• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಂಬ್ಯುಲೆನ್ಸ್ ನಲ್ಲಿ ಡ್ರಗ್ಸ್ ಸಾಗಾಟ; ಓರ್ವನ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
December 15, 2022
in Top Story, ಶೋಧ
0
ಆಂಬ್ಯುಲೆನ್ಸ್ ನಲ್ಲಿ ಡ್ರಗ್ಸ್ ಸಾಗಾಟ; ಓರ್ವನ ಬಂಧನ
Share on WhatsAppShare on FacebookShare on Telegram

ಅಂಬ್ಯುಲೆನ್ಸ್ ಚಾಲಕ ಮಿರಾಜೌಲ್ ಎಂಬಾತನನ್ನು ಬಂಧಿಸಲಾಗಿದೆ.ಬಂಧಿತನಿಂದ 50,000 ನಿಷೇಧಿತ ಮಾತ್ರೆ, 200 ಗ್ರಾಂ ಹೆರಾಯಿನ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ADVERTISEMENT

ಅಸ್ಸಾಂ: ಅಂಬ್ಯುಲೆನ್ಸ್ ನಲ್ಲಿಟ್ಟು 14 ಕೋಟಿ.ರೂ ಮೌಲ್ಯದ ಡ್ರಗ್ಸನ್ನು ಸಾಗಾಟ ಮಾಡುವಾಗ ಗುವಾಹಟಿ ಪೊಲೀಸರು ಆರೋಪಿಯನ್ನು ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ‌. ಗುಪ್ತಚರ ಮಾಹಿತಿ ಆಧಾರಿಸಿ ಗುವಾಹಟಿ ನಗರ ಪೊಲೀಸ್ ಜಂಟಿ ಆಯುಕ್ತ ಪಾರ್ಥ ಸಾರಥಿ ಮಹಾಂತ ಮತ್ತು ಕಲ್ಯಾಣ್ ಪಾಠಕ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಬೃಹತ್ ಡ್ರಗ್ಸ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಂಬ್ಯುಲೆನ್ಸ್ ಚಾಲಕ ಮಿರಾಜೌಲ್ ಎಂಬಾತನನ್ನು ಬಂಧಿಸಲಾಗಿದೆ.ಬಂಧಿತನಿಂದ 50,000 ನಿಷೇಧಿತ ಮಾತ್ರೆ, 200 ಗ್ರಾಂ ಹೆರಾಯಿನ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಆಂಬ್ಯುಲೆನ್ಸ್ ಮಣಿಪುರದಿಂದ ಬರುತ್ತಿತ್ತು. ತನಿಖೆ ನಡೆಸಿದಾಗ ನಾವು 50,000ರ ನಿಷೇಧಿತ ಮಾತ್ರೆ,200 ಗ್ರಾಂ ಹೆರಾಯಿನ್ ಗಳನ್ನು ವಶಕ್ಕೆ ಪಡೆದಿದ್ದೇವೆ.ಅಂಬ್ಯುಲೆನ್ಸ್ ಚಾಲಕ ಮಿರಾಜೌಲ್ ಎಂಬಾತನನ್ನು ಬಂಧಿಸಿದ್ದೇವೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 14.10 ಕೋಟಿ ರೂ. ಆಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಾರ್ಥ ಸಾರಥಿ ಮಹಾಂತ ಹೇಳಿದ್ದಾರೆ.

Tags: ಆಂಬ್ಯುಲೆನ್ಸ್ಡ್ರಗ್ಸ್
Previous Post

ಬಿಜೆಪಿ ಜಿಲ್ಲಾ ಕಾರ್ಯಾಲಯದ ಅಂತಿಮ ಸಿದ್ಧತೆಗಳ ವೀಕ್ಷಿಸಿದ ಸಚಿವ ಪ್ರಭು ಚವ್ಹಾಣ

Next Post

ರಾಜಕೀಯ ಸೇರ್ತಿರಾ? ಪ್ರಶ್ನೆಗೆ ಶಿವಣ್ಣ ಹೀಗಂದ್ರು

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ರಾಜಕೀಯ ಸೇರ್ತಿರಾ? ಪ್ರಶ್ನೆಗೆ ಶಿವಣ್ಣ ಹೀಗಂದ್ರು

ರಾಜಕೀಯ ಸೇರ್ತಿರಾ? ಪ್ರಶ್ನೆಗೆ ಶಿವಣ್ಣ ಹೀಗಂದ್ರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!