• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
January 8, 2026
in Top Story, ಕರ್ನಾಟಕ
0
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌
Share on WhatsAppShare on FacebookShare on Telegram

ಬೆಂಗಳೂರು: ಕೋಗಿಲು ಲೇಔಟ್​ನಲ್ಲಿ ಸರ್ಕಾರಿ ಜಾಗವನ್ನು ಕಬಳಿಸಿ ಬಡವರನ್ನು ಯಾಮಾರಿಸಿ ಮಾರಾಟ ಮಾಡಿದ್ದ ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಜಾಗವನ್ನು ತಮ್ಮದು ಎಂದು ನಂಬಿಸಿ ಬೇರೆಯವರಿಗೆ ಮಾರಿದ್ದ ವಾಸಿಂ ಹಾಗೂ ವಿಜಯ್ ಎನ್ನುವಾತನನ್ನು ಬಂಧಿಸಲಾಗಿದೆ.

ADVERTISEMENT
DK Shivakumar on HD Kumaraswamy : ನಮಗೆ ಭವಿಷ್ಯ ಇಲ್ಲ ಅಂತ ಬಿಜೆಪಿಯವ್ರೇ ನನ್ನ ಹತ್ರ ಮಾತಾಡ್ತಿದಾರೆ..!

ಕೋಗಿಲು ಲೇಔಟ್​ನ ಸರ್ಕಾರಿ ಜಾಗ ಕಬಳಿಕೆ ಆರೋಪದಡಿ ಇಂಜಿನಿಯರ್ ಸಂತೋಷ್ ಕುಮಾರ್ ಕಡಾಡಿ ಎನ್ನುವವರು ನೀಡಿದ್ದ ದೂರಿನ ಮೇರೆಗೆ ಯಲಹಂಕ ಪೊಲೀಸ್‌ ಠಾಣೆಯಲ್ಲಿ ನಾಲ್ವರ ವಿರುದ್ಧ ಎಐಆರ್‌ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ಎ1 ಆರೋಪಿ ವಾಸಿಂ ಬೇಗ್ ಹಾಗೂ ಎ2 ವಿಜಯ್ ಕುಮಾರ್​ ಇಬ್ಬರನ್ನು ಬಂಧಿಸಲಾಗಿದ್ದು, ಇಂದು ಇಬ್ಬರನ್ನೂ ಪೊಲೀಸರು ನ್ಯಾಯಾಲಯ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಪ್ರಕರಣದ ಉಳಿದ ಆರೋಪಿಗಳಾದ ಮುನಿಯಂಜನಪ್ಪ ಹಾಗೂ ರಾಬೀನ್​ ತಲೆ ಮರೆಸಿಕೊಂಡಿದ್ದು, ಪೊಲೀಸರು ಶೋಧ ಮುಂದುವರಿಸಿದ್ದಾರೆ.

IG Appointed for Ballari District : ಬಳ್ಳಾರಿ ಗಲಭೆ ಪ್ರಕರಣ ಬಗ್ಗೆ ನೂತನ DIG ಏನಂದ್ರು..! #NewDIGBallari

ಇನ್ನು ಅಕ್ರಮ ಒತ್ತುವರಿ ತೆರವಿನಿಂದ ಕೋಗಿಲು ಲೇಔಟ್​ನಲ್ಲಿ ಮನೆ ಕಳೆದುಕೊಂಡಿದ್ದ 26 ಕುಟುಂಬಗಳಿಗೆ ಶೀಘ್ರವೇ ಮನೆ ಸಿಗಲಿದೆ. 161 ಮನೆಗಳ ಪೈಕಿ 26 ಜನರ ದಾಖಲೆಗಳು ಕ್ಲಿಯರ್​ ಆಗಿದ್ದು ಅವರಿಗೆ ಶೀಘ್ರದಲ್ಲೇ ಮನೆ ನೀಡಲಿದ್ದೇವೆ ಎಂದು ವಸತಿ ಸಚಿವ ಜಮೀರ್ ಅಹ್ಮದ್​ ತಿಳಿಸಿದ್ದಾರೆ.

Tags: bengalurubz zameer ahmed khanKarnatakaKogilu Layout Case
Previous Post

ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವ ಪ್ರೇರಿತ ಕೇಸ್

Next Post

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

Related Posts

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ
Top Story

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

by ಪ್ರತಿಧ್ವನಿ
April 30, 2026
0

ದಶಕದ ಹಿಂದೆ ರಾಜ್ಯವನ್ನೇ ಕಂಗೊಳಿಸಿದ್ದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಕರಣದ...

Read moreDetails
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada