗಿದೆ ಎನ್ನುತ್ತಾರೆ ಟಿಪಿಎಲ್ ಆಯೋಜಕರಾದ ಸುನಿಲ್ ಕುಮಾರ್. ಈ ಬಗ್ಗೆ ಟಿಪಿಎಲ್ ಬಳಗ ಮಾಧ್ಯಮದರೊಟ್ಟಿಗೆ ಒಂದಷ್ಟು ಕುತೂಹಲಕಾರಿ ಮಾಹಿತಿ ಹಂಚಿಕೊಂಡಿದೆ.

ಕ್ರಿಕೆಟ್ ಪಂದ್ಯಾವಳಿಯ ಆಯೋಜಕರಾದ ಸುನಿಲ್ ಕುಮಾರ್ ಮಾತನಾಡಿ, ಒಳ್ಳೆ ಉದ್ದೇಶ ಇಟ್ಕೊಂಡು ಈ ಪಂದ್ಯಾವಳಿ ಏರ್ಪಡಿಸಲಾಗಿದ್ದು. ತಂಡದ ಮಾಲೀಕರಿಗೆ ಧನ್ಯವಾದ ತಿಳಿಸುತ್ತೇನೆ. 16ರಂದು ಜರ್ಸಿ ಲಾಂಚ್ ಹಾಗೂ ಟ್ರೋಫಿ ಲಾಂಚ್ ಮಾಡಲಾಗುತ್ತದೆ. 18, 19 ಹಾಗೂ 20 ಈ ಮೂರು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಅಶ್ವ ಸೂರ್ಯ ರೈಡರರ್ಸ್ ತಂಡದ ನಾಯಕ ಮಂಜು ಪಾವಗಡ ಮಾತನಾಡಿ, ಒಂದೊಳ್ಳೆ ತಂಡಗಳು ಸೇರಿಕೊಂಡು ಕ್ರಿಕೆಟ್ ಆಡ್ತಿದ್ದು, ಪ್ರತಿ ತಂಡಕ್ಕೂ ಓನರ್ ಗಳು ಬೆಂಬಲವಾಗಿ ನಿಂತಿದ್ದಾರೆ ಎಂದರು.

ದಿ ಬುಲ್ ಸ್ಕ್ವಾಡ್, ಭಜರಂಗಿ ಬುಲ್ಸ್, ಎಂಜೆಲ್ ಎಸ್ಐ, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಪ್ರತ್ಯೇಕ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ.

Tags: Covid 19ಕರೋನಾಕೋವಿಡ್-19
Previous Post

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್ : ಆಗಸ್ಟ್ 15ರಂದು ಉಚಿತ ಸೇವೆ ನೀಡಲು ನಿರ್ಧಾರ

Next Post

ಶ್ರೀಮಂತರ ತೆರಿಗೆ ಮನ್ನಾ, ಬಡವರಿಗೆ ತೆರಿಗೆ ಹೊರೆ: ಅರವಿಂದ್‌ ಕೇಜ್ರಿವಾಲ್‌

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಶ್ರೀಮಂತರ ತೆರಿಗೆ ಮನ್ನಾ, ಬಡವರಿಗೆ ತೆರಿಗೆ ಹೊರೆ: ಅರವಿಂದ್‌ ಕೇಜ್ರಿವಾಲ್‌

ಶ್ರೀಮಂತರ ತೆರಿಗೆ ಮನ್ನಾ, ಬಡವರಿಗೆ ತೆರಿಗೆ ಹೊರೆ: ಅರವಿಂದ್‌ ಕೇಜ್ರಿವಾಲ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!