• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಿಡ್ನಿ ಕಸಿ ಮಾಡುವುದಕ್ಕೆ ಯುವಕರ ಕಳ್ಳಸಾಗಾಣೆ ಜಾಲ ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
May 24, 2024
in ದೇಶ
0
ಕಿಡ್ನಿ ಕಸಿ ಮಾಡುವುದಕ್ಕೆ ಯುವಕರ ಕಳ್ಳಸಾಗಾಣೆ ಜಾಲ ಪತ್ತೆ
Share on WhatsAppShare on FacebookShare on Telegram

ಕೊಚ್ಚಿ: ಯುವಕರನ್ನು ಕಿಡ್ನಿ ಕಸಿ ಮಾಡಲು ಇರಾನ್ ಗೆ ಕಳ್ಳಸಾಗಣೆ ಮಾಡಲಾಗಿದ್ದು, ಈ ಪ್ರಕರಣವನ್ನು ಬೇಧಿಸಿದ್ದಾರೆ.

ADVERTISEMENT

ಹೈದರಾಬಾದ್ ಮತ್ತು ಬೆಂಗಳೂರಿನಿಂದ ಹಲವಾರು ಯುವಕರನ್ನು ಕಿಡ್ನಿ ಕಸಿ (kidney transplantation) ಮಾಡಲು ಇರಾನ್‌ಗೆ ಕಳ್ಳಸಾಗಣೆ ಮಾಡಲಾಗಿದೆ. ಕೇರಳದ (Kerala) ಸಂಪರ್ಕ ಹೊಂದಿರುವ ಅಂತರಾಷ್ಟ್ರೀಯ ಮಟ್ಟದಲ್ಲಿ ಅಂಗಾಂಗಗಳ ಕಳ್ಳಸಾಗಣೆ ದಂಧೆಯನ್ನು(organ trafficking racket) ಪೊಲೀಸರು ಭೇದಿಸಿದ್ದಾರೆ.

ತ್ರಿಶ್ಶೂರ್ ಮೂಲದ ವ್ಯಕ್ತಿಯ ಬಂಧನ ಮತ್ತು ಮತ್ತೊಬ್ಬನನ್ನು ಕೊಚ್ಚಿಯಲ್ಲಿ ಬಂಧಿಸಿದ ನಂತರ ಆಘಾತಕಾರಿ ಸಂಗತಿಗಳು ಬಹಿರಂಗಗೊಂಡಿವೆ. ಅಂಗಾಂಗ ದಾನಕ್ಕಾಗಿ ಇರಾನ್‌ಗೆ ಕರೆದೊಯ್ದ ಕೆಲವು ಜನರು ಅಲ್ಲಿ ಸಾವಿಗೀಡಾಗಿದ್ದಾರೆ. ಎನ್‌ಐಎ ಸೇರಿದಂತೆ ಕೇಂದ್ರೀಯ ಏಜೆನ್ಸಿಗಳು ಕೂಡ ಪ್ರಕರಣದ ತನಿಖೆ ನಡೆಸುತ್ತಿದೆ.

ಅಂಗಾಂಗ ಕಳ್ಳಸಾಗಣೆ ದಂಧೆಯ ಶಂಕಿತ ಸದಸ್ಯ ತ್ರಿಶ್ಶೂರ್ ವಲಪ್ಪಾಜಡ್ ನ ಸಬಿತ್ ನಾಸರ್ (30) ನನ್ನು ಕೊಚ್ಚಿ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಸಬಿತ್‌ಗೆ ಸಹಾಯ ಮಾಡಿದ ಕೊಚ್ಚಿ ಮೂಲದ ಮತ್ತೊಬ್ಬ ಯುವಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

Tags: Keralakidney transplantationorgan trafficking racket
Previous Post

ಅನಿಮಲ್ ಚಿತ್ರದ ದಾಖಲೆ ಮುರಿದ ಹೊಸಬರ ಸಿನಿಮಾ

Next Post

ರಸ್ತೆ ಮಧ್ಯೆ ನಿಂತವರಿಗೆ ದಾರಿ ಬಿಡಿ ಎಂದಿದ್ದಕ್ಕೆ ಯೋಧನ ಮೇಲೆ ಹಲ್ಲೆ!

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ರಸ್ತೆ ಮಧ್ಯೆ ನಿಂತವರಿಗೆ ದಾರಿ ಬಿಡಿ ಎಂದಿದ್ದಕ್ಕೆ ಯೋಧನ ಮೇಲೆ ಹಲ್ಲೆ!

ರಸ್ತೆ ಮಧ್ಯೆ ನಿಂತವರಿಗೆ ದಾರಿ ಬಿಡಿ ಎಂದಿದ್ದಕ್ಕೆ ಯೋಧನ ಮೇಲೆ ಹಲ್ಲೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!