• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

FACT CHECK: ಮಹಾಕುಂಬಧ ಟ್ರಾಫಿಕ್‌ ನಲ್ಲಿ ಸಿಲುಕಿಕೊಂಡಿದ್ದಾರೆಂದು ತುಕಾಲಿ ಸಂತು ಮಾನಸಾರ ಸಂಬಂಧವಿಲ್ಲದ ವೀಡಿಯೋ ವೈರಲ್..

ಪ್ರತಿಧ್ವನಿ by ಪ್ರತಿಧ್ವನಿ
March 1, 2025
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಶೋಧ
0
Share on WhatsAppShare on FacebookShare on Telegram

ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ (Uttar Pradesh Prayag Raj) ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಮೊನ್ನೆಯಷ್ಟೆ 300 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೈರಲ್ ಆಗಿತ್ತು. ಇದರ ಜೊತೆ ಜೊತೆಗೆ ಸ್ಯಾಂಡಲ್ವುಡ್ನ ಖ್ಯಾತ ಹಾಸ್ಯ ನಟ ತುಕಾಲಿ ಸಂತು (Tukali Santhosh) ಹಾಗೂ ಅವರ ಪತ್ನಿ ಮಾನಸಾ ತುಕಾಲಿ (Manasa Tukali) ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡು ಅಳುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ.

ADVERTISEMENT

ವೀಡಿಯೊದಲ್ಲಿ ಜನರು ಕಾರನ್ನು ಸುತ್ತುವರೆದಿದ್ದು, ದಂಪತಿಗಳ ಮೇಲೆ ಕೂಗಾಡುತ್ತಿರುವುದು ಕಂಡುಬಂದಿದೆ . ಈ ವೀಡಿಯೊಕ್ಕೆ ‘ಪ್ರಯಾಗರಾಜ್ ಮಹಾ ಕುಂಭದಲ್ಲಿ (Prayag Raj Kumbamela) ಸಿಲುಕಿರುವ ಜನರು ಅಳುತ್ತಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಇನ್ನು ಈ ಸುದ್ದಿಯ ಸತ್ಯಾಸತ್ಯತೆಯನ್ನು ನ್ಯೂಸ್ ಮೀಟರ್ (News Meter) ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಮಹಾಕುಂಭಕ್ಕೂ ಈ ವೀಡಿಯೊಕ್ಕು ಯಾವುದೇ ಸಂಬಂಧವಿಲ್ಲ.

ಬಿಗ್ ಬಾಸ್ ಕನ್ನಡ ಸೀಸನ್ 11 ಗ್ರ್ಯಾಂಡ್ ಫಿನಾಲೆ (Big Boss -11 Finale) ಮುಗಿದ ಬಳಿಕ ತುಕಾಲಿ ಸಂತು ಹಾಗೂ ಅವರ ಪತ್ನಿ ಸೆಟ್ನಿಂದ ಮನೆಗೆ ತೆರಳುತ್ತಿರುವ ವೇಳೆ ಅವರ ಅಭಿಮಾನಿಗಳು ಕಾರಿಗೆ ಸುತ್ತುವರಿದ ವೀಡಿಯೊ ಇದಾಗಿದೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ (Viral TV) ಸುಮನ್ ಟಿವಿ (Suman TV) ಎಂದು ಬರೆದಿರುವುದು ವಾಟರ್‌ಮಾರ್ಕ್ ಮತ್ತು ಲೋಗೋ ಇರುವುದನ್ನು (water mark and logo) ನಾವು ಗಮನಿಸಿದ್ದೇವೆ. ಜನವರಿ 27, 2025 ರಂದು ಇದೇ ವೀಡಿಯೊವನ್ನು ಇನ್‌ಸ್ಟಾಗ್ರಾಮ್ (Instagram) ಖಾತೆಯಲ್ಲಿ ಹಂಚಿಕೊಂಡಿರುವುದು ಕಂಡುಕೊಂಡಿದೆ. ಶೀರ್ಷಿಕೆಯಲ್ಲಿ ‘#thukalisantosh’ ಎಂಬ ಹ್ಯಾಶ್‌ಟ್ಯಾಗ್ ಅನ್ನು ಉಲ್ಲೇಖಿಸಲಾಗಿದೆ.

ಈ Fact Check  ಅನ್ನು NEWS METER ರವರು ಪ್ರಕಟಿಸಿದ್ದಾರೆ ಮತ್ತು ಶಕ್ತಿ ಕಲೆಕ್ಟೀವ್ ನ ಭಾಗವಾಗಿ NEWS METER ರವರಿಂದ ಮರುಪ್ರಕಟಿಸಲಾಗಿದೆ.

Tags: Big BossFact checkFinaleManasaNewsNews MeterTulali Santhu
Previous Post

ನಮ್ಮ ರಾಜ್ಯಕ್ಕೆ ನ್ಯಾಯಯುತ ಪಾಲು ನೀಡಬೇಕು: ಮಾಜಿ ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ

Next Post

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ: ಸಿ.ಎಂ ಸಿದ್ದರಾಮಯ್ಯ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ: ಸಿ.ಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada