• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಾಲಿ ಧನಂಜಯ ಅವರಿಂದ ಅನಾವರಣವಾಯಿತು “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್

ಪ್ರತಿಧ್ವನಿ by ಪ್ರತಿಧ್ವನಿ
November 21, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

“ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಇದು ನಟ ಡಾಲಿ ಧನಂಜಯ ಅವರು ಹೇಳಿದ ಮಾತು. ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿರುವುದು ಎಲ್ಲರಿಗೂ ತಿಳಿದಿದೆ.ಇತ್ತೀಚೆಗೆ “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ ಅನ್ನು ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ನಟ ಡಾಲಿ ಧನಂಜಯ ಬಿಡುಗಡೆ ಮಾಡಿದರು‌.ನಟ ಶರಣ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಇಬ್ಬರು ನಟರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ADVERTISEMENT

ಶ್ರೀರಾಮ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಸಿ.ಎಸ್ ವೆಂಕಟೇಶ್ ಅವರು ನಿರ್ಮಿಸಿರುವ ಈ ಚಿತ್ರದ ರಚನೆ ಹಾಗೂ ನಿರ್ದೇಶನ ಮಂಜು ಕವಿಯವರದು.

ಸುಚೇಂದ್ರ ಪ್ರಸಾದ್ ಹಾಗೂ ಸಂಗೀತ ರವರು ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು, ಮಕ್ಕಳ ಪಾತ್ರದಲ್ಲಿ ರಾಜವರ್ಧನ್, ಲಾವಣ್ಯವೈಭವಿ ನಟಿಸಿದ್ದಾರೆ. ಚಂದ್ರಪ್ರಭ ಗೊಬ್ರಗಾಲ, ಮುಖೇಶ್, ಶಿವರೆಡ್ಡಿ, ಮೂಗು ಸುರೇಶ್, ಜಗದೀಶ್ ಕೊಪ್ಪ, ಟೆನ್ನಿಸ್ ಕೃಷ್ಣ, ರೇಖಾ ದಾಸ್, ಸಿಲ್ಲಿ ಲಲ್ಲಿ ಶ್ರೀನಿವಾಸ್ ಗೌಡ್ರು, ಚಿದಾನಂದ, ವಿನೋದ್, ತಾರಾ, ಚೈತ್ರ ಕೊಟ್ಟೂರು, ಪವಿತ್ರ ,ಧನುಷ್,ಯಶೋದಮ್ಮ,ನಾಗರಾಜ್,ಸುರೇಶ್ ಉದ್ಬೂರು ಮುಂತಾದವರು ತಾರಾಬಳಗದಲ್ಲಿದ್ದಾರೆ.

ವೆಂಕಿ ಯುಡಿಐ ಸಂಕಲನ , ರೇಣು ಕುಮಾರ್ ಛಾಯಾಗ್ರಹಣವಿರುವ ಈ ನಿರ್ದೇಶನ ತಂಡದಲ್ಲಿ ಎಸ್.ಜೆ ಸಂಜಯ್, ಗಿರೀಶ್ ಸಾಕಿ, ಸಂಗೀತ ಶೆಟ್ಟಿ, ರಾಜಿ ಕಾರ್ಯ ನಿರ್ವಹಿಸಿದ್ದಾರೆ. ಕುಟುಂಬ ಸಮೇತ ನೋಡಬಹುದಾದ ಈ ಚಿತ್ರವನ್ನು ಅತಿ ಶೀಘ್ರದಲ್ಲೇ ಬಿಡುಗಡೆ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದೇವೆ ಎಂದು ನಿರ್ಮಾಪಕ ಸಿ ಎಸ್ ವೆಂಕಟೇಶ್ ಅವರು ತಿಳಿಸಿದ್ದಾರೆ.

Tags: Actor SharanGirish SakiRenu KumarSangeet ShettySJ SanjayTrailer of movie "Poor childrenunveiled by Dolly Dhananjaya.Venky UDI
Previous Post

ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ನಿರ್ಮಲಾ ಸೀತಾರಾಮನ್‌ ಅವರಿಗೆ ಸಿಎಂ ಮನವಿ

Next Post

Lokayukta Raid ಲೋಕಾಯುಕ್ತ ದಾಳಿ:4 ಅಧಿಕಾರಿಗಳ ಮನೆಯಲ್ಲಿ ಅಪಾರ ಸಂಪತ್ತು ಪತ್ತೆ!

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

Lokayukta Raid ಲೋಕಾಯುಕ್ತ ದಾಳಿ:4 ಅಧಿಕಾರಿಗಳ ಮನೆಯಲ್ಲಿ ಅಪಾರ ಸಂಪತ್ತು ಪತ್ತೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada