• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಪ್ರತಿಧ್ವನಿ by ಪ್ರತಿಧ್ವನಿ
January 31, 2026
in Top Story, ಕರ್ನಾಟಕ, ರಾಜಕೀಯ, ಸಿನಿಮಾ
0
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Share on WhatsAppShare on FacebookShare on Telegram

ತುಮಕೂರು: ಹಿರಿಯ ರಂಗಕರ್ಮಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯೆ ಬಿ. ಜಯಶ್ರೀ ಅವರನ್ನು ಸರ್ಕಾರಿ ಅಧಿಕಾರಿಗಳು ಪದೇ ಪದೇ ಕಚೇರಿಗೆ ಅಲೆದಾಡಿಸಿದ ಘಟನೆ ಗುಬ್ಬಿ ತಾಲೂಕಿನ ಭೂಮಾಪನ ಕಚೇರಿಯಲ್ಲಿ ನಡೆದಿದೆ.

ADVERTISEMENT
Rachita Ram : ರಚಿತಾ ರಾಮ್ ಮಾತಿಗೆ ರೊಚ್ಚಿಗೆದ್ದ ಕನಕಪುರ ಜನ #pratidhvani

ರಂಗಭೂಮಿಯ ಭೀಷ್ಮ ಎಂದೇ ಖ್ಯಾತರಾದ ಗುಬ್ಬಿ ವೀರಣ್ಣ ಅವರ ಮೊಮ್ಮಗಳಾದ ಬಿ. ಜಯಶ್ರೀ ಅವರು ಹಿರಿಯ ರಂಗಕರ್ಮಿಯಾಗಿದ್ದು, ದೇಶ–ವಿದೇಶಗಳಲ್ಲಿ ಹೆಸರು ಗಳಿಸಿದ್ದಾರೆ. ರಂಗಚಟುವಟಿಕೆಗಳಿಗಾಗಿ ಜಿ.ವಿ. ಮಾಲತಮ್ಮ ಆರ್ಟ್ ಟ್ರಸ್ಟ್ ಹೆಸರಿನಲ್ಲಿ ತಮ್ಮದೇ ಜಮೀನಿನ 5 ಗುಂಟೆಯನ್ನು ದಾನ ಮಾಡಲು ಮುಂದಾಗಿದ್ದಾರೆ. ಸರ್ಕಾರದಿಂದಲೂ ರಂಗಚಟುವಟಿಕೆಗಳಿಗೆ ಅನುದಾನ ಮಂಜೂರಾಗಿದೆ.

ಜಮೀನು ಖಾತೆ ಪ್ರಕ್ರಿಯೆಗೆ ಅಗತ್ಯವಾದ ಸರ್ವೆ ಕಾರ್ಯಕ್ಕಾಗಿ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಭೂಮಾಪನ ಇಲಾಖೆಗೆ ಅರ್ಜಿ ಸಲ್ಲಿಸಿ ಒಟ್ಟು 3,500 ರೂ. ಶುಲ್ಕ ಪಾವತಿಸಲಾಗಿದೆ. ಕಚೇರಿಗೆ ಬರಲು ಹೇಳಿದ್ದ ಸರ್ವೇಯರ್ ಶಿವಾನಂದ್ ಅವರು ಕಚೇರಿಯಲ್ಲಿ ಲಭ್ಯವಿರಲಿಲ್ಲ. ಈ ಕುರಿತು ಪ್ರಶ್ನಿಸಿದಾಗ, ನಿಮ್ಮ ಕೆಲಸಕ್ಕಿಂತ ಮೇಲಾಧಿಕಾರಿಗಳ ಕೆಲಸ ಮುಖ್ಯ ಎಂದು ಬೇಜವಾಬ್ದಾರಿಯ ಉತ್ತರ ನೀಡಿದರೆಂದು ಆರೋಪಿಸಲಾಗಿದೆ. ಇದರಿಂದ ಜಯಶ್ರೀ ಅವರಿಗೆ ತೀವ್ರ ಬೇಸರ ಉಂಟಾಗಿದೆ. ಈ ಸಂದರ್ಭದಲ್ಲಿ ರಂಗತಜ್ಞ ಆನಂದರಾಜ್ ಕೂಡ ಕಚೇರಿಗೆ ಅಲೆದಿದ್ದಾರೆ ಎನ್ನಲಾಗಿದೆ.

Yash Mother Land Encroachment Case: ನನಗೂ ಗೌರವ ಇದೆ ಮೇಡಂ ಎಂದು ಯಶ್ ತಾಯಿ ಮಾತಿಗೆ ದೇವರಾಜ್ ಬೇಸರ

ಮೂರು ಬಾರಿ ಅರ್ಜಿ ಸಲ್ಲಿಸಿ, ಶುಲ್ಕ ಕಟ್ಟಿದರೂ ಸಮಯಕ್ಕೆ ಸರ್ವೆ ಕಾರ್ಯವಾಗದಿರುವುದು ಇಲಾಖೆಯ ಕರ್ತವ್ಯ ಲೋಪ ಎಂದು ಜಯಶ್ರೀ ಅಸಮಾಧಾನ ವ್ಯಕ್ತಪಡಿಸಿದರು. ಕಚೇರಿಯಲ್ಲಿ ಸಾರ್ವಜನಿಕರ ಕೆಲಸಕ್ಕೆ ಮನ್ನಣೆ ಸಿಗದಿದ್ದರೆ ಹೇಗೆ, ಮಾಜಿ ಸಂಸದೆ ನನಗೆ ಅಲೆದಾಡುವ ಈ ಗತಿ ಬಂದಿದೆ. ಸಾಮಾನ್ಯ ರೈತನ ಕತೆ ಏನು ಎಂದು ಪ್ರಶ್ನಿಸಿದರು.

Yash mother : ಏಯ್‌ ಜಾಗ ನಿಮ್ಮಪ್ಪಂದು ಅಲ್ಲ ನಂದು #pratidhvani #YashMother #Yash  #HassanLand  #JCB

ಸರ್ವೆ ಮೇಲ್ವಿಚಾರಕ ನಿಜಗುಣಪ್ಪ ಅವರೊಂದಿಗೆ ನಮ್ಮ ಇಲಾಖೆಯ ಕಮಿಷನರ್ ಕಚೇರಿಯಿಂದ ಮೌಖಿಕ ಆದೇಶ ಬಂದ ಹಿನ್ನಲೆ ನಿಟ್ಟೂರು ಭಾಗಕ್ಕೆ ತೆರಳಿದ್ದೇನೆ ಎಂದು ಹಾರಿಕೆ ಉತ್ತರ ನೀಡಿದ ಪರವಾನಗಿ ಸರ್ವೇಯರ್ ಶಿವಾನಂದ್ ಅವರನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಬೇಕು ಎಂದು ಜಯಶ್ರೀ ಸ್ಥಳದಲ್ಲಿ ಒತ್ತಾಯಿಸಿದರು. ಸ್ಥಳಕ್ಕೆ ಧಾವಿಸಿದ ಸರ್ವೇಯರ್ ದಿನೇಶ್ ಹಾಗೂ ಬಾಹುಬಲಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದರು. ಶಿವಾನಂದ್ ಅವರು ಅರ್ಜಿಗೆ ಸಹಿ ಹಾಕಿಸಲು ಸೂಚಿಸಿದ್ದ ಮತ್ತೋರ್ವ ಸರ್ವೇಯರ್ ರಂಗಸ್ವಾಮಿ ಬಂದು ಸಹಿ ಪಡೆದರು. ಸಹಾಯಕ ನಿರ್ದೇಶಕ ತಿಮ್ಮಯ್ಯ ಅವರೊಂದಿಗೆ ಮೊಬೈಲ್ ಮೂಲಕ ಮಾತನಾಡಿ ಜಯಶ್ರೀ ಅವರು ಮಾಜಿ ಸಂಸದೆ ಸ್ಥಾನಕ್ಕೆ ಕೊಂಚ ಬೆಲೆ ನೀಡಬೇಕಿತ್ತು ಎಂದು ತಿಳಿಸಿ ಬೇಸರದಲ್ಲೇ ಕಚೇರಿಯಿಂದ ಹೊರ ನಡೆದ ಘಟನೆ ನಡೆದಿದೆ.

Tags: B JayashreeGovernment officeKarnatakaofficersPoliticsThumakuruTumkuru
Previous Post

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

Next Post

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

Related Posts

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ
ಇತರೆ / Others

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಮನೆಗೆಲಸಕದಕಿದ್ದ ವ್ಯಕ್ತಿ ಮನೆಯಲ್ಲಿದ್ದ 65 ವರ್ಷದ ಮಹಿಳೆಯನ್ನ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್ ನಲ್ಲಿ ನಡೆದಿದೆ. ಇಂದು ಮಧ್ಯರಾತ್ರಿ...

Read moreDetails
ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

February 1, 2026
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

February 1, 2026
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

January 31, 2026
Next Post
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

Recent News

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!
Top Story

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

by ಪ್ರತಿಧ್ವನಿ
January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ
Top Story

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!