• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಗುಡ್ ನ್ಯೂಸ್..!

ಪ್ರತಿಧ್ವನಿ by ಪ್ರತಿಧ್ವನಿ
June 28, 2024
in Top Story, ಅಭಿಮತ, ಇದೀಗ, ವಿಶೇಷ
0
Share on WhatsAppShare on FacebookShare on Telegram

ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಸಾರಿಗೆ ಇಲಾಖೆ ಶುಭ ಸುದ್ದಿ ನೀಡಿದೆ. ಇವರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

ADVERTISEMENT

ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಪರಿಣಾಮವಾಗಿ 2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ.

2023 ರ ಮಾರ್ಚ್​​ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019 ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲವೇತನವನ್ನು ಪರಿಗಣಿಸಿ ಶೇ 15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿ ಪರಿಷ್ಕರಿಸಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನಾಲ್ಕು ನಿಗಮಗಳಿಗೆ ಬೇಕು 220 ಕೋಟಿ ರೂ.

ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ಕೊಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.

Tags: BJPCongress PartyKSRTC BMTC NWKRTC KKRTCಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೆಹಲಿಯ ಕರ್ನಾಟಕ‌ಭವನದಲ್ಲಿ ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು…

Next Post

30 ದಿನದಲ್ಲಿ ಮೋದಿ ಆಡಳಿತದ ಅವಾಂತರ ಬಿಚ್ಚಿಟ್ಟ ಲಾವಣ್ಯ ಬಲ್ಲಾಳ್..!

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
Next Post

30 ದಿನದಲ್ಲಿ ಮೋದಿ ಆಡಳಿತದ ಅವಾಂತರ ಬಿಚ್ಚಿಟ್ಟ ಲಾವಣ್ಯ ಬಲ್ಲಾಳ್..!

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!