• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Transport Employees Protest: ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್‌..!

ಪ್ರತಿಧ್ವನಿ by ಪ್ರತಿಧ್ವನಿ
February 19, 2026
in Top Story, ಕರ್ನಾಟಕ, ರಾಜಕೀಯ
0
Transport Employees Protest: ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್‌..!
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಇಂದು ಸಾರಿಗೆ ನೌಕರರ ಮುಷ್ಕರದಿಂದ ಕಂಗೆಟ್ಟಿದ್ದ ರಾಜ್ಯದ ಪ್ರಯಾಣಿಕರಿಗೆ ನಿರಾಳತೆ ಸಿಕ್ಕಿದೆ. ನಾಳೆ ಯಾವುದೇ ಸಾರಿಗೆ ಮುಷ್ಕರ ನಡೆಸದಿರಲು ಸಾರಿಗೆ ನೌಕರರ ಕೂಟ ತೀರ್ಮಾನಿಸಿದ್ದು, ನಾಳೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರ ಎಂದಿನಂತೆ ಇರಲಿದೆ.

BY Viayendra on JDS : ಜೆಡಿಎಸ್‌ ಪಕ್ಷ ಬಗ್ಗೆ ವಿಜಯೇಂದ್ರ ಹೇಳಿದ್ದೇನು..! #hdkumaraswamy #jds #bjp

ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ಭರವಸೆಗಳು ಹಾಗೂ ಮುಂದಿನ ಹೋರಾಟದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣದಿಂದ ಸದ್ಯಕ್ಕೆ ಬಸ್ ಬಂದ್ ಮಾಡದಿರಲು ತೀರ್ಮಾನಿಸಲಾಗಿದೆ.

ಬಸ್ ಸಂಚಾರ ಬಂದ್ ಮಾಡದಿದ್ದರೂ, ಹೋರಾಟ ಮುಂದುವರಿಸಲು ನೌಕರರು ನಿರ್ಧರಿಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 2ರಂದು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ. ಬೆಂಗಳೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲಾ ಕೇಂದ್ರಗಳಲ್ಲಿ ಈ ಉಪವಾಸ ಸತ್ಯಾಗ್ರಹ ನಡೆಯಲಿದೆ. ಮುಂದಿನ ಹಂತದ ಹೋರಾಟದ ಬಗ್ಗೆ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ನೌಕರರ ಮುಖಂಡರು ತಿಳಿಸಿದ್ದಾರೆ. ಒಟ್ಟಿನಲ್ಲಿ ನಾಳೆ ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ.

BY Vijayendra :  ವಿಧಾನಸೌಧದೊಳಗೆ ಮೀಡಿಯಾಗಳಿಗೆ ನಿರ್ಬಂಧವನ್ನ ಸರ್ಕಾರ ಹಿಂತೆಗೆದುಕೊಳ್ಳಬೇಕು #pratidhvani
Tags: bengaluruBMTCCM SiddaramaiahKarnatakaKSRTCMinister Ramalinga ReddyprotestTransport EmployeesTransport Employees Protest
Previous Post

Pakistan: ಕರಾಚಿಯಲ್ಲಿ ಭೀಕರ ಸ್ಫೋ**: 16 ಮಂದಿ ದಾರುಣ ಸಾ**

Next Post

GBA ಚುನಾವಣೆ: ರಾಜ್ಯ ಚುನಾವಣಾ ಆಯೋಗಕ್ಕೆ ಡಿ.ಕೆ ಶಿವಕುಮಾರ್ ಪತ್ರ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
GBA ಚುನಾವಣೆ: ರಾಜ್ಯ ಚುನಾವಣಾ ಆಯೋಗಕ್ಕೆ ಡಿ.ಕೆ ಶಿವಕುಮಾರ್ ಪತ್ರ

GBA ಚುನಾವಣೆ: ರಾಜ್ಯ ಚುನಾವಣಾ ಆಯೋಗಕ್ಕೆ ಡಿ.ಕೆ ಶಿವಕುಮಾರ್ ಪತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!