• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KSRTC ಬಸ್‌ನಲ್ಲೇ ಅವಳಿ ಮಕ್ಕಳು ಜನನ!

ಪ್ರತಿಧ್ವನಿ by ಪ್ರತಿಧ್ವನಿ
October 22, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕನಕಪುರ: ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗಾಗಿ ಸಾರಿಗೆ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಏಳು ತಿಂಗಳ ಗರ್ಭಿಣಿ ಮಹಿಳೆಗೆ ಬಸ್ಸಿನಲ್ಲೇ ಹೆರಿಗೆ ಆಗಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ಸೋಮವಾರ ನಡೆದಿದೆ.

ADVERTISEMENT

ತಾಲೂಕಿನ ಹುಣಸನಹಳ್ಳಿ ಮೂಲದ ಮುಸ್ಲಿಂ ಮಹಿಳೆ ರಜಿಯಾ ಭಾನು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಒಂದು ಗಂಡು, ಒಂದು ಹೆಣ್ಣು ಅವಳಿ ಮಕ್ಕಳಿಗೆ ಬಸ್ಸಿ ನಲ್ಲೇ ಜನ್ಮ ನೀಡಿದ್ದಾಳೆ.ಅವಧಿಗೆ ಮುನ್ನ ಜನಸಿದ ಎರಡು ಮಕ್ಕಳು ತೂಕ ಕಡಿಮೆ ಇರುವುದರಿಂದ ತಾಯಿ ಮತ್ತು ಮಕ್ಕಳನ್ನು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಿ ಶಿಶುಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಲೂಕಿನ ಹುಣಸನಹಳ್ಳಿ ಮೂಲದ ರಜಿಯಾ ಬಾನು ಮಹಿಳೆಗೆ 6 ಮತ್ತು 3 ವರ್ಷದ ಎರಡು ಹೆಣ್ಣು ಮಕ್ಕಳಿದ್ದು, ಈ ಎರಡೂ ಮಕ್ಕಳು ಸಹ ಏಳು ತಿಂಗಳಿಗೆ ಜನಿಸಿವೆ, ಒಂದು ಮಗು ಮನೆಯಲ್ಲಿ ಮತ್ತೊಂದು ಮಗು ಆಸ್ಪತ್ರೆಯಲ್ಲಿ ಏಳು ತಿಂಗಳಿಗೆ ಜನನವಾಗಿತ್ತು, ಮೂರನೇ ಬಾರಿಗೆ ಗರ್ಭಿಣಿಯಾಗಿದ್ದ ಮಹಿಳೆ ಆರು ತಿಂಗಳು ತುಂಬಿ ಏಳನೇ ತಿಂಗಳಿಗೆ ಮೂರು ದಿನ ಕಡಿಮೆ ಇರುವಾಗಲೇ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತನ್ನ ಪತಿಯ ತಾಯಿಯೊಂದಿಗೆ ಬಸ್ಸಿನಲ್ಲಿ ತಾಲೂಕು ಹೆರಿಗೆ ಆಸ್ಪತ್ರೆಗೆ ಹೊರಟಿದ್ದರು ಎಂದು ತಿಳಿದು ಬಂದಿದೆ.

ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಮಾರ್ಗ ಮಧ್ಯೆ ದೊಡ್ಡ ಕಬ್ಬಳ್ಳಿ ಗ್ರಾಮದ ಬಳಿ ಬರುವಾಗ ಹೊಟ್ಟೆ ನೋವು ಹೆಚ್ಚಾಗಿ ಬಸ್ಸಿನಲ್ಲೇ ಮಹಿಳೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ, ಮಹಿಳೆಯನ್ನು ಸಾರಿಗೆ ಬಸ್‌ನಲ್ಲಿ ಆಸ್ಪತ್ರೆಗೆ ಕರೆತಂದ ನಂತರ ಆಸ್ಪತ್ರೆ ಸಿಬ್ಬಂದಿ ಮಕ್ಕಳಿಗೆ ಆರೈಕೆ ಮಾಡಿದ್ದಾರೆ.

Tags: Department of Health and Family WelfareKarnatakaTwins born in KSRTC bus!ಕನಕಪುರ
Previous Post

ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಗುಡುಗಿದ ಸಿದ್ದರಾಮಯ್ಯ

Next Post

ಜೆಡಿಎಸ್ ಚಿಹ್ನೆಯಲ್ಲಿ ನಿಲ್ತಿನಿ ಎಂದು ಉಲ್ಟಾ ಹೊಡೆದ್ರ ಸಿಪಿವೈ.?

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಜೆಡಿಎಸ್ ಚಿಹ್ನೆಯಲ್ಲಿ ನಿಲ್ತಿನಿ ಎಂದು ಉಲ್ಟಾ ಹೊಡೆದ್ರ ಸಿಪಿವೈ.?

ಜೆಡಿಎಸ್ ಚಿಹ್ನೆಯಲ್ಲಿ ನಿಲ್ತಿನಿ ಎಂದು ಉಲ್ಟಾ ಹೊಡೆದ್ರ ಸಿಪಿವೈ.?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!