• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ ನಡೆಸಲು ಬಿಡಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಹೇಳಿಕೆ

Any Mind by Any Mind
March 5, 2024
in ಇತರೆ / Others, ಇದೀಗ, ಕರ್ನಾಟಕ
0
ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ ನಡೆಸಲು ಬಿಡಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಹೇಳಿಕೆ
Share on WhatsAppShare on FacebookShare on Telegram

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್(Trail Blast) ನಡೆಸಲು ಮುಂದಾಗಿರುವ ಅಧಿಕಾರಿಗಳ ಕ್ರಮಕ್ಕೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ(Darshan Puttanaiah) ವಿರೋಧ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ ನಡೆಸಲು ಬಿಡುವುದಿಲ್ಲ ಎಂದಿದ್ದಾರೆ.

KRSನಲ್ಲಿ ಇಂದು ಅಧಿಕಾರಿಗಳಿಂದ ಟ್ರಯಲ್‌ ಬ್ಲ್ಯಾಸ್ಟ್‌ ನಡೆಸಲು ಪರಿಶೀಲನೆಗೆ ಮುಂದಾಗಿರು ವಿಚಾರದ ಕುರಿತು ಮಾತನಾಡಿದ ಅವರು, ತಜ್ಞರ ತಂಡ ಏಕೆ ಬಂದಿದೆ ಗೊತ್ತಿಲ್ಲ, ಟ್ರಯಲ್ ಬ್ಲಾಸ್ಟ್ ಮಾಡಲು ನಾವು ಬಿಡುವುದಿಲ್ಲ. ಈಗ ಸಭೆ ಇದೆ. ಅವರೊಂದಿಗೆ ಚರ್ಚೆ ನಡೆಸುತ್ತೇವೆ.
ಕೈಗುಳಿ ಮಾಡುವುದಾರೆ ಮಾಡಲಿ. ಅದನ್ನ ಬಿಟ್ಟು ಟ್ರಯಲ್ ಬ್ಲಾಸ್ಟ್‌ಗೆ ನಾವು ಅವಕಾಶ ಕೊಡುವುದಿಲ್ಲ. ಉಗ್ರ ಹೋರಾಟದ ಮೂಲಕ ಟ್ರಯಲ್ ಬ್ಲಾಸ್ಟ್ ತಡೆಯುತ್ತೇವೆ ಎಂದು ಎಚ್ಚರಿಸಿದ್ದಾರೆ.

ADVERTISEMENT

District Administration ಯಾವ ಕಾರಣಕ್ಕೆ ತರಾತುರಿಯಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಮುಂದಾಗಿದೆ ಗೊತ್ತಿಲ್ಲ. ಕೈಗುಳಿಯಲ್ಲಿ Maning ಮಾಡಿದ್ರೆ ಸಮಸ್ಯೆ ಇಲ್ಲ. ಟ್ರಯಲ್ ಬ್ಲಾಸ್ಟ್(Trail Blast) ಮೂಲಕ ಗಣಿಗಾರಿಕೆ ಮಾಡಿದ್ರೆ ನಾವು ಬಿಡಲ್ಲ. ಹೈಕೋರ್ಟ್ ಈಗಾಗಲೇ ಗಣಿಗಾರಿಕೆ ನಿಷೇಧ ಮಾಡಿದೆ. ಇನ್ನೊಂದು ಕಡೆ ಟ್ರಯಲ್ ಬ್ಲಾಸ್ಟ್ ಮಾಡಿ ಎನ್ನುತ್ತಾರೆ. ಇದು ಯಾವ ನಿರ್ಧಾರ ಅನ್ನೊದು ಗೊತ್ತಿಲ್ಲ. ಸರ್ಕಾರ ಮೇಲ್ಮನವಿ ಸಲ್ಲಿಸಬಹುದಿತ್ತು. ಆ ಕೆಲಸಕ್ಕೂ ಸರ್ಕಾರ ಮುಂದಾಗಿಲ್ಲ. ಕಳೆದ ಎರಡೂವರೆ ತಿಂಗಳಿನಿಂದಲೂ ಸರ್ಕಾರದ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಜಲಾಶಯ ಉಳಿಸುವುದೇ ಮುಖ್ಯ. ತಜ್ಞರ ತಂಡದೊಂದಿಗೆ ಚರ್ಚೆ ಮಾಡುತ್ತೇವೆ. ಜಾರ್ಖಂಡ್‌ನಿಂದ ಬಂದಿರುವ ಟೀಂ ಯಾವ ಮಾಹಿತಿ ನೀಡುತ್ತಾರೆ ನೋಡುತ್ತೇವೆ ಎಂದರು.

#DarshanPuttanaiah #Mandya #KRSDarm #TrailBlast #PandavapuraMLA

Previous Post

ಇಂದಿನಿಂದ ಧಾರವಾಡ, ಉತ್ತರ ಕನ್ನಡ, ಬೆಳಗಾವಿ ಹಾಗೂ ಬೀದರ್‌ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

Next Post

ರಾಮೇಶ್ವರಂ ಕೆಫೆ ಬ್ಲಾಸ್ಟ್​.. ಆರೋಪಿ ಪತ್ತೆಗೆ ಇಲ್ಲಿದೆ ಒಂದು ಮಾರ್ಗ..

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಬೇರೆ ಬ್ರಾಂಚ್ ನಲ್ಲೂ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು! ರಾಮೇಶ್ವರಂ ಕೆಫೆ ಮಾಲೀಕ

ರಾಮೇಶ್ವರಂ ಕೆಫೆ ಬ್ಲಾಸ್ಟ್​.. ಆರೋಪಿ ಪತ್ತೆಗೆ ಇಲ್ಲಿದೆ ಒಂದು ಮಾರ್ಗ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada