• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, August 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಸಂಕಷ್ಟ? ಸೆ.6ರ ಗ್ರ್ಯಾಂಡ್‌ ಓಪನಿಂಗ್‌ ಬಗ್ಗೆ ಹೆಚ್ಚಿದ ಅನುಮಾನ

ಪ್ರತಿಧ್ವನಿ by ಪ್ರತಿಧ್ವನಿ
August 31, 2026
in Top Story
0
ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಸಂಕಷ್ಟ? ಸೆ.6ರ ಗ್ರ್ಯಾಂಡ್‌ ಓಪನಿಂಗ್‌ ಬಗ್ಗೆ ಹೆಚ್ಚಿದ ಅನುಮಾನ
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ನ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ಬಾಸ್ ಕನ್ನಡ’ದ ಹೊಸ ಸೀಸನ್‌ಗಾಗಿ ಕಾದು ಕುಳಿತಿದ್ದ ಅಭಿಮಾನಿಗಳಿಗೆ ಇದೀಗ ಆತಂಕ ಎದುರಾಗಿದೆ. ನಿಗದಿಯಂತೆ ಸೆಪ್ಟೆಂಬರ್‌ 6ರಂದು ಬಿಗ್‌ಬಾಸ್‌ ಕನ್ನಡ ಸೀಸನ್‌ 13 ಆರಂಭವಾಗಬೇಕಿದ್ದರೂ, ಅಗತ್ಯ ಅನುಮತಿಗಳ ವಿಚಾರದಲ್ಲಿ ಸಮಸ್ಯೆ ಎದುರಾಗಿರುವುದರಿಂದ ಕಾರ್ಯಕ್ರಮದ ಆರಂಭದ ದಿನಾಂಕದ ಬಗ್ಗೆ ಅನುಮಾನ ಮೂಡಿದೆ.

ADVERTISEMENT

ಬಿಗ್‌ಬಾಸ್‌ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪರಿಸರ ನಿಯಮಗಳನ್ನು ಪಾಲಿಸದಿರುವುದು ಹಾಗೂ ಅಗತ್ಯ ಅನುಮತಿಗಳನ್ನು ಪಡೆಯದಿರುವುದು ಈ ಸಮಸ್ಯೆಗೆ ಕಾರಣ ಎನ್ನಲಾಗಿದೆ.

HD Kumarswamy On Kharge : ಈ ಅಕೌಂಟ್‌ನ ಯಾಕೆ ಕೇಳೋಕೆ ಆಗಲ್ಲ..! | #pratidhvani

ಕರ್ನಾಟಕದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಈ ಕುರಿತು ಪ್ರತಿಕ್ರಿಯಿಸಿದ್ದು, ಜಾಲಿವುಡ್ ಸಂಸ್ಥೆ ಈ ಬಾರಿ ಕಾರ್ಯಕ್ರಮ ನಡೆಸಲು ಅಗತ್ಯ ಅನುಮತಿಗಳನ್ನು ಪಡೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.ಕಳೆದ ವರ್ಷ ವಿಧಿಸಲಾಗಿದ್ದ ದಂಡದ ಮೊತ್ತವನ್ನು ಇನ್ನೂ ಪಾವತಿಸಿಲ್ಲ. ಇದರ ಜೊತೆಗೆ ಪರಿಸರ ನಿಯಮಗಳನ್ನು ಸಮರ್ಪಕವಾಗಿ ಪಾಲಿಸಿಲ್ಲ ಹಾಗೂ ಎಸ್‌ಟಿಪಿ (Sewage Treatment Plant) ಅಳವಡಿಕೆಗೆ ಸಂಬಂಧಿಸಿದ ನಿಯಮಗಳನ್ನೂ ಪೂರ್ಣಗೊಳಿಸಿಲ್ಲ ಎಂದು ಸಚಿವರು ಹೇಳಿದ್ದಾರೆ.

ಈ ಎಲ್ಲಾ ಲೋಪಗಳನ್ನು ಸರಿಪಡಿಸಿ ಅಗತ್ಯ ಅನುಮತಿಗಳನ್ನು ಪಡೆಯದಿದ್ದರೆ ಬಿಗ್‌ಬಾಸ್‌ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

B. K. Hariprasad :ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ..!   #uttarakhand #rahulgandhi

ಕಳೆದ ಬಿಗ್‌ಬಾಸ್‌ ಸೀಸನ್‌ ಸಂದರ್ಭದಲ್ಲಿಯೂ ಪರಿಸರ ನಿಯಮಗಳ ಉಲ್ಲಂಘನೆ ಹಾಗೂ ಅನುಮತಿಗಳ ವಿಚಾರವಾಗಿ ವಿವಾದ ಉಂಟಾಗಿತ್ತು. ಇದೀಗ ಮತ್ತೊಮ್ಮೆ ಇದೇ ರೀತಿಯ ಸಮಸ್ಯೆ ಎದುರಾಗಿರುವುದು ಕಾರ್ಯಕ್ರಮದ ನಿರ್ಮಾಪಕರಿಗೆ ತಲೆನೋವಾಗಿ ಪರಿಣಮಿಸಿದೆ.ಬಿಗ್‌ಬಾಸ್‌ ನಿರ್ಮಾಪಕರು ಹಾಗೂ ಕಲರ್ಸ್‌ ಕನ್ನಡ ವಾಹಿನಿಯು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಂಬಂಧಿಸಿದ ನಿಯಮಗಳನ್ನು ಪೂರೈಸಿ ಅಗತ್ಯ ಅನುಮತಿಗಳನ್ನು ಪಡೆಯಬೇಕಿದೆ.ಷರತ್ತುಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಿ ಅನುಮತಿ ಪಡೆಯಲು ವಿಫಲವಾದರೆ, ಸೆಪ್ಟೆಂಬರ್‌ 6ರಂದು ನಿಗದಿಯಾಗಿರುವ ಬಿಗ್‌ಬಾಸ್‌ ಕನ್ನಡ ಸೀಸನ್‌ 13ರ ಗ್ರ್ಯಾಂಡ್‌ ಓಪನಿಂಗ್‌ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Tags: bigg boss kannadaBigg Boss Kannada 13Colors Kannadakiccha sudeep
Previous Post

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

Next Post

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

Related Posts

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ
Top Story

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ

by ಪ್ರತಿಧ್ವನಿ
August 31, 2026
0

ಪ್ಯಾಕೆಟ್ ಆಹಾರ ಪದಾರ್ಥಗಳಲ್ಲಿ ಸಕ್ಕರೆ, ಉಪ್ಪು ಅಥವಾ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೆಚ್ಚಿದ್ದರೆ, ಗ್ರಾಹಕರಿಗೆ ಸುಲಭವಾಗಿ ತಿಳಿಯುವಂತೆ ಪ್ಯಾಕೆಟ್‌ನ ಮುಂಭಾಗದಲ್ಲೇ ಕೆಂಪು ಬಣ್ಣದ ಎಚ್ಚರಿಕೆ ಲೇಬಲ್ ಅಳವಡಿಸುವ...

Read moreDetails
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

August 31, 2026
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

August 31, 2026
ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

August 31, 2026
KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

August 31, 2026
Next Post
ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada