• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹೊಸ ಐಟಿ ನಿಯಮ ಉಲ್ಲಂಘನೆ: ಭಾರತದಲ್ಲಿ ಕಾನೂನು ರಕ್ಷಣೆ ಕಳೆದುಕೊಂಡ ಟ್ವಿಟರ್‌!

Any Mind by Any Mind
June 16, 2021
in ದೇಶ
0
ಹೊಸ ಐಟಿ ನಿಯಮ ಉಲ್ಲಂಘನೆ: ಭಾರತದಲ್ಲಿ ಕಾನೂನು ರಕ್ಷಣೆ ಕಳೆದುಕೊಂಡ ಟ್ವಿಟರ್‌!
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಕಳೆದ ಫೆಬ್ರವರಿಯಲ್ಲಿ ಸಾಮಾಜಿಕ ಜಾಲತಾಣಗಳು, ಒಟಿಟಿ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಹೊಸ ಐಟಿ ನಿಯಮವನ್ನು ರೂಪಿಸಿದೆ. ಈ ನಿಯಮ ಪಾಲಿಸದ ಕಾರಣ ಟ್ವಿಟರ್ ಭಾರತದಲ್ಲಿ ಮಧ್ಯವರ್ತಿ ವೇದಿಕೆಯ ಸ್ಥಾನಮಾನವನ್ನು ಕಳೆದುಕೊಂಡಿದೆ‌ ಎಂದು ಮೂಲಗಳು ತಿಳಿಸಿವೆ.

ADVERTISEMENT

ಎಲ್ಲಾ ಸಾಮಾಜಿಕ ಮಾಧ್ಯಮಗಳಿಗೆ ಹೊಸ ನಿಯಮ  ಪಾಲನೆಗೆ ಮೂರು ತಿಂಗಳ ಗಡುವು ನೀಡಲಾಗಿತ್ತು.  ಈ ಗಡುವು ಮೇ 25 ಕ್ಕೆ ಕೊನೆಗೊಂಡಿದೆ. ಮೇ 26 ರಿಂದಲೇ ಹೊಸ ನಿಯಮಗಳು ಜಾರಿಗೆ ಬಂದಿದ್ದು, ಇದುವರೆಗೂ ಬದ್ಧತೆ ತೋರದ ಸಾಮಾಜಿಕ ಮಾಧ್ಯಮಗಳಲ್ಲಿ ಏಕೈಕ ಮಾಧ್ಯಮ ಟ್ವಿಟರ್ ಎಂದು ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ ಸರ್ಕಾರ ಟ್ವಿಟರ್‌ಗೆ ಕೂಡಲೇ ಹೊಸ ನಿಯಮ ಪಾಲಿಸುವಂತೆ ಕೊನೆಯ ಅವಕಾಶ ನೀಡಿ ನೋಟಿಸ್ ನೀಡಿತ್ತು. ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದರೆ ಭಾರತದಲ್ಲಿ ಕಾನೂನು ವಿನಾಯಿತಿಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಖಡಕ್‌ ಎಚ್ಚರಿಕೆ ನೀಡಿತ್ತು.

ಕೊಟ್ಟ ಅವಧಿಯೊಳಗೆ ಸರ್ಕಾರದ ನಿಯಮಗಳಿಗೆ ಬದ್ಧತೆ ತೋರದಿದ್ದರೆ ಟ್ವಿಟರ್‌ನನ್ನು ಬಳಕೆದಾರರ ವಿಷಯಗಳನ್ನು ಅಥವಾ ಸಂದೇಶಗಳನ್ನು ಪ್ರಕಟಿಸುವ ಒಂದು ಮಧ್ಯವರ್ತಿಯಾಗಿ ಪರಿಗಣಿಸಲಾಗುವುದಿಲ್ಲ, ಬಳಕೆದಾರರು ಬಳಸುವ ಎಲ್ಲಾ ಪೋಸ್ಟ್‌ಗಳಿಗೆ ಟ್ವಿಟರ್ ಹೊಣೆಗಾರನಾಗಿರುತ್ತದೆ ಎಂದು ಸರ್ಕಾರ ತಿಳಿಸಿದೆ.

ಜೂನ್ 9ರಂದು ಟ್ವಿಟರ್ ಐಟಿ ಸಂಬಂಧಿಸಿದ ಹೊಸ ನಿಯಮ ಅನುಸರಿಸಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿರುವುದಾಗಿ ಸರ್ಕಾರಕ್ಕೆ ಪತ್ರ ಬರೆದಿತ್ತು. ನೂತನ ಐಟಿ ನಿಮಯದ ಪ್ರಕಾರ ಸಂಸ್ಥೆ ಹೊಸ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿರುವುದಾಗಿ ತಿಳಿಸಿದೆ. ಕಾನೂನಿನಂತೆ ಪ್ರತಿಯೊಂದು ಪ್ರಕ್ರಿಯೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ  ಹಾಗು ಶೀಘ್ರದಲ್ಲಿಯೇ ಕೈಗೊಂಡ ಕ್ರಮದ ಬಗ್ಗೆ ಸಚಿವಾಲಯದ ಜತೆ ಮಾಹಿತಿ ಹಂಚಿಕೊಳ್ಳುವುದಾಗಿ ಟ್ವಿಟರ್ ವಕ್ತಾರ ತಿಳಿಸಿದ್ದಾರೆ.


Previous Post

ಸಮರ್ಪಕ ಸಾರಿಗೆ ಇಲ್ಲದಿದ್ದರೂ, ಶಿಕ್ಷಕರಿಗೆ ಶಾಲೆಗೆ ಹಾಜರಾಗುವಂತೆ ಇಲಾಖೆ ಸೂಚನೆ

Next Post

ಪ್ರಧಾನಿ ಮೋದಿ ತಿಗಣೆ ರೀತಿಯಲ್ಲಿ ಜನರ ರಕ್ತ ಹೀರುತ್ತಿದ್ದಾರೆ: ಸಿದ್ದರಾಮಯ್ಯ ಆಕ್ರೋಶ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಪ್ರಧಾನಿ ಮೋದಿ ತಿಗಣೆ ರೀತಿಯಲ್ಲಿ ಜನರ ರಕ್ತ ಹೀರುತ್ತಿದ್ದಾರೆ: ಸಿದ್ದರಾಮಯ್ಯ ಆಕ್ರೋಶ

ಪ್ರಧಾನಿ ಮೋದಿ ತಿಗಣೆ ರೀತಿಯಲ್ಲಿ ಜನರ ರಕ್ತ ಹೀರುತ್ತಿದ್ದಾರೆ: ಸಿದ್ದರಾಮಯ್ಯ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada