• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಇಬ್ಬರು ಭ್ರಷ್ಟ AICC ಪ್ರಧಾನ ಕಾರ್ಯದರ್ಶಿಗಳಿಂದ ರಾಜ್ಯ ಕಾಂಗ್ರೆಸ್ ಹಾಳಾಗುತ್ತಿದೆ : ಸಿಎಂ ಇಬ್ರಾಹಿಂ

ಪ್ರತಿಧ್ವನಿ by ಪ್ರತಿಧ್ವನಿ
January 30, 2022
in ರಾಜಕೀಯ
0
ಕಾಂಗ್ರೆಸ್ಸಿಗೂ ನನಗೂ ಇಂದಿಗೆ ಸಂಬಂಧ ಮುಗಿಯಿತು : ಸಿಎಂ ಇಬ್ರಾಹಿಂ
Share on WhatsAppShare on FacebookShare on Telegram

ಕಳೆದ ಹಲವು ದಿನಗಳಿಂದ ತನ್ನ ಪಕ್ಷ ಕಾಂಗ್ರೆಸ್ ಮತ್ತು ನಾಯಕರ ವಿರುದ್ಧವೇ ಕಿಡಿಕಾರುತ್ತಿರುವ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಈಗ ಕಾಂಗ್ರೆಸ್ ಹೈಕಮಾಂಡ್ ವಿರುದ್ಧವೇ ನೇರಾ ನೇರಾ ಗುಡುಗಿದ್ದಾರೆ.

ADVERTISEMENT

ಹೌದು, ವಿಧಾನ ಪರಿಷತ್ ನ ವಿಪಕ್ಷ ನಾಯಕ ಸ್ಥಾನದಿಂದ ಶುರುವಾದ ಈ ಒಂದು ತಿಕ್ಕಾಟ ವರಿಷ್ಠರಿಗೆ ಪ್ರಶ್ನೆ ಮಾಡುವರೆಗೂ ಬಂದು ನಿಂತಿದೆ. ನಮ್ಮ ಸಮಸ್ಯೆಗಳ ಬಗ್ಗೆ ರಾಹುಲ್ ಗಾಂಧಿ ಬಳಿ ಮಾತನಾಡಲು ಹೋದರೆ ನಮ್ಮಂತ ಹಿರಿಯ ನಾಯಕರ ಜೊತೆ ಮಾತೇ ಆಡುವುದಿಲ್ಲ ಏನೇ ಇದ್ದರು ಸುರ್ಜೆವಾಲ ಜೊತೆ ಮಾತನಾಡಿ ಅಂತ ಹೇಳುತ್ತಾರೆ. ಯಾರು ಈ ಸುರ್ಜೆವಾಲಾ, ಇವನ ಅಪ್ಪನ ಜತೆಗೆ ನಾನು‌‌ ಕೆಲಸ ಮಾಡಿದ್ದೇನೆ. ನನಗಿಂತ ಜ್ಯೂನಿಯರ್ ಗೆ ರಿಪೋರ್ಟ್ ಮಾಡಿಕೊಳ್ಳಬೇಕಾ ? ಎಂದು ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ.

ಕೆ.ಸಿ.ವೇಣುಗೋಪಾಲ ಹಾಗೂ ಸುರ್ಜೇವಾಲಾಗೆ ಚುನಾವಣೆಯಲ್ಲಿ ಗೆದ್ದ ಅನುಭವವೇ ಇಲ್ಲ. ಅಂತವರನ್ನು ನಂಬಿಕೊಂಡು‌ ಕಾಂಗ್ರೆಸ್ ವರಿಷ್ಠರು ಕುಳಿತಿದ್ದಾರೆ. ಸ್ಥಳೀಯ ನಾಯಕರ ಜತೆ ನೇರವಾಗಿ ಮಾತನಾಡುವುದಕ್ಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ಏನು ಸಮಸ್ಯೆ? ಇಬ್ಬರು ಭ್ರಷ್ಟ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಿಂದ ರಾಜ್ಯ ಕಾಂಗ್ರೆಸ್ ಹಾಳಾಗುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ.‌ ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಆಂತರಿಕ ಮತದಾನ ನಡೆಸಿ ಎಂದರೆ ದಿಲ್ಲಿಯಿಂದ ಆದೇಶ ರವಾನಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Tags: AICCBJPCongress PartyCovid 19ಕೋವಿಡ್-19ಬಿಜೆಪಿಸಿಎಂ ಇಬ್ರಾಹಿಂ
Previous Post

ಇಳಿ ವಯಸ್ಸಿನಲ್ಲೂ ಬತ್ತದ ಉತ್ಸಾಹ : ಕಾಂಗ್ರೆಸ್‌ ಗೆ ರಾಜಕೀಯ ತಂತ್ರಗಾರನಾಗಿ ಹೊರಹೊಮ್ಮಿದ ಪಿ. ಚಿದಂಬರಂ

Next Post

UP Eelection 2022 | ಯೂಪಿ ಚುನಾವಣೆಯಲ್ಲಿ ಭಾರೀ ಚರ್ಚೆಯಾಗುತ್ತಿರುವ ಜಾಟ್ ಸಮುದಾಯದ ಆಳ-ಅಗಲ : ಭಾಗ – 1

Related Posts

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!
ರಾಜಕೀಯ

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

by ಪ್ರತಿಧ್ವನಿ
April 26, 2026
0

ರಾಘವ್ ಚಡ್ಡಾ ಅವರ ರಾಜಕೀಯ ಪಯಣದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಅವರು ಹೊಸ ರಾಜಕೀಯ ದಾರಿಗೆ ಹೆಜ್ಜೆಯಿಟ್ಟಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಆಮ್ ಆದ್ಮಿ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
UP Eelection 2022 | ಯೂಪಿ ಚುನಾವಣೆಯಲ್ಲಿ ಭಾರೀ ಚರ್ಚೆಯಾಗುತ್ತಿರುವ ಜಾಟ್ ಸಮುದಾಯದ ಆಳ-ಅಗಲ : ಭಾಗ – 1

UP Eelection 2022 | ಯೂಪಿ ಚುನಾವಣೆಯಲ್ಲಿ ಭಾರೀ ಚರ್ಚೆಯಾಗುತ್ತಿರುವ ಜಾಟ್ ಸಮುದಾಯದ ಆಳ-ಅಗಲ : ಭಾಗ - 1

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada