• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೇಲರ್ ರಿಲೀಸ್:  ಮಾರ್ಚ್ 3ರಂದು ಸಿನಿಮಾ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
February 16, 2023
in ಸಿನಿಮಾ
0
ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೇಲರ್ ರಿಲೀಸ್:  ಮಾರ್ಚ್ 3ರಂದು ಸಿನಿಮಾ ಬಿಡುಗಡೆ
Share on WhatsAppShare on FacebookShare on Telegram

ನಿರ್ದೇಶಕ ಮಂಸೋರೆ ‘19.20.21’ ಸಿನಿಮಾ ಮೂಲಕ ಹೊಸ ಕ್ರಾಂತಿ ಸೃಷ್ಟಿಸಲು ಸಜ್ಜಾಗಿದ್ದಾರೆ. ಟೀಸರ್ ಮೂಲಕ ಬಹಳ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಮಾರ್ಚ್ 3ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ADVERTISEMENT

ಅದಕ್ಕೂ ಮುನ್ನ ಚಿತ್ರತಂಡ ಕುತೂಹಲ ಭರಿತ ಟ್ರೇಲರ್ ಬಿಡುಗಡೆ ಮಾಡಿದೆ. ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಹಾಗೂ ನಾದಬ್ರಹ್ಮ ಹಂಸಲೇಖ ಚಿತ್ರದ ಬಹು ನಿರೀಕ್ಷಿತ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರದ ಕುರಿತು ನಿರ್ದೇಶಕ ಮಂಸೋರೆ ಮಾತನಾಡಿ, ನೈಜ ಘಟನೆ ಆಧರಿಸಿದ ಸಿನಿಮಾವಿದು. ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ. ಸಮುದಾಯದ ಒಬ್ಬ ಹುಡುಗನ ಹೋರಾಟದ ಕಥೆ ಇದು. ನಿರ್ಮಾಪಕರಾದ ದೇವರಾಜ್ ಹಾಗೂ ಸಹ ನಿರ್ಮಾಪಕರಾದ ಸತ್ಯ ಹೆಗ್ಡೆ ಕಥೆ ಕೇಳಿ ಸಿನಿಮಾ ನಿರ್ಮಾಣಕ್ಕೆ ಒಪ್ಪಿಕೊಂಡ್ರು. ಮಾರ್ಚ್ 3ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

ಸಹ ನಿರ್ಮಾಪಕರಾದ ಸತ್ಯ ಹೆಗ್ಡೆ ಮಾತನಾಡಿ, ಚಿತ್ರದ ಸ್ಕ್ರಿಪ್ಟ್ ತುಂಬಾ ಇಷ್ಟ ಆಯ್ತು. ರೆಗ್ಯೂಲರ್ ಸಿನಿಮಾ ಬಿಟ್ಟು ನೈಜ ಘಟನೆ ಆಧಾರಿತ ಹಾಗೂ ಪ್ರಯೋಗಾತ್ಮಕ ಸಿನಿಮಾ ಮಾಡೋಣ ಎಂದು ನಿರ್ಧರಿಸಿದೆವು. ಒಂದೊಳ್ಳೆ ಕಥೆಗೆ, ಚಿತ್ರತಂಡಕ್ಕೆ ಸಪೋರ್ಟ್ ಆಗಿ ಇದ್ದೇನೆ ಎಂದು ತಿಳಿಸಿದರು.

ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಮಾತನಾಡಿ, ಈ ಚಿತ್ರದ ಟ್ರೇಲರ್ ನೋಡಿದ ಮೇಲೆ ಸಮಾಜಕ್ಕೆ, ಸರ್ಕಾರಕ್ಕೆ, ವ್ಯವಸ್ಥೆಗೆ ಬೇಕಾಗಿರುವ ಸಿನಿಮಾವನ್ನು ಮಂಸೋರೆ ಹಾಗೂ ಅವರ ತಂಡ ನೀಡಿದೆ ಎನ್ನಿಸುತ್ತೆ. ಮಂಸೋರೆ ಅವರ ಬರವಣಿಗೆ, ಮಾಡುವ ಸಿನಿಮಾಗಳು ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿವೆ.. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡಕ್ಕೆ  ಬೆಂಬಲ ನೀಡಿ ಎಂದು ಹೇಳಿದರು.

ಚಿತ್ರದಲ್ಲಿ ರಂಗಭೂಮಿ ಕಲಾವಿದ ಶೃಂಗ ಬಿ. ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ವಿಶ್ವಕರ್ಣ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಶಿವು ಬಿ. ಕೆ. ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಚಿತ್ರಕ್ಕಿದ್ದು, ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ ‘19.20.21’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Tags: ಮಂಸೋರೆಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ
Previous Post

ಚಾಲೆಂಜಿಂಗ್ ಸ್ಟಾರ್ ದರ್ಶನ್ ಜನ್ಮದಿನ: ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಡಿ ಬಾಸ್

Next Post

ಬಿಜೆಪಿ ಎಂದರೆ ಸುಳ್ಳು ಭರವಸೆ, ದುರಾಡಳಿತದ ಪಕ್ಷ: ರಣದೀಪ್ ಸುರ್ಜೆವಾಲ

Related Posts

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”
Top Story

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

by ಪ್ರತಿಧ್ವನಿ
May 12, 2026
0

ಬೆಂಗಳೂರು : ದೇಶದ ಆರ್ಥಿಕ (Economy) ಭದ್ರತೆಯನ್ನು ಗಟ್ಟಿಗೊಳಿಸಲು ಮತ್ತು ವಿದೇಶಗಳಿಗೆ ಹರಿದುಹೋಗುತ್ತಿರುವ ಲಕ್ಷಾಂತರ ಕೋಟಿ ರೂಪಾಯಿಗಳ ‘ಡಾಲರ್’ ಹೊರಹರಿವಿಗೆ ಬ್ರೇಕ್ ಹಾಕಲು ಪ್ರಧಾನಿ ನರೇಂದ್ರ ಮೋದಿ...

Read moreDetails
ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

May 5, 2026
ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

May 5, 2026
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
Next Post
ಬಿಜೆಪಿ ಎಂದರೆ ಸುಳ್ಳು ಭರವಸೆ, ದುರಾಡಳಿತದ ಪಕ್ಷ: ರಣದೀಪ್ ಸುರ್ಜೆವಾಲ

ಬಿಜೆಪಿ ಎಂದರೆ ಸುಳ್ಳು ಭರವಸೆ, ದುರಾಡಳಿತದ ಪಕ್ಷ: ರಣದೀಪ್ ಸುರ್ಜೆವಾಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada