• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 19, 2026
in Top Story, ಕರ್ನಾಟಕ, ರಾಜಕೀಯ
0
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಮುಂದಾಗಿದೆ. ಈ ಸಂಬಂಧ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

Session Congress vs BJP Protest : ಸಚಿವ ನಾಗೇಂದ್ರ ವಿರುದ್ಧ ಬಿಜೆಪಿ ಕಿಡಿ; ರಾಜೀನಾಮೆಗೆ ಆಗ್ರಹ..! #bnagendra

ಪ್ರಸ್ತುತ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ 500 ರೂಪಾಯಿ ದಂಡ ವಿಧಿಸಲಾಗುತ್ತಿದೆ. ಹೊಸ ಪ್ರಸ್ತಾವನೆಯ ಪ್ರಕಾರ, ಮೊದಲ ಬಾರಿ ನಿಯಮ ಉಲ್ಲಂಘಿಸಿದರೆ 5,000 ರೂಪಾಯಿ ಹಾಗೂ ಎರಡನೇ ಬಾರಿ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದರೆ 10,000 ರೂಪಾಯಿ ದಂಡ ವಿಧಿಸುವಂತೆ ಶಿಫಾರಸು ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಫುಟ್‌ಪಾತ್‌ಗಳ ಮೇಲೆ ವಾಹನಗಳ ಸಂಚಾರ ಹೆಚ್ಚುತ್ತಿರುವುದರಿಂದ ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘನೆ ತಡೆಯಲು ದಂಡ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ.

U. T. Khader : ನಕಲಿ ಔಷಧಿ ಜಾಲದ ವಿರುದ್ಧ ಯುಟಿ ಖಾದರ್ ಸಮರ...

ಸಾರಿಗೆ ಆಯುಕ್ತರು ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾನೂನು ಇಲಾಖೆಯ ಅಭಿಪ್ರಾಯ ಪಡೆದ ಬಳಿಕ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಸರ್ಕಾರ ಅನುಮೋದನೆ ನೀಡಿದ ನಂತರವೇ ಹೊಸ ದಂಡದ ನಿಯಮ ಜಾರಿಗೆ ಬರಲಿದೆ.

Session BJP Protest : ವಿಧಾನ ಪರಿಷತ್‌ನಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ..! #bjpprotest
Previous Post

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

Next Post

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
Next Post
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!