• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

ದುರಂತದ ಬಳಿಕ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದ ಭಾರತೀಯ ರಾಯಭಾರ ಕಚೇರಿ..

ಪ್ರತಿಧ್ವನಿ by ಪ್ರತಿಧ್ವನಿ
July 11, 2026
in Top Story, ಇದೀಗ, ದೇಶ, ವಿದೇಶ
0
Boat Tragedy In Vietnam

Boat Tragedy In Vietnam

Share on WhatsAppShare on FacebookShare on Telegram

ನವದೆಹಲಿ : ವಿಯೆಟ್ನಾಂನ ಫು ಕ್ವಾಕ್‌ ದ್ವೀಪದ (Phu Quoc Island) ಬಳಿಕ 32 ಮಂದಿ ಭಾರತೀಯ ಪ್ರವಾಸಿಗರನ್ನು (Indian Tourists) ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿ 15 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT
Nagalakshmi : ನಿಮ್ಮ ಗುರಿಗಳು ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯುತ್ತವೆ.. #pratidhvani

ದುರಂತದ ತಕ್ಷಣವೇ ಅಧಿಕಾರಿಗಳಿಂದ ದೊಡ್ಡ ಪ್ರಮಾಣದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಘಟನೆಯ ಕ್ಷಣ ಕ್ಷಣದ ಮಾಹಿತಿ ಮೇಲೆ ನಾವು ನಿಗಾವಹಿಸಿದ್ದೇವೆ. ಅಲ್ಲದೆ ಸಂತ್ರಸ್ತರು ಹಾಗೂ ಅವರ ಕುಟುಂಬಸ್ಥರಿಗಾಗಿ ವಿಶೇಷ ಸಹಾಯವಾಣಿ ತೆರೆದಿದ್ದೇವೆ ಎಂದು ಭಾರತೀಯ ರಾಯಭಾರ ಕಚೇರಿ ಕಚೇರಿ ತಿಳಿಸಿದೆ.

ಸ್ಥಳೀಯ ಅಧಿಕಾರಿಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಘಟನೆಯ ನಿಖರ ವಿವರಗಳನ್ನು ಕಲೆಹಾಕಲಾಗುತ್ತಿದೆ. ಮೃತರ ಕುಟುಂಬಗಳಿಗೆ ಮಾಹಿತಿ ಮತ್ತು ನೆರವು ಒದಗಿಸಲು, ಹೋ ಚಿ ಮಿನ್ ಸಿಟಿಯಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು (Control Room) ಸ್ಥಾಪಿಸಲಾಗಿದೆ. ಕೆಲ ಗಂಟೆಗಳ ಹಿಂದೆ ವಿಯೆಟ್ನಾಂನ ಫು ಕ್ವಾಕ್‌ ದ್ವೀಪದ ಬಳಿ ಹಲವಾರು ಭಾರತೀಯ ಪ್ರವಾಸಿಗರನ್ನ ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿದೆ. ಸ್ಥಳೀಯ ಅಧಿಕಾರಿಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ನಿಖರ ಮಾಹಿತಿ ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ರಾಯಭಾರ ಕಚೇರಿ ಮಾಹಿತಿ ನೀಡಿದೆ.

ದುರಂತ ನಡೆದ ದೋಣಿಯಲ್ಲಿ 32 ಜನರಿದ್ದರು ತಮಿಳುನಾಡು ಹಾಗೂ ತೆಲಂಗಾಣ ಮೂಲದವರು ಎಂಬುವುದು ಪ್ರಾಥಮಿಕ ಮೂಲಗಳಿಂದ ಲಭ್ಯವಾಗಿರುವ ಮಾಹಿತಿಯಾಗಿದೆ.

Tags: Boat AccidentBoat TragedyEmbassy Officeindian embassyIndian In VietnamPratidhvanivietnam
Previous Post

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

Next Post

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

Related Posts

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ
Top Story

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

by ಪ್ರತಿಧ್ವನಿ
July 11, 2026
0

ದಕ್ಷಿಣ ಭಾರತದ ಸಂಗೀತ ಲೋಕದ ದಿಗ್ಗಜ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ಸಂಗೀತಾಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ತಮ್ಮ ಸುಮಧುರ ಕಂಠದ ಮೂಲಕ ಆರು...

Read moreDetails
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

July 11, 2026
Janardhan Reddy Vs Naidu

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

July 11, 2026
M P prakash Statue inaurgated BY Siddaramaiah

ದಿ. ಎಂ.ಪಿ. ಪ್ರಕಾಶ್‌ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

July 11, 2026
Zameer Vs Governer

ಮಾಜಿ ಸಚಿವ ಜಮೀರ್‌ಗೆ ಬಿಗ್‌ ಶಾಕ್‌ : ರಾಜ್ಯಪಾಲರ ಬಳಿ ಲೋಕಾಯುಕ್ತ ಕೇಳಿಕೊಂಡಿದ್ದೇನು..?

July 11, 2026
Next Post
ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada